ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹೋಗಬೇಕಾದರೆ ಈ ತರಕಾರಿಯ ಜ್ಯೂಸ್ ಕುಡಿಯಿರಿ! ದಿನಕ್ಕೊಂದೇ ಲೋಟ

Is Beetroot Good For Uric Acid Patient समाचार

ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹೋಗಬೇಕಾದರೆ ಈ ತರಕಾರಿಯ ಜ್ಯೂಸ್ ಕುಡಿಯಿರಿ! ದಿನಕ್ಕೊಂದೇ ಲೋಟ
Is Carrot Juice Good For Uric AcidIs Carrot Good For Uric AcidCucumber Juice For Uric Acid
  • 📰 Zee News
  • ⏱ Reading Time:
  • 25 sec. here
  • 13 min. at publisher
  • 📊 Quality Score:
  • News: 51%
  • Publisher: 63%

Juice for Uric Acid :ಯೂರಿಕ್ ಆಸಿಡ್ ಮಟ್ಟದಲ್ಲಿ ಹೆಚ್ಚಳವಾದರೆ ಕಿಡ್ನಿ ಸ್ಟೋನ್ ಅಪಾಯ ಕೂಡಾ ಕಾಡುತ್ತದೆ. ಹಾಗಾಗಿ ಯೂರಿಕ್ ಆಸಿಡ್ ನಿಯಂತ್ರಿಸುವುದು ಬಹಳ ಮುಖ್ಯ.

ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು, ಆಹಾರಕ್ಕೆ ಉತ್ತಮ ಗಮನ ನೀಡಬೇಕು.ನಮ್ಮ ಮೂತ್ರಪಿಂಡಗಳು ಯೂರಿಕ್ ಆಮ್ಲವನ್ನು ಫಿಲ್ಟರ್ ಮಾಡಿ ಹೊರಹಾಕುತ್ತದೆ. ಆದರೆ ದೇಹದಲ್ಲಿ ಅದರ ಪ್ರಮಾಣ ಹೆಚ್ಚಾದಾಗ ಫಿಲ್ಟರ್ ಮಾಡುವುದು ಸುಲಭವಲ್ಲ. ಹಾಗಾದಾಗ ಇದು ಮೂತ್ರಪಿಂಡಗಳ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತವೆ.ಯೂರಿಕ್ ಆಸಿಡ್ ಮಟ್ಟದಲ್ಲಿ ಹೆಚ್ಚಳವಾದರೆ ಕಿಡ್ನಿ ಸ್ಟೋನ್ ಅಪಾಯ ಕೂಡಾ ಕಾಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ರತಿ ಡೆಸಿಲಿಟರ್‌ಗೆ ಸುಮಾರು 3.5 ರಿಂದ 7.2 ಮಿಲಿಗ್ರಾಂ ಯೂರಿಕ್ ಆಮ್ಲ ಇರಬೇಕು.ಯೂರಿಕ್ ಆಸಿಡ್ ದೇಹದಲ್ಲಿ ಇದಕ್ಕಿಂತ ಹೆಚ್ಚಾದರೆ ಹಲವು ಸಮಸ್ಯೆಗಳು ಎದುರಾಗುವ ಅಪಾಯವಿರುತ್ತದೆ.ಯೂರಿಕ್ ಆಸಿಡ್ ಮಟ್ಟವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲು ಈ ಜ್ಯೂಸ್ ಅನ್ನು ದಿನಕ್ಕೆ ಒಂದು ಲೋಟ ಕುಡಿದರೆ ಸಾಕು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Is Carrot Juice Good For Uric Acid Is Carrot Good For Uric Acid Cucumber Juice For Uric Acid Best Juice For Uric Acid How To Cure Uric Acid Permanently Remedy For Uric Acid Urica Acid Remedy Home Remedy For Uric Acid How To Control Uric Acid ಯೂರಿಕ್ ಆಸಿಡ್ ಗೆ ಪರಿಹಾರ ಯೂರಿಕ್ ಆಸಿಡ್ ಗೆ ಮನೆ ಮದ್ದು

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಗಿಯನ್ನು ಈ ರೀತಿ ಸೇವಿಸಿ !ಯೂರಿಕ್ ಆಸಿಡ್ ಮತ್ತು ಕಿಡ್ನಿ ಸ್ಟೋನ್ ಎರಡೂ ಮೂತ್ರದ ಮೂಲಕವೇ ಹೊರ ಹೋಗುತ್ತದೆರಾಗಿಯನ್ನು ಈ ರೀತಿ ಸೇವಿಸಿ !ಯೂರಿಕ್ ಆಸಿಡ್ ಮತ್ತು ಕಿಡ್ನಿ ಸ್ಟೋನ್ ಎರಡೂ ಮೂತ್ರದ ಮೂಲಕವೇ ಹೊರ ಹೋಗುತ್ತದೆಕೆಲವೊಂದು ಆಹಾರ ಸೇವಿಸುವ ಮೂಲಕವೂ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
और पढो »

ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
और पढो »

ಈರುಳ್ಳಿಯನ್ನು ಹೀಗೆ ಸೇವಿಸಿದರೆ ಕಲ್ಲು ಕಟ್ಟಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!ಊತ, ಕೀಲುನೋವಿಗೂ ಇದು ಪರಿಹಾರಈರುಳ್ಳಿಯನ್ನು ಹೀಗೆ ಸೇವಿಸಿದರೆ ಕಲ್ಲು ಕಟ್ಟಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!ಊತ, ಕೀಲುನೋವಿಗೂ ಇದು ಪರಿಹಾರOnion In High Uric Acid:ಈರುಳ್ಳಿಯನ್ನು ಹೀಗೆಯೇ ಬಳಸಿದರೆ ಹರಳಿನಂತೆ ಗಟ್ಟಿಯಾಗಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುತ್ತದೆ. ಊತ, ಕೀಲು ನೋವಿನಿಂದಲೂ ಪರಿಹಾರ ಸಿಗುತ್ತದೆ.
और पढो »

ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್‌ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್‌ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!Drinks to control uric acid : ಮಜ್ಜಿಗೆ ಜೊತೆ ಈ ಒಂದು ವಸ್ತುವನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗಿ ದೇಹದಿಂದ ಹೊರ ಹೋಗುವುದು.
और पढो »

ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಬೇಕಾದರೆ, ನೈಸರ್ಗಿಕ ಪರಿಹಾರಗಳ ಸಹಾಯವನ್ನು ತೆಗೆದುಕೊಳ್ಳಬಹುದು.ನೈಸರ್ಗಿಕ ಆಹಾರಗಳ ಸಹಾಯದಿಂದ, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
और पढो »

ಮುಂಜಾನೆ ಒಂದು ಲೋಟ ಈ ಚಹಾ ಕುಡಿಯಿರಿ, ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !ಮುಂಜಾನೆ ಒಂದು ಲೋಟ ಈ ಚಹಾ ಕುಡಿಯಿರಿ, ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !Indian Gooseberry Tea For Diabetes :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »



Render Time: 2025-02-19 08:50:47