ಮೂಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ನಾನು ಈ ಪ್ರಕರಣದಲ್ಲಿ ಯಾವಾ ಪ್ರಭಾವ ಕೂಡಾ ಬೀರಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲಎಂಎಸ್ ಧೋನಿ ಅತ್ತೆ ದೇಶದ ಪ್ರಖ್ಯಾತ ಬ್ಯುಸಿನೆಸ್ ವುಮೆನ್! ಸುಮಾರು 800 ಕೋಟಿ ರೂ. ವ್ಯವಹಾರ ಸಾಮ್ರಾಜ್ಯಕ್ಕೆ ಯಜಮಾನಿ ಈಕೆ... ಯಾರು ಗೊತ್ತಾ?ಬಂಗಾರ ಖರೀದಿಸಲು ಬಯಸುವವರಿಗೆ ಇದು ಬೆಸ್ಟ್ ಟೈಮ್..ಮೊದಲ ಶ್ರಾವಣ ಸೋಮವಾರದಂದು ಚಿನ್ನದ ಬೆಲೆ ಇಷ್ಟೆ ನೋಡಿGold Price Today: ಚಿನ್ನದ ಬೆಲೆಯಲ್ಲಿ ಮತ್ತೇ ಭಾರಿ ಇಳಿಕೆ.. ಇಂದು 10 ಗ್ರಾಂ ಬಂಗಾರದ ದರ ಇಷ್ಟೇನಾ? 4000 ರೂಪಾಯಿ ಕಡಿಮೆಯಾದ ಬೆಳ್ಳಿ !
ಮೂಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದೆ . ಸರ್ಕಾರ ನೀಡಿರುವ ಉತ್ತರವನ್ನು ರಾಜಪಾಲರು ಒಪ್ಪಿಕೊಳ್ಳುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ.ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ.ಎಲ್ಲವೂ ಕಾನೂನು ಪ್ರಕಾರವಾಗಿಯೇ ನಡೆದಿದೆ.ಬಿಜೆಪಿ ಸರ್ಕಾರದ ಅವಧಿ ಅಂದರೆ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು.ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ.ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಆ ಸುಳ್ಳನ್ನೇ ಸತ್ಯ ಎಂದು ನಂಬಿಸಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ.ಸುಧಾಕರ್Sheikh Hasina : ಹಿಂಸಾಚಾರದಿಂದ ರಾಜೀನಾಮೆ ನೀಡಿ ಭಾರತಕ್ಕೆ ಬಂದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ..
ಇನ್ನು 13 ದಿನಗಳಲ್ಲಿ ಈ ರಾಶಿಯವರ ಜಾತಕದಲ್ಲಿ ರೂಪುಗೊಳ್ಳುವುದು ಕೋಟ್ಯಾಧಿಪತಿ ಯೋಗ!ಕಷ್ಟ ಕಳೆದು ಸುಖದ ಸುಪ್ಪತ್ತಿಗೆಯಲ್ಲಿ ಇರಿಸುವನು ಶನಿ ಮಹಾತ್ಮ !ರಾಮೇಶ್ವರಂ ಕೆಫೆಯಲ್ಲಿ ಸ್ಥಳ ಮಹಜರು..! NIA ಮುಂದೆ ಕ್ರೈಂ ಸೀನ್ ರೀ ಕ್ರಿಯೇಟ್ ಮಾಡಿದ ಶಂಕಿತ ಉಗ್ರ50ರ ವಯಸ್ಸಲ್ಲೂ 20ರ ಯುವತಿಯಂತೆ ಕಾಣ್ಸೋ ನಟಿ ಐಶ್ವರ್ಯಾ ರೈ ಬಳಿ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ? ಪತಿಗಿಂತ ಮೂರು ಪಟ್ಟು ಹೆಚ್ಚೇ...
Siddaramaiah About Muda Case Siddaramaiah Statement About Muda Case Karnataka Govt Karnataka Govt Latest News Siddaramaiah Latest Statement Siddaramaiah Statement Today ಸಿದ್ದರಾಮಯ್ಯ ಸಿದ್ದರಾಮಯ್ಯ ಹೇಳಿಕೆ ಮೂಡಾ ಹಗರಣ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ:ಡಿಸಿಎಂ ಡಿ.ಕೆ. ಶಿವಕುಮಾರ್ಮೂಡಾ ಹಗರಣ ವಿರೋಧಿಸಿ ವಿರೋಧಪಕ್ಷಗಳು ನಡೆಸಲು ಹೊರಟಿರುವ ಪಾದಯಾತ್ರೆ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.
और पढो »
ದುರಂತಕ್ಕೀಡಾದ ವಯನಾಡ್‌ನಲ್ಲಿ 100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆWayanad landslide : ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
और पढो »
ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು
और पढो »
ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ಭಾನುವಾರ ಸಂಜೆ ಜರುಗಿತು.
और पढो »
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »
ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
और पढो »