Curd hair mask benefits: ಮೊಸರನ್ನು ವಿವಿಧ ರೀತಿಯಲ್ಲಿ ಆಹಾರ ಮಾತ್ರವಲ್ಲ ಚರ್ಮ ಮತ್ತು ಕೂದಲಿಗೆ ವಿವಿಧ ರೀತಿಯಲ್ಲಿ ಬಳಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೊಸರಿನಲ್ಲಿ ಉತ್ತಮ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ವಿಟಮಿನ್ ಎ, ವಿಟಮಿನ್ ಬಿ5 ಮತ್ತು ವಿಟಮಿನ್ ಡಿ ಇದೆ. ಹೀಗಾಗಿ ಕೂದಲಿನ ಆರೈಕೆಗಾಗಿ ಇದನ್ನು ಬಳಸಬಹುದು. ಮೊಸರನ್ನು ಹಚ್ಚುವುದರಿಂದ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅಲ್ಲದೇ ತಲೆಹೊಟ್ಟು ನಿವಾರಣೆಯಾಗುತ್ತದೆ. ಕೂದಲನ್ನು ಮೃದುಗೊಳಿಸುತ್ತದೆ.
ಕೂದಲಿನ ಬೆಳವಣಿಗೆಗೆ ಕೂಡ ಮೊಸರು ಸಹಾಯ ಮಾಡುತ್ತದೆ.5 ಚಮಚ ಮೊಸರನ್ನು ತೆಗೆದುಕೊಂಡು ಅದರಲ್ಲಿ 5 ಚಮಚ ಮೆಂತ್ಯ ಪುಡಿನ್ನು ಮಿಶ್ರಣ ಮಾಡಿ. ಈಗ ಈ ಮಿಶ್ರಣಕ್ಕೆ ಆಲಿವ್ ಎಣ್ಣೆಯನ್ನು ಸೇರಿಸಿ ಪೇಸ್ಟ್ ತಯಾರಿಸಿ. ಈ ಹೇರ್ ಮಾಸ್ಕ್ ಅನ್ನು ಕೂದಲಿಗೆ ನೆತ್ತಿಯಿಂದ ತುದಿಯವರೆಗೆ ಹಚ್ಚಿಕೊಳ್ಳಿ. 15 ನಿಮಿಷಗಳ ನಂತರ ಸೌಮ್ಯವಾದ ಶಾಂಪೂ ಬಳಸಿ ತಲೆಸ್ನಾನ ಮಾಡಿ. ಎರಡು - ಮೂರು ದಿನಕ್ಕೊಮ್ಮೆ ಈ ರೀತಿ ಮಾಡುವುದರಿಂದ ಬಿಳಿ ಕೂದಲು ಕಡು ಕಪ್ಪಾಗಿ ರೇಷ್ಮೆಯ ಎಳೆಯಂತೆ ಹೊಳೆಯುವುದು. ಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ...
ಮೊಸರು ಮೆಂತ್ಯ ಹೇರ್ ಮಾಸ್ಕ್ Curd Benefits For Hair White Hair Remedies ಬಿಳಿ ಕೂದಲು ಕಪ್ಪಾಗಲು ಮೊಸರು ಬಿಳಿ ಕೂದಲು ನಿವಾರಣೆಗೆ ಮನೆಮದ್ದು ಬಿಳಿ ಕೂದಲು ಬರಲು ಕಾರಣ Benefits Of Curd Curd Hair Mask Benefits Curd Hair Masks For White Hair Curd Hair Mask Recipe Curd For Dandruff And Hairfall Control White Hair To Black Naturally Only 2 Minutes White Hair Turn Black Naturally How To Make Hair Black Naturally Without Dye Curd Fenugreek Hair Mask Benefits
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮೊಸರಿಗೆ ಕೇವಲ ಎರಡು ಹನಿ ಈ ತರಕಾರಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು!Simple way to get rid of white hair : ಬಿಳಿ ಕೂದಲು ನಮ್ಮನ್ನು ಮುಜುಗರಕ್ಕೆ ಈಡು ಮಾಡಿ ಬಿಡುತ್ತದೆ. ಆದರೆ ಕೆಲವು ಮನೆಮದ್ದುಗಳನ್ನು ಅನುಸರಿಸುವ ಮೂಲಕ ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು.
और पढो »
ತೆಂಗಿನ ಎಣ್ಣೆಯಲ್ಲಿ ಈ 5 ಪದಾರ್ಥ ಬೆರೆಸಿ ತಲೆಗೆ ಹಚ್ಚಿ, ನೈಸರ್ಗಿಕವಾಗಿ ಕಪ್ಪು ಕೂದಲು ನಿಮ್ಮದಾಗುತ್ತವೆ!White Hair Remedy: ಕಳಪೆ ಆಹಾರ ಮತ್ತು ಪರಿಸರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಇತ್ತೀಚಿನ ದಿನಗಳಲ್ಲಿ ನಮ್ಮ ಕೂದಲಿನ ನೈಸರ್ಗಿಕ ಬಣ್ಣ ಹಾಳಾಗುತ್ತಿದೆ. ಜೊತೆಗೆ ಕೂದಲು ಕೂಡ ವೇಗವಾಗಿ ಉದುರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕೂದಲನ್ನು ಕಪ್ಪಾಗಿಸಲು ನೀವು ಈ ನೈಸರ್ಗಿಕ ಮನೆಮದ್ದುಗಳನ್ನು ಅನುಸರಿಸಬಹುದು.
और पढो »
ಬಿಳಿ ಕೂದಲು ಬುಡದಿಂದ ಕಪ್ಪಾಗಿಸಲು ಸಾಸಿವೆ ಎಣ್ಣೆಯಲ್ಲಿ ಈ ಒಂದು ಪದಾರ್ಥ ಬೆರೆಸಿ ಸಾಕು!White Hair Remedy: ಬಿಳಿ ಕೂದಲನ್ನು ಬುಡದಿಂದ ಕಪ್ಪಾಗಿಸಲು ಸಾಸಿವೆ ಎಣ್ಣೆಯನ್ನು ಬಳಸಬಹುದು. ಬನ್ನಿ, ಅದನ್ನು ಹೇಗೆ ಬಳಸಬೇಕೆಂಬುದನ್ನು ತಿಳಿದುಕೊಳ್ಳೋಣ
और पढो »
ಈ ಎಲೆಯ ರಸವನ್ನು ತೆಂಗಿನೆಣ್ಣೆಯೊಂದಿಗೆ ಬೆರಸಿ ಹಚ್ಚಿದರೆ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುವುದು ! ಒಂದು ವಾರ ಬಳಸಿದರೆ ಸಾಕು!Natural Remedy For white hair : ಬಿಳಿ ಕೂದಲನ್ನು ಕಪ್ಪಾಗಿಸುವಲ್ಲಿ ಈ ಎಲೆ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಇದರ ರಸವನ್ನು ತೆಂಗಿನೆಣ್ಣೆಯೊಂದಿಗೆ ಬಳಸಿದರೆ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ.
और पढो »
ರಾತ್ರಿ ದೇಹದ ಈ ಭಾಗಕ್ಕೆ ತುಪ್ಪ ಮತ್ತು ಈ ಎಣ್ಣೆಯನ್ನು ಹಚ್ಚಿದರೆ ಬಿಳಿ ಕೂದಲು ನೈಸರ್ಗಿಕವಾಗಿ, ಶಾಶ್ವತವಾಗಿ ಕಪ್ಪಾಗುತ್ತದೆ!White Hair Permanent Remedy : ಹೊಕ್ಕಳಿಗೆ ತುಪ್ಪ ಮತ್ತು ಎಣ್ಣೆ ಹಚ್ಚುವುದರಿಂದ ಬಿಳಿ ಕೂದಲು ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ ಎನ್ನುವ ಮಾಹಿತಿ ನಿಮಗೆ ಇದೆಯೇ?
और पढो »
ಕಾಫಿ ಪುಡಿಯನ್ನು ಇದರ ಜೊತೆಗೆ ಕಲಿಸಿ ಹಚ್ಚಿ ಸಾಕು.. ಬಿಳಿ ಕೂದಲು ಒಂದು ವಾರದಲ್ಲೇ ಕಪ್ಪಾಗಿ ರೇಷ್ಮೆಯ ನೂಲಿನಂತಾಗುವುದು!White Hair Remedies: ಕಾಫಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಕಾರಿಯಾಗಿದೆ. ಇದು ನಿಮ್ಮ ಕೂದಲಿನ ಆರೋಗ್ಯ ಹೆಚ್ಚಿಸಲು ಪ್ರಯೋಜನಕಾರಿಯಾಗಿದೆ.
और पढो »