KGF 3 Update : ಕೆಜಿಎಫ್ ಚಿತ್ರ ಕನ್ನಡದಲ್ಲಿ ಮಾತ್ರವಲ್ಲ, ಇಡೀ ಭಾರತದಲ್ಲಿ ಸದ್ದು ಮಾಡಿತ್ತು. ಮೊದಲೆರಡು ಭಾಗಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಇದೀಗ ಮೂರನೇ ಭಾಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೆ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಯಶ್ ಪ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ್ದಾರೆ..
Yash KGF 3 : ಕೆಜಿಎಫ್ ಮೂರನೇ ಭಾಗವಾಗುವುದು ಖಚಿತ.... ಪ್ರಶಾಂತ್ ನೀಲ್ ಯಶ್ ಅಭಿಮಾನಿಗಳಿಗೆ ಖುಷಿಯಾಗುವಂತ ಸುದ್ದಿಯನ್ನು ನೀಡಿದ್ದಾರೆ.. ಫುಲ್ ಡಿಟೈಲ್ಸ್‌ಗಾಗಿ ಮುಂದೆ ಓದಿ..ಕೆಜಿಎಫ್ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸದ್ದು ಮಾಡಿದ್ದ ಕನ್ನಡದ ಸಿನಿಮಾಭಾಗ 1 ಮತ್ತು 2 ಹಿಟ್ ಬೆನ್ನಲ್ಲೆ ಇದೀಗ ಭಾಗ 3 ಕುರಿತು ಪ್ರಶಾಂತ್ ನೀಲ್ ಅಪ್‌ಡೇಟ್ ನೀಡಿದ್ದಾರೆ.ನಟಿ ವರಲಕ್ಷ್ಮಿ ಶರತ್‌ಕುಮಾರ್ ಅದ್ದೂರಿ ಮದುವೆ ಸಂಭ್ರಮ...ದಾಂಪತ್ಯಕ್ಕೆ ಸಾಕ್ಷಿಯಾಯ್ತು ಸ್ಟಾರ್ ತಾರಾ ಗಣ7th Pay Commissionಕೆಜಿಎಫ್ ಚಿತ್ರ ಕನ್ನಡದಲ್ಲಿ ಮಾತ್ರವಲ್ಲ, ಇಡೀ ಭಾರತದಲ್ಲಿ ಸದ್ದು ಮಾಡಿತ್ತು.
'ಕೆಜಿಎಫ್-3' ಚಿತ್ರದ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಹೇಳಿರುವ ಮಾತು ಇದೀಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಕೆಜಿಎಫ್ ಮೊದಲ ಭಾಗವು 2018 ರಲ್ಲಿ ಬಿಡುಗಡೆಯಾಯಿತು. ಮೊದಲ ಭಾಗದ ಯಶಸ್ಸಿನ ನಂತರ, ನಿರ್ದೇಶಕ ಪ್ರಶಾಂತ್ ನೀಲ್ ಎರಡನೇ ಭಾಗವನ್ನು ಪ್ರಶಾಂತ್ ನೆಕ್ಸ್ಟ್ ಲೆವೆಲ್‌ನಲ್ಲಿ ತೋರಿಸಿದ್ದರು.2022 ರಲ್ಲಿ ಬಿಡುಗಡೆಯಾದ ಕೆಜಿಎಫ್ 2 ಬಾಕ್ಸ್ ಆಫೀಸ್‌ನಲ್ಲಿ ರೂ. 1200 ಕೋಟಿಗಳಿಗಿಂತ ಹೆಚ್ಚು ಕಲೆಕ್ಷನ್ ಮಾಡುವುದರ ಮೂಲಕ ಮಾಸ್ ಹಿಟ್ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಹೊರಹೊಮ್ಮಿತು.
ಎರಡನೇ ಭಾಗದ ಕೊನೆಯಲ್ಲಿ ಯಶ್ ಸಾಯುತ್ತಿರುವುದನ್ನು ತೋರಿಸಲಾಗಿದ್ದರೂ, ಕೆಜಿಎಫ್ ಮೂರನೇ ಭಾಗದಲ್ಲಿ ರಾಕಿಭಾಯ್ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.. ಹೀಗಿರುವಾಗ ನಿರ್ದೇಶಕ ಪ್ರಶಾಂತ್ ನೀಲ್ ಇತ್ತೀಚೆಗೆ ಚಿತ್ರದ ಮೂರನೇ ಭಾಗದ ಬಗ್ಗೆ ಮಾತನಾಡಿದ್ದಾರೆ. ಕೆಜಿಎಫ್ ಮೂರನೇ ಭಾಗವಾಗುವುದು ಖಚಿತ. ಅದಕ್ಕಾಗಿ ಕಥೆಯೂ ಸಿದ್ಧವಾಗಿದೆ. ಎಲ್ಲವೂ ಪ್ಲಾನ್ ಆದ ನಂತರ ಚಿತ್ರೀಕರಣ ಶುರುವಾಗಲಿದೆ ಎಂದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Weight loss ಏನೇ ಮಾಡಿದರೂ ತೂಕ ಕಡಿಮೆಯಾಗುತ್ತಿಲ್ಲವೇ? ಹಾಗಿದ್ದರೆ ಮಲಗುವ ಮುನ್ನ ಇದೊಂದು ಕೆಲಸ ಮಾಡಿ ಸಾಕು, ಒಂದೇ ವಾರದಲ್ಲಿ ತಿಳಿಯುವುದು ವ್ಯತ್ಯಾಸsslc supplementary result 2024
Prashanth Neel KGF 3 KGF 3 Update Yash Upcoming Movie Yash Kgf3 KGF Part 3 KGF 3 Movie KGF 3 Release Date KGF 3 Yash KGF 3 Teaser KGF 3 Trailer ಪ್ರಶಾಂತ್ ನೀಲ್ ಯಶ್ ಕೆಜಿಎಫ್ 3
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮ್ಯಾಕ್ಸ್ ರಿಲೀಸ್ ಡೇಟ್ ಬಗ್ಗೆ ಸುದೀಪ್ ಕೊಟ್ರು ಬಿಗ್ ಅಪ್‌ಡೇಟ್Max movie kannada release date : ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಮ್ಯಾಕ್ಸ್. ಕಿಚ್ಚನ ಅಭಿಮಾನಿಗಳು ಮ್ಯಾಕ್ಸ್ ರಿಲೀಸ್ ಯಾವಾಗ ಎಂದು ಕಾದು ಕುಳಿತಿದ್ದಾರೆ.
और पढो »
ಡಿವೋರ್ಸ್ ಬೆನ್ನಲ್ಲೇ ಗೂಡ್ ನ್ಯೂಸ್ ಕೊಟ್ಟ ಚಂದನ ಶೆಟ್ಟಿ!! ಏನದು ಗೊತ್ತಾ?ಇತ್ತೀಚಿಗಷ್ಟೇ ಡಿರ್ವೊರ್ಸ್ ವಿಷಯದಿಂದ ವೈರಲ್ ಆಗಿದ್ದ ಚಂದನ್ ಶೆಟ್ಟಿ ಇದೀಗ ಅದರ ಬೆನ್ನಲ್ಲೇ ಗುಡ್ ನ್ಯೂಸ್ ಒಂದನ್ನು ಹೊರ ಹಾಕಿದ್ದಾರೆ. ಅದೇನು ಗೊತ್ತಾ ಇಲ್ಲಿದೆ!
और पढो »
Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಆರೋಪ ಮಾಡಿದ್ದಾರೆ.
और पढो »
ದಿಶಾ ಪಟಾನಿ ಕೈ ಮೇಲೆ ಪ್ರಭಾಸ್ ಟ್ಯಾಟೂ! ಫ್ಯಾನ್ಸ್‌ಗೆ ಸಿಗುತ್ತಾ ಗುಡ್ ನ್ಯೂಸ್?Disha Patani Tattoo : ದಿಶಾ ಪಟಾನಿ ಕೈ ಮೇಲಿನ ಟ್ಯಾಟೂ ಸದ್ಯ ವೈರಲ್ ಆಗುತ್ತಿದೆ. ಪ್ರಭಾಸ್ ಫ್ಯಾನ್ಸ್ ಇದನ್ನು ಡಿಕೋಡ್ ಮಾಡುತ್ತಿದ್ದು, ಆ ಗುಡ್ ನ್ಯೂಸ್ ಸಿಗುತ್ತಾ ಎಂದು ಕಾಯುತ್ತಿದ್ದಾರೆ.
और पढो »
8ನೇ ವೇತನ ಆಯೋಗದ ಬಗ್ಗೆ ಗುಡ್ ನ್ಯೂಸ್! ಸರ್ಕಾರಿ ಉದ್ಯೋಗಿಗಳ ವೇತನ ಹೆಚ್ಚಳ ಹೊಸ ಸೂತ್ರದ ಮೂಲಕ ನಿರ್ಧಾರ ?8th Pay Commission: ಮುಂದಿನ ವರ್ಷದ ವೇಳೆಗೆ,ಕೇಂದ್ರೀಯ ಉದ್ಯೋಗಿಗಳಿಗೆ ಮೋದಿ ಸರ್ಕಾರವು ದೊಡ್ಡ ಘೋಷಣೆಯನ್ನು ಮಾಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
और पढो »
ಬ್ಯಾಂಕ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಜುಲೈ ವೇತನದಲ್ಲೇ ಹೆಚ್ಚಳವಾಗಲಿದೆ ತುಟ್ಟಿಭತ್ಯೆDA Hike: ಪರಿಷ್ಕೃತ ಡಿಎಯು ಮಾರ್ಚ್ 2024 ರಲ್ಲಿ ಕೊನೆಗೊಳ್ಳುವ ತ್ರೈಮಾಸಿಕದಲ್ಲಿ ಕೈಗಾರಿಕಾ ಕಾರ್ಮಿಕರ (ಬೇಸ್ 2016=100) ದೃಢಪಡಿಸಿದ ಅಖಿಲ ಭಾರತ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದೆ.
और पढो »