ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
Lok Sabha Elections : ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂತಹ ಮಾತುಗಳು ಅವರಿಗೆ ಶೋಭೆ ತರುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತುsanjana anandಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕೆಂದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ.ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂತಹ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ. ಯಾಗುವುದು ಸಾಮಾಜಿಕ ನ್ಯಾಯ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕೆಂದು ಹೇಳಿದ್ದಾರೆ.
Narendra Modi Congress Government Lok Sabha Elections BJP Government Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
और पढो »
Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
और पढो »
ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ?- ಸಿಎಂ ಸಿದ್ದರಾಮಯ್ಯMekedatu Project: ಮೋದಿಯವರಿಂದ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯವನ್ನು, ನಿಮ್ಮ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹವನ್ನು ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿ ಪ್ರಶ್ನಿಸಿದವರು ಡಿಕೆ ಸುರೇಶ ಮಾತ್ರ. ಇವರು ಗೆದ್ದರೆ ನಮ್ಮ-ನಿಮ್ಮೆಲ್ಲರ ಧ್ವನಿಯಾಗಿ ಹೋರಾಟ ಮಾಡ್ತಾರೆ.ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಮನವಿ ಮಾಡಿದರು.
और पढो »
Lok Sabha Election 2024: ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು-ಸಿಎಂ ಸಿದ್ದರಾಮಯ್ಯLok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
और पढो »
ಪ್ರಧಾನಿ ಮೋದಿ ಅವರು ರಾಜ್ಯಕ್ಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆCM : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು.
और पढो »
ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ.
और पढो »