R. Ashoka: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು.
ಮೈಸೂರಿನ ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತುVaralakshmi Sarathkumar weddingSandalwoodshalini ajithಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ. 50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು.
ಡಿನೋಟಿಫೈ ಆದ ಭೂಮಿಯ ಬದಲಿಗೆ ಪ್ರತಿಷ್ಠಿತ ಸ್ಥಳದ ಕಡೆ ಜಾಗ ನೀಡಲಾಗಿದೆ. ಡಿನೋಟಿಫೈ ಆದ ಜಮೀನನ್ನು ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಭೂ ಮಾಲೀಕರು ಅದನ್ನು ನೋಡಿಕೊಂಡು ಏಕೆ ಸುಮ್ಮನಿದ್ದರು ಎಂದು ಅನುಮಾನವಾಗುತ್ತದೆ. ನಾನು ಕೂಡ ಈ ಕುರಿತು ದಾಖಲೆಗಳನ್ನು ಕೇಳಿದ್ದರೂ ಏನೂ ಸಿಕ್ಕಿಲ್ಲ. ಈ ವಹಿವಾಟುಗಳಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಮೈಸೂರು ಜಿಲ್ಲಾಧಿಕಾರಿ ಹಲವಾರು ಬಾರಿ ಮುಡಾಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ. ಆದರೆ ಇದಕ್ಕೆ ಮುಡಾದಿಂದ ಉತ್ತರ ದೊರೆತಿಲ್ಲ. ಅಲ್ಲೇ ಎಲ್ಲರೂ ಸೇರಿಕೊಂಡು ಗ್ಯಾಂಗ್ ಮಾಡಿಕೊಂಡಿದ್ದಾರೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದರು.
86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಣಂಜಾರು ಚಿತ್ರದ ಟೀಸರ್ ಬಿಡುಗಡೆ : ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ರಿಲೀಸ್ಈ ಬ್ಯೂಟಿ ಯಾರು ಅಂತ ಥಟ್ ಅಂತ ಹೇಳಿ ನೋಡೋಣ..! ಗೆಸ್ ಮಾಡಿ..
Congress BJP Lok Sabha Election Cm Siddaramaiah
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಲೂಟಿಯಾದ ದಲಿತರ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ?R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡದಿದ್ದರೆ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಖಡಕ್ ಎಚ್ಚರಿಕೆ ನೀಡಿದ್ದಾರೆ..
और पढो »
ಮುಖ್ಯಮಂತ್ರಿಗೆ ಮರ್ಯಾದೆ ಇದ್ದಿದ್ದರೆ ವೇದಿಕೆಯಲ್ಲೇ ರಾಜೀನಾಮೆ ನೀಡಬೇಕಿತ್ತು: ಆರ್.ಅಶೋಕR. Ashoka on CM: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
और पढो »
ಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ : ಆರ್.ಅಶೋಕಸಿಎಂ ಸ್ಥಾನದ ಕುರಿತು ಕಾಂಗ್ರೆಸ್ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗುಡುಗಿದರು.
और पढो »
ಭಾರತೀಯ ಬೌಲರ್‌ಗಳು ಚೆಂಡು ವಿರೂಪಗೊಳಿಸಿದ್ದಾರೆ: ಪಾಕ್ ಮಾಜಿ ನಾಯಕನ ಆರೋಪ!ಪಾಕಿಸ್ತಾನದ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿರುವ ಅವರು, ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ.
और पढो »
ಅಕ್ರಮ ಗಣಿಗಾರಿಕೆ ದೂರು: ಕ್ವಾರಿಗಳಿಗೆ ಡಿಸಿ & ಎಸ್ಪಿ ದಿಢೀರ್ ಭೇಟಿಚಾಮರಾಜನಗರ ಜಿಲ್ಲೆಯಲ್ಲಿ ಕರಿಕಲ್ಲು ಮತ್ತು ಬಿಳಿಕಲ್ಲು ಕ್ವಾರಿಗಳು ನಡೆಯುತ್ತಿದ್ದು, ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪಗಳಿವೆ.
और पढो »
23ನೇ ವಯಸ್ಸಿನಲ್ಲಿ ಆ ನಾಯಕಿಯನ್ನು ಪ್ರೀತಿಸಿದ್ದೆ, ಮದುವೆಗೂ ಮೊದಲಿನ ಅಫೇರ್ ಬಿಚ್ಚಿಟ್ಟ ಎನ್ ಟಿಆರ್!ಸೌತ್ ಇಂಡಿಯಾ ನಾಯಕ ಎನ್ ಟಿ ಆರ್ ತಮ್ಮ ಮದುವೆ ಮುಂಚಿನ ಅಫೇರ್ ಕುರಿತು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
और पढो »