ಮೇಲ್ಮನೆಯಲ್ಲೂ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ

BBMP समाचार

ಮೇಲ್ಮನೆಯಲ್ಲೂ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ
Bbmp Bill 2024Bbmp Second Amendment Bill 2024DK Shivakumar
  • 📰 Zee News
  • ⏱ Reading Time:
  • 40 sec. here
  • 22 min. at publisher
  • 📊 Quality Score:
  • News: 89%
  • Publisher: 63%

ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ವಿಚಾರವಾಗಿ ಒಟಿಎಸ್ ಅವಕಾಶ ಕಲ್ಪಿಸಬೇಕು ಎಂದು ಶಾಸಕರು ಸಲಹೆ ನೀಡಿದ್ದರು. ಒಟಿಎಸ್ ವ್ಯವಸ್ಥೆಯಿಂದ 3 ಲಕ್ಷ ಆಸ್ತಿಗಳು ಹೊಸದಾಗಿ ತೆರಿಗೆ ವ್ಯಾಪ್ತಿಯೊಳಗೆ ಸೇರ್ಪಡೆಯಾಗಿವೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ. ಈ ಅವಕಾಶವನ್ನು 2024ರ ನವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿತ್ತು.

ಇದರಿಂದ ಪ್ರಸಕ್ತ ಸಾಲಿನಲ್ಲಿ ದಾಖಲೆ ಪ್ರಮಾಣದಲ್ಲಿ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ.2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕಈ ಒಂದು ಬಲವಾದ ಕಾರಣದಿಂದ... ಫಿನಾಲೆಗೆ ಎಂಟ್ರಿ ಕೊಡ್ತಾರೆ ಅಂತಾನೆ ಅಂದುಕೊಂಡಿದ್ದ ಶಿಶಿರ್‌ ಎಲಿಮಿನೇಟ್ ಆಗಿದ್ದು!ಕ್ರಿಕೆಟ್‌ ಲೋಕದಲ್ಲಿ ಅರಸನಂತೆ ಮೆರೆದವನಿಗೆ ಇಂದು ಬೇಡಿ ತಿನ್ನುವ ಸ್ಥಿತಿ..

ಇದಕ್ಕೆ ಸ್ಪಷ್ಟನೆ ನೀಡಿದ ಉಪಮುಖ್ಯಮಂತ್ರಿಗಳು, “ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ, ಒಂದು ಪ್ರದೇಶದಲ್ಲಿ ಸ್ವಯಂ ಮೌಲ್ಯಮಾಪನ ಯೋಜನೆ ಪ್ರಾಯೋಗಿಕವಾಗಿ ಮಾಡಿದರು. ನಂತರದ ಸರ್ಕಾರ ಈ ಬಗ್ಗೆ ಕಾನೂನು ತಂದರು. ಈ ಕಾನೂನು ದುರ್ಬಳಕೆ ಮಾಡಿಕೊಳ್ಳಲು ಆರಂಭಿಸಲಾಯಿತು. ಮೂರು ಅಂತಸ್ಥಿನ ಕಟ್ಟಡ ಕಟ್ಟಿದರೆ ಎರಡು ಅಂತಸ್ಥು ಮಾತ್ರ ಘೋಷಣೆ ಮಾಡಿಕೊಂಡು ಮೂರನೇ ಅಂತಸ್ಥನ್ನು ಘೋಷಣೆ ಮಾಡಿಕೊಳ್ಳುತ್ತಿರಲಿಲ್ಲ. 1 ಸಾವಿರ ಅಡಿ ಕಟ್ಟಡ ಕಟ್ಟಿದರೆ 500 ಅಡಿಗಳಷ್ಟು ಮಾತ್ರ ಘೋಷಣೆ ಮಾಡಿಕೊಳ್ಳುತ್ತಿದ್ದರು. ಇದರಿಂದಾಗಿ ಸುಮಾರು 6-7 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬರುತ್ತಿರಲಿಲ್ಲ.

ನಂತರ ಮಾತನಾಡಿದ ಬಿಜೆಪಿ ಸದಸ್ಯರಾದ “ಇಷ್ಟು ವರ್ಷ ಸ್ವಯಂ ಘೋಷಣೆ ವ್ಯವಸ್ಥೆಯಲ್ಲಿ ಆಸ್ತಿ ತೆರಿಗೆ ಪಾವತಿಸುತ್ತಿರುವವರ ತೆರಿಗೆ ಪುನರ್ ಪರಿಶೀಲನೆ ಮಾಡುತ್ತೀರಾ? ಆಗ ಮಾಲೀಕರಿಗೆ ಸ್ವಾತಂತ್ರ್ಯ ನೀಡಲಾಗುತ್ತದೆಯೋ ಅಥವಾ ಅಧಿಕಾರಿಗಳು ಎಲ್ಲವನ್ನು ತೀರ್ಮಾನ ಮಾಡುತ್ತಾರೆಯೇ? ಈ ವಿಚಾರದಲ್ಲಿ ಯಾವ ಮಾನದಂಡ ನಿಗದಿಪಡಿಸಲಾಗಿದೆ” ಎಂದು ಪ್ರಶ್ನೆ ಕೇಳಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bbmp Bill 2024 Bbmp Second Amendment Bill 2024 DK Shivakumar Karnataka Winter Session Kannada News Kannada Today Kannada News Zee Kannada News Latest Kannada News Latest Kannada News Live News In Kannada Breaking News In Kannada Today Kannada News ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಜೀ ನ್ಯೂಸ್ ಕನ್ನಡ Karnataka Assembly Bill Bbmp Property Tax Dues Bbmp News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪದಾಧಿಕಾರಿಗಳ ಬದಲಾವಣೆ ಸರಿಯಲ್ಲ;ಒಕ್ಕಲಿಗರ ಸಂಘದಲ್ಲಿ ಗುಂಪುಗಾರಿಕೆ- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೇಸರಪದಾಧಿಕಾರಿಗಳ ಬದಲಾವಣೆ ಸರಿಯಲ್ಲ;ಒಕ್ಕಲಿಗರ ಸಂಘದಲ್ಲಿ ಗುಂಪುಗಾರಿಕೆ- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೇಸರಬೆಂಗಳೂರು: ಸಮಾಜದ ಶ್ರೇಯೋಭಿವೃದ್ಧಿಗಾಗಿ ಉದಾತ್ತ ಚಿಂತನೆಗಳಿಂದ ಜನ್ಮ ತಾಳಿರುವ ರಾಜ್ಯ ಒಕ್ಕಲಿಗರ ಸಂಘ ಇವತ್ತು ಗುಂಪುಗಾರಿಕೆಯಿಂದ ಸೊರಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.
और पढो »

ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರ !ಬ್ಯಾಂಕಿಂಗ್ ನಿಯಮಗಳಲ್ಲಿ ಬದಲಾವಣೆ !ನಾಮಿನಿಯಿಂದ ಎಫ್‌ಡಿವರೆಗೂ ರೂಲ್ಸ್ ಚೇಂಜ್ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರ !ಬ್ಯಾಂಕಿಂಗ್ ನಿಯಮಗಳಲ್ಲಿ ಬದಲಾವಣೆ !ನಾಮಿನಿಯಿಂದ ಎಫ್‌ಡಿವರೆಗೂ ರೂಲ್ಸ್ ಚೇಂಜ್ಗ್ರಾಹಕರ ಅನುಕೂಲಕ್ಕಾಗಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಈ ತಿದ್ದುಪಡಿಯನ್ನು ಅಂಗೀಕರಿಸಲಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಆಗಲಿವೆ.
और पढो »

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!Karnataka Rain Schools and Colleges Holiday: ಫೆಂಗಲ್ ಚಂಡಮಾರುತ ಪ್ರಭಾವದಿಂದ ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆ ಇದ್ದು, ಇಲ್ಲೆಲ್ಲಾ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
और पढो »

ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನ ಸಮಯಕ್ಕೆ ವಂದೇ ಭಾರತ್ ರೈಲು ಸಮಯ ಬದಲು : ಕೆಜೆ ಜಾರ್ಜ್ ಮನವಿಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನ ಸಮಯಕ್ಕೆ ವಂದೇ ಭಾರತ್ ರೈಲು ಸಮಯ ಬದಲು : ಕೆಜೆ ಜಾರ್ಜ್ ಮನವಿಬೆಂಗಳೂರು ಕಲಬುರಗಿ ವಂದೇ ಭಾರತ್ ರೈಲು ಸಂಚಾರ ಸಮಯ ಬದಲು ಮಾಡಲು ಸಚಿವ ಕೆಜೆ ಜಾರ್ಚ್ ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
और पढो »

ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದೂ ಸಂಘಟನೆ ಕಾರ್ಯಾಚರಣೆ: 25 ಕ್ಕೂ ಅಧಿಕ ಜಾನುವಾರು ರಕ್ಷಣೆರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದೂ ಸಂಘಟನೆ ಕಾರ್ಯಾಚರಣೆ: 25 ಕ್ಕೂ ಅಧಿಕ ಜಾನುವಾರು ರಕ್ಷಣೆಚಾಮರಾಜನಗರ: ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 25 ಕ್ಕೂ ಅಧಿಕ‌ ಜಾನುವಾರುಗಳನ್ನು ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಕ್ಷಿಸಿರುವ ಘಟನೆ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ ಬಳಿ ನಡೆದಿದೆ.
और पढो »

RCB Captain: ವಿರಾಟ್‌ ಅಲ್ಲ.. ಈತನೇ ಬೆಂಗಳೂರು ತಂಡದ ಕ್ಯಾಪ್ಟನ್!‌ ಈ ಸಲ ಕಪ್..‌?RCB Captain: ವಿರಾಟ್‌ ಅಲ್ಲ.. ಈತನೇ ಬೆಂಗಳೂರು ತಂಡದ ಕ್ಯಾಪ್ಟನ್!‌ ಈ ಸಲ ಕಪ್..‌?RCB Captain: ಐಪಿಎಲ್‌ ಮೆಗಾ ಹಾರಜು ನಡೆದು ಮುಗಿದಿದೆ. ಆರ್‌ಸಿಬಿ ತಂಡವನ್ನು ಕಟ್ಟುವಲ್ಲಿ ಫ್ರಾಂಚೈಸಿ ಎಡವಿದ್ದು, ಈ ಭಾರಿಯೂ ಕೂಡ ಬೆಂಗಳೂರು ತಂಡ ಕಪ್‌ ನಮ್ಮದಾಗುತ್ತಾ ಇಲ್ವಾ ಎನ್ನುವ ಅನುಮಾನದಲ್ಲಿದೆ.
और पढो »



Render Time: 2025-02-15 18:38:41