Vaibhoga Kannada Movie: ಯೂ ಟರ್ನ್ 2, ರಾಮು ಅಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ ಚಂದ್ರು ಓಬಯ್ಯ ಇದೀಗ ನಾಲ್ಕನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ.
ಚಂದ್ರು ಓಬಯ್ಯ ಹೊಸ ಚಿತ್ರದ ಟೈಟಲ್ ಲಾಂಚ್Shani Gochar: ಮುಂದಿನ 196 ದಿನ ಈ ರಾಶಿಯವರಿಗೆ ಶನಿ ದಯೆಯಿಂದ ರಾಜಯೋಗ, ಕೈಯಿಟ್ಟಲ್ಲೆಲ್ಲಾ ಯಶಸ್ಸು ಗ್ಯಾರಂಟಿಬಾನಿಂದ ಧರೆಗಿಳಿದ ರಂಬೆ...ಈ ಬ್ಯೂಟಿಯ ಫೋಟೋಸ್ ನೋಡಿದ್ರೆ ನೀವು ಫ್ಲಾಟ್ ಆಗೋದು ಗ್ಯಾರೆಂಟಿಹಲ್ಲಿ ಬೀಳುವುದರ ಅರ್ಥವೇನು? ದೇಹದ ಈ ಭಾಗಗಳ ಮೇಲೆ ಹಲ್ಲಿ ಬಿದ್ದರೆ ಕೈ ಸೇರುತ್ತೆ ಅಪಾರ ಸಂಪತ್ತು... !
ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು ಓಬಯ್ಯ, ವೈಭೋಗ, ಒಂದು ಕಮರ್ಷಿಯಲ್ ಸಿನಿಮಾ, ಯೌವ್ವನಲ್ಲಿ ಹುಟ್ಟುವ ಪ್ರೀತಿಗೋಸ್ಕರ ಹೆತ್ತವರ ಮರಿಬೇಡ, ಪ್ರೀತಿಯ ಜೊತೆಗೆ ಹೆತ್ತವರನ್ನು ಕಾಪಾಡಬೇಕು ಎಂದು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ನಿರ್ಮಾಪಕ ಡಾ.ಚೇತನ್ ಅವರು ಕಥೆಯನ್ನು ಇಷ್ಟಪಟ್ಟು ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಶ್ರೇಯಸ್ ಮತ್ತು ಸಂಜನಾ ಕದಂ ನಾಯಕ, ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
"ಐಶ್ವರ್ಯಾಗೆ ʼಅದುʼ ಇಲ್ಲವೇ ಇಲ್ಲ.." ಡಿವೋರ್ಸ್ ವದಂತಿಯ ಮಧ್ಯೆ ಸೊಸೆಯ ಬಗ್ಗೆ ಜಯಾ ಬಚ್ಚನ್ ಹೇಳಿದ್ದು ಇಂತದ್ದೊಂದು ಮಾತು!! ನಾಯಕ ಶ್ರೇಯಸ್ ಮಾತನಾಡಿ, ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ನಿರ್ದೇಶಕ ಓಬಯ್ಯ ಅವರು ನನಗಿನ್ನೂ ಕಥೆ ಹೇಳಿಲ್ಲ. ಒಳ್ಳೆಯ ಚಿತ್ರವಾಗುವ ವಿಶ್ವಾಸವಿದೆ ಎಂದು ಹೇಳಿದರು. ನಾಯಕಿ ಸಂಜನಾ ಕದಂ ಮಾತನಾಡಿ ನಾನು ರಂಗಭೂಮಿ ಕಲಾವಿದೆ. ಮೈಸೂರಿನ ಹುಡುಗಿ, ಮಂಡ್ಯ ರಮೇಶ್ ಅವರ ನಟನಾದಲ್ಲಿ ಅಭಿನಯ ಕಲಿತಿದ್ದೇನೆ. ಮೊದಲ ಬಾರಿಗೆ ನಾಯಕಿಯಾಗುವ ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಪಡಿಸಿಕೊಳ್ಳುತ್ತೇನೆ ಎಂದರು.
Vaibhoga Kannada Movie Updates Kannada Movie Sandalwood
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಿಕ್ಕಿ ವರುಣ್-ಧನ್ಯಾ ರಾಮಕುಮಾರ್ ಅಭಿನಯದ ಕಾಲಾಪತ್ಥರ್ ಚಿತ್ರದ ಟ್ರೇಲರ್ ಬಿಡುಗಡೆ! ತಂಡಕ್ಕೆ ಸಾಥ್ ಕೊಟ್ಟ ಶಿವಣ್ಣKaala patthar Movie Trailer: ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ಕೆಂಡಸಂಪಿಗೆ , ಕಾಲೇಜ್ ಕುಮಾರ ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ಕಾಲಾಪತ್ಥರ್ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
और पढो »
ಕ್ರೆಡಿಟ್ ಕುಮಾರ ಮೂಲಕ ಸಿನಿಮಾರಂಗಕ್ಕೆ ಹೊಸ ಹೀರೋ ಎಂಟ್ರಿCredit Kumar Movie: ಕ್ರೆಡಿಟ್ ಕುಮಾರ , ಸ್ಯಾಂಡಲ್ ವುಡ್ ನಲ್ಲಿ ಸೆಟ್ಟೇರಿರುವ ಹೊಸ ಸಿನಿಮಾ. ಬಾಂಡ್ ರವಿ ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ.
और पढो »
82 ಅಡಿ ಸಮುದ್ರದಾಳದಲ್ಲಿ ಅಮ್ಮು ಟೈಟಲ್ ಅನಾವರಣ: ಹೊಸ ಪ್ರಯತ್ನಕ್ಕೆ ಮುನ್ನುಡಿ ಬರೆದ ಚಿತ್ರತಂಡಪುದುಚೇರಿಯಲ್ಲಿ 82 ಅಡಿ ಸಮುದ್ರದಾಳಕ್ಕಿಳಿದು ಆ ಮೂಲಕ ಚಿತ್ರತಂಡ ಅಮ್ಮು ಸಿನಿಮಾದ ಟೈಟಲ್ ರಿವೀಲ್ ಮಾಡಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ದುನಿಯಾ ವಿಜಯ್, ಕುಮಾರ ಮಹೇಶ್ ಬಾಬು ಅವರ ಹೊಸ ಪ್ರಯತ್ನಕ್ಕೆ ಸಾಥ್ ಕೊಟ್ಟರು.
और पढो »
ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ1978ರಲ್ಲಿ ಬಿಡುಗಡೆಯಾಗಿ ಕನ್ನಡದ ಹೊಸ ಅಲೆಯ ಚಿತ್ರಗಳಲ್ಲಿ ಹೊಸ ಸಂಚಲನ ಮೂಡಿಸಿ ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಮೆಚ್ಚಿಗೆ ಪಡೆದಿದ್ದ ಚಿತ್ರ “ಘಟಶ್ರಾದ್ಧ”.
और पढो »
ಪ್ರಮೋದ್ ಶೆಟ್ಟಿ ಹುಟುಹಬ್ಬಕ್ಕೆ ಅನೌನ್ಸ್ ಆಯ್ತು ಕಾರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗKarikanu Guddada Melondu Adhika Prasanga: ಲಾಫಿಂಗ್ ಬುದ್ಧ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರದ ಅಪ್ಡೇಟ್ ಕೊಟ್ಟ ಪ್ರಮೋದ್ ಶೆಟ್ಟಿ.
और पढो »
ರವಿ ಬಸ್ರೂರ್ ವಿಭಿನ್ನ ಪ್ರಯೋಗ..ಸಿನಿಮಾ ಜಗತ್ತಿನ ಹೊಸ ಸಾಹಸಕ್ಕೆ ಕೈ ಹಾಕಿದ ಮ್ಯೂಸಿಕ್ ಡೈರೆಕ್ಟರ್Veera Chandrahasa: ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ತಮ್ಮ ಹೊಸ ಹೊಸ ಪ್ರಯೋಗಗಳಿಂದ ಆಗಾಗ ಸದ್ದು ಮಾಡುತ್ತಿರುತ್ತಾರೆ. ಇದೀಗ ಅಂತಹದ್ದೇ ಒಂದು ವಿಭಿನ್ನ ಸಾಹಸಕ್ಕೆ ಕೈ ಹಾಕಲು ಹೊರಟಿದ್ದಾರೆ.
और पढो »