ಈಗ ಬಂದಿದ್ದಾರೆ ಚುನಾವಣೆ ಆದ ನಂತರ ಹೋಗುತ್ತಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಜನರ ಕೆಲಸ ಮಾಡಬೇಕಿತ್ತು. ಬಡವರ ಕೆಲಸ ಮಾಡಬೇಡಿ ಎಂದು ಕುಮಾರಣ್ಣ ಮತ್ತು ಯೋಗೇಶ್ವರ್ ಗೂ ಹೇಳಿಲ್ಲ.
ಬೈರಾಪಟ್ಟಣ ಹಾಗೂ ಹೊಂಗನೂರಿನ ಬಳಿ ಸುಣ್ಣಘಟ್ಟದಲ್ಲಿ ನಡೆದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು"ಯಾರು ಏನೇ ಹೇಳಿದರು ನನಗೆ ಜನ ಸೇವೆ ಮುಖ್ಯ. ನಾನು ನಿಮ್ಮ ಮನೆ ಮಗ, ಸೇವಕ. ಚನ್ನಪಟ್ಟಣ ತಾಲೂಕಿನ ಜನತೆಗೆ ಶಿವಕುಮಾರ್ ಮನೆ ಬಾಗಿಲು ಸದಾ ತೆರೆದಿರುತ್ತದೆ"ಎಂದರು.
"ನಿವೇಶನ ಮತ್ತು ಮನೆ ಬೇಕು ಎಂದು ಕ್ರಮವಾಗಿ 2,500 ಮತ್ತು 1,121 ಜನರು ಒಟ್ಟು 4 ಸಾವಿರ ಜನರು ಮನೆ ಹಾಗೂ ನಿವೇಶನ ಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಯಾವ ಕುಟುಂಬಗಳಿಗೆ ಅವಶ್ಯಕತೆ ಇದ್ದವರಿಗೆ ಹಂಚಿಕೆ ಮಾಡಲಾಗುವುದು. ಕನಕಪುರದಲ್ಲಿ 100 ಎಕರೆಯಲ್ಲಿ ಹೊಸ ಬಡಾವಣೆ ಮಾಡಲಾಗಿದ್ದು ಇದೇ ಮಾದರಿಯಲ್ಲಿ ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಯೋಜನೆ ರೂಪಿಸಲಾಗುವುದು" ಎಂದರು.
ಕಳೆದ 5 ಕಾರ್ಯಕ್ರಮಗಳಲ್ಲಿ ಅರ್ಜಿ ಸಲ್ಲಿಸಲು ಆಗದೆ ಇರುವವರಿಗೆ ತಾಲ್ಲೂಕು ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗುವುದು. ಈ ಸೌಲಭ್ಯವನ್ನು ಎಲ್ಲರು ಉಪಯೋಗಿಸಿಕೊಳ್ಳಬೇಕು. ಅಧಿಕಾರಿಗಳು ಯಾವ ರೀತಿಯ ವ್ಯವಸ್ಥೆ ಮಾಡಿದ್ದಾರೆ ಎಂದು ಪರಿಶೀಲನೆ ನಡೆಸುತ್ತೇನೆ" ಎಂದು ಹೇಳಿದರು. ಒಂದೇ ದಿನ ಪಡಿತರ ಕೊಡುತ್ತಿದ್ದಾರೆ ಎಷ್ಟು ಬಾರಿ ಮನವಿ ಮಾಡಿದರು ಕೇಳುತ್ತಿಲ್ಲ. ದೂರದ ಊರುಗಳಿಗೆ ನಡೆದುಕೊಂಡು ಹೋಗಬೇಕು ಎಂದು ಕೋಟಮಾರನಹಳ್ಳಿ ಮಂಜುಳಾ ಅವರು ದೂರು ನೀಡಿದಾಗ"ಎಲ್ಲಾ ಪಡಿತರ ವಾಟ್ಸಪ್ ಗುಂಪು ರಚನೆ ಮಾಡಿ ಮಾಹಿತಿ ನೀಡಿ. ಜನರಿಗೆ ಕಷ್ಟ ಕೊಡುತ್ತಿರುವ ವಿತರಕರ ಲೈಸೆನ್ಸ್ ರದ್ದು ಮಾಡಿ. ತಂತ್ರಜ್ಞಾನ ಮುಂದುವರೆದರು ಬಳಸಿಕೊಳ್ಳಲು ನಿಮಗೆ ಏನು ತೊಂದರೆ. ಜನರ ಕಷ್ಟ ನಿಮಗೆ ಅರ್ಥ ಆಗುವುದಿಲ್ಲವೇ?"ಎಂದು ಆಹಾರ ಸರಬರಾಜು ಅಧಿಕಾರಿಗೆ ಸೂಚನೆ ನೀಡಿದರು.
ಚನ್ನಪಟ್ಟಣ ಕರ್ನಾಟಕ ಡಿಸಿಎಂ ಸಿಎಂ ರಾಜಕೀಯ ಸುದ್ದಿ DCM DK Sivakumar Channapatnam Karnataka DCM CM Political News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್ಬೆಂಗಳೂರು: ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
और पढो »
ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ
और पढो »
ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿಕೆ ಶಿವಕುಮಾರ್ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್’ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.
और पढो »
ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿಕೆ ಶಿವಕುಮಾರ್ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;
और पढो »
ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿಕೆ ಶಿವಕುಮಾರ್ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;
और पढो »
ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ.
और पढो »