ಮೋದಿ ಅವರತ್ತ ಬೆರಳು ತೋರಿ ನಗೆಪಾಟಲಿಗೆ ಗುರಿಯಾಗ್ಬೇಡಿ; ಸುಮ್ಮನೆ ರಾಜೀನಾಮೆ ನೀಡಿ

Prahlad Joshi समाचार

ಮೋದಿ ಅವರತ್ತ ಬೆರಳು ತೋರಿ ನಗೆಪಾಟಲಿಗೆ ಗುರಿಯಾಗ್ಬೇಡಿ; ಸುಮ್ಮನೆ ರಾಜೀನಾಮೆ ನೀಡಿ
PM Narendra ModiCM Siddaramaiah
  • 📰 Zee News
  • ⏱ Reading Time:
  • 32 sec. here
  • 4 min. at publisher
  • 📊 Quality Score:
  • News: 23%
  • Publisher: 63%

ಪ್ರಧಾನಿ ನರೇಂದ್ರ ಮೋದಿ ಅವರು ಹಗಲಿರುಳು ಭ್ರಷ್ಟಾಚಾರ ತಡೆ ಹಾಗೂ ದೇಶದ ಅಭಿವೃದ್ಧಿಗೆ ಪ್ರಥಮಾದ್ಯತೆ ನೀಡಿ ಶ್ರಮಿಸುತ್ತಿದ್ದಾರೆ. ಇಂಥವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ತಮಗೇ ಇಲ್ಲ ಎಂದು ಸಿಎಂಗೆ ತಿವಿದಿದ್ದಾರೆ ಜೋಶಿ.

ಶುದ್ಧ ಹಸ್ತ, ಶ್ರಮಜೀವಿ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೆರಳು ತೋರುವ ಯಾವುದೇ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಹಗಲಿರುಳು ಭ್ರಷ್ಟಾಚಾರ ತಡೆ ಹಾಗೂ ದೇಶದ ಅಭಿವೃದ್ಧಿಗೆ ಪ್ರಥಮಾದ್ಯತೆ ನೀಡಿ ಶ್ರಮಿಸುತ್ತಿದ್ದಾರೆ.

"ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು 2500 ಕೋಟಿ ರೂಪಾಯಿಗೆ ಬಿಜೆಪಿ ಮಾರಿಕೊಂಡಿದ್ದು, ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಹಕ್ಕಿಲ್ಲ" ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರಲ್ಹಾದ ಜೋಶಿ ಸಹ ಖಡಕ್ ಆಗಿಯೇ ಟ್ವೀಟ್ ವಾರ್ ನಡೆಸಿದ್ದಾರೆ.ಮೂಡಾ ಹಗರಣದ ಚಕ್ರವ್ಯೂಹದಲ್ಲಿ ಸಿಲುಕಿ ಹತಾಶರಾಗಿರುವ ಸಿಎಂ ಸಿದ್ದರಾಮಯ್ಯ ಅವರು ವಿವೇಚನಾ ರಹಿತರಾಗಿ ಏನೇನೋ ಬಡಬಡಿಸುತ್ತಿದ್ದಾರೆ ಎಂದು ಜೋಶಿ ಟೀಕಿಸಿದ್ದಾರೆ.ತಮ್ಮ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯೇ ಭ್ರಷ್ಟಾಚಾರ ಪ್ರಕರಣದಲ್ಲೇ ಬೇಲ್ ಮೇಲೆ ಹೊರಗಿರೋದು ಎಂದು ಜೋಶಿ ತಿರುಗೇಟು ಕೊಟ್ಟಿದ್ದಾರೆ.

ಕ್ರಿಕೆಟ್‌ ನಿವೃತ್ತಿಯ ನಂತರ ಬೀದಿಗೆ ಬಿದ್ದ ಕ್ರಿಕೆಟಿಗರು! ಲಾರಿ ಡ್ರೈವರ್‌, ಸೇಲ್ಸ್‌ಮೆನ್‌ಗಳಾಗಿ ಜೀವನ ಸಾಗಿಸುತ್ತಿರುವ ಆಟಗಾರರಿವರು

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

PM Narendra Modi CM Siddaramaiah

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಿದ್ದರಾಮಯ್ಯ ರಾಜೀನಾಮೆ ಒತ್ತಡದ ಮಧ್ಯೆಯೇ ಕೇಳಿ ಬಂತು ಹೊಸ ಸಿಎಂ ಅಭ್ಯರ್ಥಿ ಹೆಸರು!ಹೈಕಮಾಂಡ್ ಒಲವು ಇವರ ಕಡೆಗೇ !ಸಿದ್ದರಾಮಯ್ಯ ರಾಜೀನಾಮೆ ಒತ್ತಡದ ಮಧ್ಯೆಯೇ ಕೇಳಿ ಬಂತು ಹೊಸ ಸಿಎಂ ಅಭ್ಯರ್ಥಿ ಹೆಸರು!ಹೈಕಮಾಂಡ್ ಒಲವು ಇವರ ಕಡೆಗೇ !ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗ ತೊಡಗಿದೆ. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆಯೂ ಏಳುತ್ತದೆ.
और पढो »

ನಮಾಜ್ ಮಾಡುವಾಗ ಸಿಗುವ ನೆಮ್ಮದಿ ಶತಕ ಬಾರಿಸಿದರೂ ಸಿಗುವುದಿಲ್ಲ: ಅಂದು 8.4 ಕೋಟಿ ಬೆಲೆಗೆ CSK ಖರೀದಿಸಿದ್ದ ಆ ಸ್ಟಾರ್‌ ಆಟಗಾರನ ಹೇಳಿಕೆ ವೈರಲ್‌ನಮಾಜ್ ಮಾಡುವಾಗ ಸಿಗುವ ನೆಮ್ಮದಿ ಶತಕ ಬಾರಿಸಿದರೂ ಸಿಗುವುದಿಲ್ಲ: ಅಂದು 8.4 ಕೋಟಿ ಬೆಲೆಗೆ CSK ಖರೀದಿಸಿದ್ದ ಆ ಸ್ಟಾರ್‌ ಆಟಗಾರನ ಹೇಳಿಕೆ ವೈರಲ್‌ಸದ್ಯ ಯುಪಿ ಟಿ20 ಲೀಗ್ ನಲ್ಲಿ ಆಡುತ್ತಿರುವ ಸಮೀರ್ ರಿಜ್ವಿ ಅದ್ಭುತ ಪ್ರದರ್ಶನ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
और पढो »

ಸಚಿನ್​ ತೆಂಡೂಲ್ಕರ್​​ ಪುತ್ರನಿಗೆ ಕಲ್ಲಿದ್ದಲು ಎಂದ ಯುವಿ ತಂದೆ ಯೋಗರಾಜ್​!ಸಚಿನ್​ ತೆಂಡೂಲ್ಕರ್​​ ಪುತ್ರನಿಗೆ ಕಲ್ಲಿದ್ದಲು ಎಂದ ಯುವಿ ತಂದೆ ಯೋಗರಾಜ್​!ಕೆಲ ದಿನಗಳ ಹಿಂದೆ ಯೋಗರಾಜ್​ ಸಿಂಗ್​, ಭಾರತೀಯ ದಂತಕಥೆಗಳಾದ ಕಪಿಲ್ ದೇವ್ ಮತ್ತು ಎಂ.ಎಸ್.ಧೋನಿ ಬಗ್ಗೆ ಹೇಳಿಕೆ ನೀಡಿ ಅಭಿಮಾನಿಗಳ ಕೋಪಕ್ಕೆ ಗುರಿಯಾಗಿದ್ದರು.
और पढो »

Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್‌ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
और पढो »

Good News: ಇಂದಿನಿಂದ ರಾಜ್ಯದಾದ್ಯಂತ ಪೋಡಿ ದುರಸ್ತಿ ಅಭಿಯಾನ ಆರಂಭGood News: ಇಂದಿನಿಂದ ರಾಜ್ಯದಾದ್ಯಂತ ಪೋಡಿ ದುರಸ್ತಿ ಅಭಿಯಾನ ಆರಂಭ13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆ್ಯಪ್‌ನಲ್ಲಿ ನಮೂದಿಸಿದ್ದಾರೆ.
और पढो »



Render Time: 2025-02-13 15:22:27