ಯುವ ಡಿವೋರ್ಸ್‌ ಕೇಸ್‌ಗೆ ಬಿಗ್ ಟ್ವಿಸ್ಟ್‌? ಶಿವರಾಜ್‌ಕುಮಾರ್‌ ಭೇಟಿ ಬಳಿಕ ವಿದೇಶಕ್ಕೆ ಹಾರಿದ ಶ್ರೀದೇವಿ ಬೈರಪ್ಪ! ಇನ್‌ಸ್ಟಾದಲ್ಲಿ ಸುದೀರ್ಘ ಪೋಸ್ಟ್‌

ಯುವ ರಾಜ್‌ ಕುಮಾರ್‌ ವಿಚ್ಛೇದನ समाचार

ಯುವ ಡಿವೋರ್ಸ್‌ ಕೇಸ್‌ಗೆ ಬಿಗ್ ಟ್ವಿಸ್ಟ್‌? ಶಿವರಾಜ್‌ಕುಮಾರ್‌ ಭೇಟಿ ಬಳಿಕ ವಿದೇಶಕ್ಕೆ ಹಾರಿದ ಶ್ರೀದೇವಿ ಬೈರಪ್ಪ! ಇನ್‌ಸ್ಟಾದಲ್ಲಿ ಸುದೀರ್ಘ ಪೋಸ್ಟ್‌
ಸಪ್ತಮಿ ಗೌಡ ಯುವ ರಾಜ್‌ ಕುಮಾರ್‌ ಸಂಬಂಧಶ್ರೀದೇವಿ ಬೈರಪ್ಪ ಪರ ವಕೀಲರುಯುವರಾಜ್ ಕುಮಾರ್ ಶ್ರೀದೇವಿ ಡಿವೋರ್ಸ್
  • 📰 Zee News
  • ⏱ Reading Time:
  • 35 sec. here
  • 15 min. at publisher
  • 📊 Quality Score:
  • News: 62%
  • Publisher: 63%

Sridevi Byrappa Post: ಪತ್ನಿಗೆ ಡಿವೋರ್ಸ್ ನೀಡುತ್ತಿರುವ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಯುವ ನೀಡಿದ್ದ ನೋಟಿಸ್‌ಗೆ ಶ್ರೀದೇವಿ ಸಹ ಉತ್ತರಿಸಿದ್ದರು.

ಯುವ ಡಿವೋರ್ಸ್‌ ಕೇಸ್‌ಗೆ ಬಿಗ್ ಟ್ವಿಸ್ಟ್‌? ಶಿವರಾಜ್‌ಕುಮಾರ್‌ ಭೇಟಿ ಬಳಿಕ ವಿದೇಶಕ್ಕೆ ಹಾರಿದ ಶ್ರೀದೇವಿ ಬೈರಪ್ಪ ! ಇನ್‌ಸ್ಟಾದಲ್ಲಿ ಸುದೀರ್ಘ ಪೋಸ್ಟ್‌

ನಟ ಯುವ ರಾಜಕುಮಾರ್ ತಮ್ಮ ಪತ್ನಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಪತ್ನಿಗೆ ಡಿವೋರ್ಸ್ ನೀಡುತ್ತಿರುವ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಯುವ ನೀಡಿದ್ದ ನೋಟಿಸ್‌ಗೆ ಶ್ರೀದೇವಿ ಸಹ ಉತ್ತರಿಸಿದ್ದರು. ಈ ಪ್ರಕರಣದ ವಿಚಾರಣೆ ಇಂದು ಗುರುವಾರ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಲಿದೆ. ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಅಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದು:ಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಸುತ್ತೇನೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸಪ್ತಮಿ ಗೌಡ ಯುವ ರಾಜ್‌ ಕುಮಾರ್‌ ಸಂಬಂಧ ಶ್ರೀದೇವಿ ಬೈರಪ್ಪ ಪರ ವಕೀಲರು ಯುವರಾಜ್ ಕುಮಾರ್ ಶ್ರೀದೇವಿ ಡಿವೋರ್ಸ್ ಸಪ್ತಮಿಗೌಡ ಹೆಸರು ಬಳಸದಂತೆ ಕೋರ್ಟ್ ಆದೇಶ ಶ್ರೀದೇವಿ ಬೈರಪ್ಪ Yuva Rajkumar Yuva Rajkumar Saptami Gowda Relationship Yuva Rajkumar Sridevi Byrappa Divorce Reason For Yuva Rajkumar Sridevi Byrappa Divorce Yuva Rajkumar Divorce Case Yuva Rajkumar And Saptami Gowda Relationship Yuva Wife Sridevi Byrappa Sridevi Byrappa Post

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಯುವ ವಿಚ್ಛೇದನ ವಿಚಾರದ ಮಧ್ಯೆ ಬಂದ ʻಸಪ್ತಮಿ ಗೌಡʼ ಹೆಸರು.. ಯುವರಾಜ್‌ ಕುಮಾರ್ ಪರ ವಕೀಲರು ಹೇಳಿದ್ದೇನು?ಯುವ ವಿಚ್ಛೇದನ ವಿಚಾರದ ಮಧ್ಯೆ ಬಂದ ʻಸಪ್ತಮಿ ಗೌಡʼ ಹೆಸರು.. ಯುವರಾಜ್‌ ಕುಮಾರ್ ಪರ ವಕೀಲರು ಹೇಳಿದ್ದೇನು?Reason for Yuva Rajkumar Sridevi byrappa Divorce: ಯುವ ರಾಜ್‌ಕುಮಾರ್ ಮತ್ತು ಪತ್ನಿ ಶ್ರೀದೇವಿ ಬೈರಪ್ಪ ಡಿವೋರ್ಸ್ ಪ್ರಕರಣ ಆರೋಪ - ಪ್ರತ್ಯಾರೋಪಗಳಿಂದ ಕೂಡಿದೆ.
और पढो »

Yuva Rajkumar Wife: ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಯಾರು.? ಇವರ ಹಿನ್ನಲೆ ಏನು.?Yuva Rajkumar Wife: ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಯಾರು.? ಇವರ ಹಿನ್ನಲೆ ಏನು.?yuva rajkumar Sridevi Byrappa divorce News: ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬೈರಪ್ಪ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ.. ಇಬ್ಬರೂ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
और पढो »

ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ: ಬಿವೈ ವಿಜಯೇಂದ್ರಮುಖ್ಯಮಂತ್ರಿ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ: ಬಿವೈ ವಿಜಯೇಂದ್ರವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಶಾಸಕರ ಜೊತೆ ತೆರಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ.
और पढो »

ಯುವ ರಾಜ್‌ಕುಮಾರ್ ಆ ನಟಿಯ ಜೊತೆಗೆ ಸಿಕ್ಕಿಬಿದ್ದ ಸಾಕ್ಷಿ ಇದೆಯಾ!? ಶ್ರೀದೇವಿ ಪರ ವಕೀಲರು ಹೇಳಿದ್ದೇನು?ಯುವ ರಾಜ್‌ಕುಮಾರ್ ಆ ನಟಿಯ ಜೊತೆಗೆ ಸಿಕ್ಕಿಬಿದ್ದ ಸಾಕ್ಷಿ ಇದೆಯಾ!? ಶ್ರೀದೇವಿ ಪರ ವಕೀಲರು ಹೇಳಿದ್ದೇನು?Yuva Rajkumar Divorce Reason: ಯುವ ರಾಜ್‌ಕುಮಾರ್ ಆ ನಟಿಯ ಜೊತೆ ಸಿಕ್ಕಿಬಿದ್ದ ಸಾಕ್ಷಿ ಇದೆ ಎಂದು ಶ್ರೀದೇವಿ ಪರ ವಕೀಲರು ಹೇಳಿದ್ದಾರೆ.
और पढो »

ಯುವ ವಿಚ್ಛೇದನ ವಿಚಾರದಲ್ಲಿ ಸಪ್ತಮಿ ಗೌಡ ಹೆಸರು ಬಳಕೆ... ಕೋರ್ಟ್‌ನಿಂದ ಹೊರಬಿತ್ತು ಮಹತ್ವದ ಆದೇಶಯುವ ವಿಚ್ಛೇದನ ವಿಚಾರದಲ್ಲಿ ಸಪ್ತಮಿ ಗೌಡ ಹೆಸರು ಬಳಕೆ... ಕೋರ್ಟ್‌ನಿಂದ ಹೊರಬಿತ್ತು ಮಹತ್ವದ ಆದೇಶSapthami Gowda News: ನಟಿ ಸಪ್ತಮಿ ಗೌಡ ಕೋರ್ಟ್‌ ಮೆಟ್ಟಿಲೇರಿದ್ದರು. ನಟ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದರು.
और पढो »

ಕೋಚ್ ರಾಹುಲ್ ದ್ರಾವಿಡ್’ಗೆ ನಾಳೆಯೇ ಕೊನೆಯ ಪಂದ್ಯ: ವಿದಾಯಕ್ಕೂ ಮುನ್ನ ‘ದಿ ವಾಲ್’ ಹೇಳಿದ್ದೇನು? ವಿಡಿಯೋಕೋಚ್ ರಾಹುಲ್ ದ್ರಾವಿಡ್’ಗೆ ನಾಳೆಯೇ ಕೊನೆಯ ಪಂದ್ಯ: ವಿದಾಯಕ್ಕೂ ಮುನ್ನ ‘ದಿ ವಾಲ್’ ಹೇಳಿದ್ದೇನು? ವಿಡಿಯೋRahul Dravid Video: ಬಿಸಿಸಿಐ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಅವರ ವೀಡಿಯೊವನ್ನು ಪೋಸ್ಟ್ ಮಾಡಿದ್ದು ರಾಹುಲ್ ತಮ್ಮ ಈ ಸುದೀರ್ಘ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆ
और पढो »



Render Time: 2025-02-15 20:00:00