ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಏಲ್ಲಿ ಮುಸ್ಲಿಂಮರಿಗೆ ನೀಡಲಾಗಿದೆ. ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದರು.
ಮುಸ್ಲಿಂ ಮೀಸಲಾತಿ ಕುರಿತು ಮೋದಿ ಹೇಳಿದ್ದು ಸುಳ್ಳು-ಸಬ್ ಕಾ ಸಾಥ್ ಸಬ್ ಕಾ ವಿಶ್ವಾಸ್ ಎನ್ನುವುದು ಸುಳ್ಳು-ಸಚಿವ ದಿನೇಶ್ ಗುಂಡೂರಾವ್
ಮುಂಜಾನೆ ಬ್ರಷ್ ಮಾಡುವ ಮುನ್ನ ಈ ಸೊಪ್ಪಿನ ನೀರು ಕುಡಿಯಿರಿ: 5 ದಿನದಲ್ಲಿ ಸೊಂಟದ ಸುತ್ತ ತುಂಬಿರುವ ಅಧಿಕ ಬೊಜ್ಜು ಸರಾಗವಾಗಿ ಇಳಿಯುತ್ತೆ ದಲಿತರ ಮೀಸಲಾತಿಯನ್ನ ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗಿಲ್ಲ. ಇದಕ್ಕೆ ಸಂಸತ್ತಿನ ಎರಡು ಸದನಗಳ ಒಪ್ಪಿಗೆ ಮೂಲಕ ಕಾಯ್ದೆ ತಿದ್ದುಪಡಿಯಾಗಬೇಕಾಗುತ್ತೆ. ಪ್ರಧಾನಿಯಾದವರು ಈ ಮಟ್ಟಕ್ಕೆ ಸುಳ್ಳು ಹೇಳಬಾರದು. ಕರ್ನಾಟಕದಲ್ಲಿ ಮುಸ್ಲಿಂಮರನ್ನ ಹಿಂದುಳಿದ ಜಾತಿಗಳ 2B ವರ್ಗಕ್ಕೆ ಸೇರಿಸಿದ್ದು 30 ವರ್ಷಗಳ ಹಿಂದಿನ ಕಥೆ. ಚೆನ್ನಪ್ಪ ರೆಡ್ಡಿಯವರ ಆಯೋಗದ ವರದಿ ಅನ್ವಯ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಗತಿ ಗಳನ್ನ ಗಮನದಲ್ಲಿಟ್ಟುಕೊಂಡು ಅಂದು 2B ವರ್ಗಕ್ಕೆ ಸೇರಿಸಲಾಯಿತು. ಇಲ್ಲಿಯವರೆಗು ಯಾರು ಇದನ್ನ ಪ್ರಶ್ನೆ ಮಾಡಿಲ್ಲ.
ಮುಸ್ಲಿಂ ಮೀಸಲಾತಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ಕನ್ನಡದಲ್ಲಿ ಬೆಂಗಳೂರು ಸುದ್ದಿ ರಾಜಕೀಯ ಸುದ್ದಿ Dinesh Gundurao Muslim Reservation Narendra Modi Lok Sabha Elections Bangalore News In Kannada Political News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್Karnataka Lok Sabha Election 2024 : ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.
और पढो »
Lok Sabha Election 2024: ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ ಟೀಕೆLok Sabha Election 2024: ಕಳೆದ ಹತ್ತು ವರ್ಷಗಳಿಂದ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಹೆಜ್ಜೆ ಹಜ್ಜೆಗೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ.
और पढो »
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
और पढो »
Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್‌ಸ್ಟೇಬಲ್ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.
और पढो »
Aapka Ram Rajya : ರಾಮನವಮಿಯಂದು ಎಎಪಿ ಪಕ್ಷದಿಂದ ಕಾರ್ಯವೈಖರಿ ಪ್ರದರ್ಶಿಸಲು ವೆಬ್ ಸೈಟ್ ಆರಂಭAAP Website : ಲೋಕಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಕ್ಷವು (ಎಎಪಿ) ತನ್ನ ಕಾರ್ಯವೈಖರಿ ಪ್ರದರ್ಶನಕ್ಕೆ ಆಪ್ ಕಾ ರಾಮ್ ರಾಜ್ಯ ವೆಬ್‌ಸೈಟ್ ಅನ್ನು ಪ್ರಾರಂಭಿಸಿದೆ.
और पढो »
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
और पढो »