ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ.
ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ.ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮನಿನ್ನೆಯಷ್ಟೇ ಎರಡನೇ ಮದುವೆಯಾದ ನಟ ಸಿದ್ದಾರ್ಥ್ ಮೊದಲ ಪತ್ನಿ ಇವರೇ ! ಕೇವಲ ಇಷ್ಟೇ ದಿನಕ್ಕೆ ಮುರಿದು ಬಿದ್ದಿತ್ತು ಇವರ ವಿವಾಹ !Blood sugar remediesಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ.
ಲಂಡನ್ʼನಲ್ಲಿದ್ರೂ ಮಗಳನ್ನು ಭಾರತದ ಈ ಶಾಲೆಗೆ ಅಡ್ಮಿಶನ್ ಮಾಡಿಸಿದ ವಿರಾಟ್! ನರ್ಸರಿ ಸೇರಿದ ವಾಮಿಕಾ ಸ್ಕೂಲ್ ಫೀಜ್ ಎಷ್ಟು? ಆ ಶಾಲೆ ಯಾವುದು ಗೊತ್ತಾ? ಪ್ರಧಾನಿ ನರೇಂದ್ರ ಮೋದಿಯವರ ಹತ್ತಿರ ಹೋಗುವ ಸರಿಸಮನಾದ ನಾಯಕರು ಯಾರೂ ಕಾಂಗ್ರೆಸ್ʼನಲ್ಲಿಲ್ಲ. ರಾಹುಲ್ ಗಾಂಧಿಯವರಿಗೆ ಮಾತನಾಡಲು ಬರಲ್ಲ, ತೀರ್ಮಾನ ಕೈಗೊಳ್ಳಲು ಬರಲ್ಲ. ಅವರು ಮಕ್ಕಳಂತೆ ಆಟವಾಡುತ್ತಿದ್ದು, ಅವರಿಗೆ ಪ್ರಬುದ್ಧತೆ ಇಲ್ಲ ಎಂಬುದು ಅವರ ವರ್ತನೆಯಿಂದ ಗೊತ್ತಾಗುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅತಂತ್ರವಾಗಿದ್ದು, ಆ ವಿಷಯ ಮರೆಮಾಚಲು ಮೋದಿ ಸರ್ಕಾರದ ಬಗ್ಗೆ ಟೀಕೆ ಮಾಡಲಾಗುತ್ತಿದೆ. ನರೇಂದ್ರ ಮೋದಿಯವರು ಖಂಡಿತ 5 ವರ್ಷ ಆಡಳಿತ ನಡೆಸಲಿದ್ದಾರೆ. ಆ ನಂತರ ಕೂಡ ಅವರೇ ಪ್ರಧಾನಿಯಾಗಲಿದ್ದಾರೆ ಎಂದರು.
ವರ್ಷಕ್ಕೆ ಒಂದೇ ಬಾರಿ ಸಿಗುವ ಈ ಹಣ್ಣು ಕಣ್ಣಿನ ಆರೋಗ್ಯಕ್ಕೆ ಸಂಜೀವಿನಿಯಿದ್ದಂತೆ... ತಿಂದರೆ ಎಷ್ಟೇ ಕಣ್ಣು ಮಂಜಾಗುತ್ತಿದ್ದರೂ ಶಾರ್ಪ್ ಆಗುತ್ತೆ! ಕನ್ನಡಕ ಬೇಡವೇ ಬೇಡ
ಕಾಂಗ್ರೆಸ್ ಬಿಜೆಪಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಒಂದು ದೇಶ ಒಂದು ಚುನಾವಣೆ ಕ್ರಮ ನರೇಂದ್ರ ಮೋದಿ R Ashok Congress BJP State Government Central Government One Country One Election Narendra Modi
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಕಾಂಗ್ರೆಸ್ ನಾಯಕರ ಹೇಳಿಕೆಗಳಿಂದಾಗಿ, ಕರ್ನಾಟಕದಲ್ಲಿ ನಮಗೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »
ʼಎಲ್ಲಾ ನಟಿಯರೂ ಅಡ್ಜಸ್ಟ್ ಆಗ್ಲೇಬೇಕಾ ಅಥವಾ ಆಗುತ್ತಾರಾ?ʼ.. ಖ್ಯಾತ ಕನ್ನಡದ ನಟಿ ಶಾಕಿಂಗ್ ಹೇಳಿಕೆ!Actress Parvathy: ಈ ಹಿಂದೆ ನಾಯಕ ನಟಿಯೊಬ್ಬರನ್ನು ಅಪಹರಿಸಿ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀತಿಯೊಂದನ್ನು ರಚಿಸಲಾಗಿತ್ತು.. ಇದೀಗ ಈ ವರದಿಯ ಕುರಿತಾಗಿ ಖ್ಯಾತ ನಟಿಯೊಬ್ಬರು ಶಾಕಿಂಗ್ ಹೇಳಿಕೆ ನೀಡಿದ್ದಾರೆ..
और पढो »
14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ, ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕMUDA Scam: ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
और पढो »
ಶಾಸಕ ಮುನಿರತ್ನ ಬಂಧನ ದ್ವೇಷದ ರಾಜಕಾರಣ: ಪ್ರತಿಪಕ್ಷ ನಾಯಕ ಆರ್.ಅಶೋಕಸರ್ಕಾರ ಎಷ್ಟೇ ಪ್ರಕರಣ ದಾಖಲಿಸಿದರೂ ಬಿಜೆಪಿ ಹೆದರುವುದಿಲ್ಲ. ಸರ್ಕಾರಕ್ಕೆ ಈಗ ಭಯ ಬಂದಿದೆ. ಪ್ರತಿ ದಿನ ವಸೂಲಿ, ಭ್ರಷ್ಟಾಚಾರ ನಡೆಯುತ್ತಿರುವುದು ಮಾಧ್ಯಮಗಳಲ್ಲಿ ಬರುತ್ತಿದೆ. ಆದ್ದರಿಂದ ಹೀಗೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.
और पढो »
ಆರ್.ಅಶೋಕ್ ತಮ್ಮ ಪಕ್ಷದಲ್ಲಿನ ವ್ಯತ್ಯಾಸ, ಜಗಳ ಸರಿಪಡಿಸಿಕೊಳ್ಳಲಿ: ಗೃಹ ಸಚಿವ ಪರಮೇಶ್ವರಆ ಪಕ್ಷದವರೇ ಬದಲಾವಣೆ ಮಾಡುತ್ತಾರೆ. ಎಂದು ವಿಪಕ್ಷನಾಯಕ ಆರ್.ಅಶೋಕ್ ಹೇಳಿಕೆಗೆ, ನಮ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ. ತಮ್ಮಪಕ್ಷದಲ್ಲಿನ ಜಗಳ ಸರಿಪಡಿಸಿಕೊಳ್ಳಲಿ ಎಂದು ಪರಮೇಶ್ವರ್ ಹೇಳಿದರು.
और पढो »
ಹಿಂದೂ ಹಬ್ಬಕ್ಕೆ ಅಡ್ಡಿಪಡಿಸಲೆಂದೇ ಇಂಥ ಕ್ರಮ; ಇಫ್ತಿಯರ್ ಕೂಟದ ವೇಳೆ ಈ ಆದೇಶ ಹೊರಡಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲುಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ ಎಂದು ಟೀಕಿಸಿದರು.
और पढो »