ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ: ಸಂಸದ ಬಸವರಾಜ ಬೊಮ್ಮಾಯಿ

MP Basavaraja Bommai समाचार

ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ: ಸಂಸದ ಬಸವರಾಜ ಬೊಮ್ಮಾಯಿ
Basangouda Patil YatnalBasavaraja Bommai NewsBasavaraja Bommai Latest News
  • 📰 Zee News
  • ⏱ Reading Time:
  • 67 sec. here
  • 8 min. at publisher
  • 📊 Quality Score:
  • News: 47%
  • Publisher: 63%

ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ‌. ಎಲ್ಲವೂ ಕಾನೂನು ಪ್ರಕಾರ ಮಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ ಎಂದರು.

ದ್ವೇಷದ ರಾಜಕಾರಣ ನಡೆಯುತ್ತಿದೆಓದಿದ್ದು 8ನೇ ಕ್ಲಾಸ್‌, ಆಗಿದ್ದು ಟೀಂ ಇಂಡಿಯಾದ ಸ್ಟಾರ್‌ ಬೌಲರ್...

ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ‌ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅನ್ಯಾಯದ ವಿರುದ್ದ ಶಾಸಕ ಬಸವನಗೌಡ ಪಾಟೀಲ್ ಅವರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಳೆದ ವರ್ಷ ಇವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಗೆ ಅನುಮತಿ ಕೊಡಲಿಲ್ಲ. ಆಗ ಇವರು ಕೋರ್ಟ್ ಮೊರೆ ಹೋದರು, ಕೋರ್ಟ್ ನಾಲ್ಕು ವಾರದೊಳಗೆ ಕಾರ್ಖಾನೆ ಪುನಾರಂಭಕ್ಕೆ ಆದೇಶ ಕೊಟ್ಟಿತು. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯವರು ತಾಂತ್ರಿಕ ಕಾರಣದ ನೆಪ ಹೆಳುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸಬೇಕು ಅಂತ ಅನುಮತಿ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಬಹಳ ದೊಡ್ಡ ತಾರತಮ್ಯ ಮಾಡುತ್ತಿದೆ. ಹಲವು ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ಕೊಟ್ಟು, ಇವರಿಗೆ ತಾರತಮ್ಯ ಮಾಡಲಾಗುತ್ತಿದೆ. ಪಿಸಿಬಿ ಕಾನೂನು ಉಲ್ಲಂಘಿಸಿದ ಕಾರ್ಖಾನೆಗಳಿಗೆ ಅನುಮತಿ ಕೊಟ್ಟಿದೆ ನಾವು ಇದನ್ನು ಇಲ್ಲಿಗೇ ಬಿಡುವುದಿಲ್ಲ, ಹೋರಾಟ ಮಾಡುತ್ತೇವೆ. ಈ ಕಾರ್ಖಾನೆ ನಂಬಿ ಸಾವಿರಾರು ರೈತರು ಇದ್ದಾರೆ ಎಂದರು. ಈ ಸಲ ಆ ಭಾಗದಲ್ಲಿ ಹೆಚ್ಚು ಕಬ್ಬು ಬೆಳೆದಿದ್ದಾರೆ, ಈ ಕಾರ್ಖಾನೆ ತೆರೆಯಬೇಕಿದೆ. ಸರ್ಕಾರ ಒಂದು ಕಡೆ ಉತ್ತರ ಕರ್ನಾಟಕದ ಕಡೆಗೆ ಕೈಗಾರಿಕೆಗಳು ಬರಬೇಕು ಅಂತ ಹೇಳುತ್ತದೆ. ಆದರೆ, ಇನ್ನೊಂದು ಕಡೆ ಈ ರೀತಿಯ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Basangouda Patil Yatnal Basavaraja Bommai News Basavaraja Bommai Latest News ಸಂಸದ ಬಸವರಾಜ ಬೊಮ್ಮಾಯಿ ಬಸನಗೌಡ ಪಾಟೀಲ್ ಯತ್ನಾಳ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ : ಬಸವರಾಜ ಬೊಮ್ಮಾಯಿಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ : ಬಸವರಾಜ ಬೊಮ್ಮಾಯಿನಾವು ಅಧಿಕಾರದಲ್ಲಿದ್ದಾಗ ಸಂಪುಟದ ಮುಂದೆ ಪ್ರಸ್ತಾಪ ಬಂದಾಗ ಚರ್ಚಿಸಿ ಸಂಪುಟ ಉಪ ಸಮಿತಿ ಮಾಡಿ, ಮಾರುಕಟ್ಟೆ ದರದಲ್ಲಿ ನೀಡಲು ತೀರ್ಮಾಣ ಕೈಗೊಂಡಿದ್ದೇವು. ಆ ಸಂದರ್ಭದಲ್ಲಿ ಕಾಂಗ್ರೆಸ್‌ನವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈಗ ರಾಜ್ಯಕ್ಕೆ ನಷ್ಟವಾಗುವ ರೀತಿಯಲ್ಲಿ ತೀರ್ಮಾನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
और पढो »

ವಿನೇಶ್‌ ಫೋಗಟ್‌ ಅನರ್ಹ..!ಆಟಗಾರ್ತಿಗೆ ಒಲಿದ ಅದೃಷ್ಟ..ವೇಳಾಪಟ್ಟಿ ಪ್ರಕಟಿಸಿದ ಒಲಂಪಿಕ್‌ ಸಮಿತಿ..!ವಿನೇಶ್‌ ಫೋಗಟ್‌ ಅನರ್ಹ..!ಆಟಗಾರ್ತಿಗೆ ಒಲಿದ ಅದೃಷ್ಟ..ವೇಳಾಪಟ್ಟಿ ಪ್ರಕಟಿಸಿದ ಒಲಂಪಿಕ್‌ ಸಮಿತಿ..!Vinesh Phogat: ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸುವುದರೊಂದಿಗೆ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ವೇಳಾಪಟ್ಟಿಯನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದೆ.
और पढो »

ಎಚ್‌.ಡಿ.ಕುಮಾರಸ್ವಾಮಿಯ ಅಕ್ರಮ ಆಸ್ತಿ ದಾಖಲೆ ನನ್ನ ಹತ್ತಿರವಿದೆ: ಮಾಜಿ ಸಂಸದ ಕಾಗಲವಾಡಿ ಶಿವಣ್ಣಎಚ್‌.ಡಿ.ಕುಮಾರಸ್ವಾಮಿಯ ಅಕ್ರಮ ಆಸ್ತಿ ದಾಖಲೆ ನನ್ನ ಹತ್ತಿರವಿದೆ: ಮಾಜಿ ಸಂಸದ ಕಾಗಲವಾಡಿ ಶಿವಣ್ಣಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ಕೇಂದ್ರ ಸಚಿವ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿಯ ಬಗ್ಗೆ ಬಾಂಬ್ ಸಿಡಿಸಿದ್ದಾರೆ.
और पढो »

ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯಕುಮಾರಸ್ವಾಮಿಯನ್ನು ಬಂಧಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಅವರನ್ನು ಬಂಧಿಸುವ ಸಂದರ್ಭ ಬಂದರೆ ಬಂಧಿಸುವುದರಲ್ಲಿ ಹಿಂದೇಟು ಹಾಕುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
और पढो »

ಆಸಿಸ್‌ ಮಾಜಿ ನಾಯಕನ ಬೆನ್ನತ್ತಿದ ಐಪಿಎಲ್‌ ತಂಡಗಳು..!ಡೆಲ್ಲಿ ತಂಡದಿದಂದ ಹೊರಬೀಳುತ್ತಿದ್ದಂತೆ ರಿಕಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ಆಸಿಸ್‌ ಮಾಜಿ ನಾಯಕನ ಬೆನ್ನತ್ತಿದ ಐಪಿಎಲ್‌ ತಂಡಗಳು..!ಡೆಲ್ಲಿ ತಂಡದಿದಂದ ಹೊರಬೀಳುತ್ತಿದ್ದಂತೆ ರಿಕಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್Ricky Ponting: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಮುಂಚೆ ಡೆಲ್ಲಿ ತಂಡಕ್ಕೆ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು, ಆದರೆ ಇತ್ತೀಚೆಗೆ ಡೆಲ್ಲಿ ತಂಡ ರಿಕಿ ಪಾಂಟಿಂಗ್‌ ಅವರನ್ನು ಕೋಚ್‌ ಅಧಿಕಾರದಿಂದ ಕೆಳಗಿಳಿಸಿತ್ತು.
और पढो »

ಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್‌ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್‌ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.
और पढो »



Render Time: 2025-02-13 21:11:42