ಯೂರಿಕ್ ಆಸಿಡ್ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದುಗಳನ್ನು ಒಮ್ಮೆ ಟ್ರೈ ಮಾಡಿ

Uric Acid Treatment At Home समाचार

ಯೂರಿಕ್ ಆಸಿಡ್ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದುಗಳನ್ನು ಒಮ್ಮೆ ಟ್ರೈ ಮಾಡಿ
Uric Acid Control Tipsಯೂರಿಕ್ ಆಸಿಡ್ಯೂರಿಕ್ ಆಸಿಡ್ ಗೆ ಮನೆಮದ್ದು
  • 📰 Zee News
  • ⏱ Reading Time:
  • 23 sec. here
  • 9 min. at publisher
  • 📊 Quality Score:
  • News: 36%
  • Publisher: 63%

Uric Acid Control TIps: ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದಾಗ ಕೀಲುಗಳಲ್ಲಿ ಅಸಹನೀಯ ನೋವುಂಟಾಗುತ್ತದೆ. ಯೂರಿಕ್ ಆಸಿಡ್ ಸಮಸ್ಯೆ ನಿವಾರಣೆಗೆ ಹೆಚ್ಚು ನೀರು ಕುಡಿಯುವುದು ಅತ್ಯುತ್ತಮ ಪರಿಹಾರ.

Uric Acid Remedies: ನಮ್ಮ ಆಹಾರ ಪದ್ದತಿ, ಸ್ಥೂಲಕಾಯತೆ, ಜೆನೆಟಿಕ್ಸ್, ನಿರ್ಜಲೀಕರಣ ಸೇರಿದಂತೆ ದೇಹದಲ್ಲಿ ಯೂರಿಕ್ ಆಸಿಡ್ ಪ್ರಮಾಣ ಹೆಚ್ಚಾಗುತ್ತದೆ. ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಸಾಮಾನ್ಯವಾಗಿ ಕೀಲುಗಳಲ್ಲಿ ಅಸಹನೀಯ ನೋವು ಕಾಣಿಸಿಕೊಳ್ಳುತ್ತದೆ. ಆದರೆ, ಕೆಲವು ಮನೆಮದ್ದುಗಳ ಸಹಾಯದಿಂದ ಈ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದಾಗ ಕೀಲುಗಳಲ್ಲಿ ಅಸಹನೀಯ ನೋವುಂಟಾಗುತ್ತದೆ. ಯೂರಿಕ್ ಆಸಿಡ್ ಸಮಸ್ಯೆ ನಿವಾರಣೆಗೆ ಹೆಚ್ಚು ನೀರು ಕುಡಿಯುವುದು ಅತ್ಯುತ್ತಮ ಪರಿಹಾರ. ಗ್ರೀನ್ ತೀಯಲ್ಲಿ ಕ್ಯಾಟೆಚಿನ್ ಹೆಚ್ಚಾಗಿದ್ದು ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Uric Acid Control Tips ಯೂರಿಕ್ ಆಸಿಡ್ ಯೂರಿಕ್ ಆಸಿಡ್ ಗೆ ಮನೆಮದ್ದು ಯೂರಿಕ್ ಆಸಿಡ್ ಸಮಸ್ಯೆ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಏನಾಗುತ್ತದೆ? ಯೂರಿಕ್ ಆಮ್ಲ ನಿಯಂತ್ರಿಸುವುದು ಹೇಗೆ? Uric Acid Kadime Maduva Vidhana

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜೀರಿಗೆ ನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಕೀಲುಗಳಲ್ಲಿ ಅಂಟಿ ಕುಳಿತ ಯೂರಿಕ್‌ ಆಸಿಡ್‌ಕರಗಿ ಹೊರ ಹೋಗುವುದು!ಜೀರಿಗೆ ನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಕೀಲುಗಳಲ್ಲಿ ಅಂಟಿ ಕುಳಿತ ಯೂರಿಕ್‌ ಆಸಿಡ್‌ಕರಗಿ ಹೊರ ಹೋಗುವುದು!Home Remedies for Uric Acid: ಯೂರಿಕ್ ಆಸಿಡ್ ನಿಯಂತ್ರಿಸಲು ಪ್ರತಿನಿತ್ಯ ಜೀರಿಗೆ ನೀಡಿಗೆ ಈ ಒಂದು ಪುಡಿಯನ್ನು ಬೆರೆಸಿ ಕುಡಿಯಬೇಕು.
और पढो »

ಮಳೆಗಾಲದಲ್ಲಿ ಅತಿಯಾಗಿ ಕಾಡುವ ಮಂಡಿ ನೋವಿಗೆ ಈ ಪುಟ್ಟ ಕಾಳು ಪರಿಹಾರ !ಒಮ್ಮೆ ಟ್ರೈ ಮಾಡಿಮಳೆಗಾಲದಲ್ಲಿ ಅತಿಯಾಗಿ ಕಾಡುವ ಮಂಡಿ ನೋವಿಗೆ ಈ ಪುಟ್ಟ ಕಾಳು ಪರಿಹಾರ !ಒಮ್ಮೆ ಟ್ರೈ ಮಾಡಿHome remedies for knee pain:ಕೆಲವು ಮನೆಮದ್ದುಗಳು ಮೊಣಕಾಲು ನೋವನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
और पढो »

Uric Acid: ಯೂರಿಕ್ ಆಸಿಡ್ ಇದ್ದವರಿಗೆ ಈ ತರಕಾರಿಗಳು ವಿಷಕ್ಕೆ ಸಮಾನ!Uric Acid: ಯೂರಿಕ್ ಆಸಿಡ್ ಇದ್ದವರಿಗೆ ಈ ತರಕಾರಿಗಳು ವಿಷಕ್ಕೆ ಸಮಾನ!Uric Acid : ಕೆ‌ಲವು ತರಕಾರಿಗಳಲ್ಲಿ ಪ್ಯೂರಿನ್ ಮಟ್ಟ ಹೆಚ್ಚಿರುವುದರಿಂದ ಅವು ದೇಹದಲ್ಲಿ ಯೂರಿಕ್ ಆಸಿಡ್ ಪ್ರಮಾಣವನ್ನು ಹೆಚ್ಚಾಗುವಂತೆ ಮಾಡುತ್ತದೆ.
और पढो »

ರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ಈ ಎಣ್ಣೆ ಹಚ್ಚಿ: ಬೆಳಗಾಗುವಷ್ಟರಲ್ಲಿ ಯೂರಿಕ್ ಆಸಿಡ್ ಪುಡಿಯಾಗಿ ಹೊರಬರುತ್ತದೆರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ಈ ಎಣ್ಣೆ ಹಚ್ಚಿ: ಬೆಳಗಾಗುವಷ್ಟರಲ್ಲಿ ಯೂರಿಕ್ ಆಸಿಡ್ ಪುಡಿಯಾಗಿ ಹೊರಬರುತ್ತದೆBenefits Of Oiling Belly Button: ಹೊಕ್ಕುಳಿನ ಸುತ್ತ ತೆಂಗಿನೆಣ್ಣೆಯನ್ನು ಮಸಾಜ್ ಮಾಡಿದರೆ ಜೀರ್ಣಕಾರಿ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಕಾರಣವಾಗುತ್ತದೆ. ಜೊತೆಗೆ ದೇಹದ ಶಕ್ತಿಯ ಹರಿವಿನಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಇದು ಸಹಾಯಕ.
और पढो »

ಮಾನ್ಸೂನ್‌ನಲ್ಲಿ ಎಣ್ಣೆಯುಕ್ತ ಚರ್ಮದಿಂದ ಪರಿಹಾರಕ್ಕಾಗಿ ಈ ಮನೆಮದ್ದುಗಳನ್ನೊಮ್ಮೆ ಟ್ರೈ ಮಾಡಿ!ಮಾನ್ಸೂನ್‌ನಲ್ಲಿ ಎಣ್ಣೆಯುಕ್ತ ಚರ್ಮದಿಂದ ಪರಿಹಾರಕ್ಕಾಗಿ ಈ ಮನೆಮದ್ದುಗಳನ್ನೊಮ್ಮೆ ಟ್ರೈ ಮಾಡಿ!Home Remedies For Oily Skin: ಮಾನ್ಸೂನ್‌ನಲ್ಲಿ ನೈಸರ್ಗಿಕ ತೈಲಗಳು ಮತ್ತು ಹೆಚ್ಚಿನ ಆರ್ದ್ರತೆಯ ಸಂಯೋಜನೆಯು ಎಣ್ಣೆಯುಕ್ತ ಚರ್ಮವನ್ನು ಹೊಂದಿರುವವರಿಗೆ ಬಹಳ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಹಣೆ, ಮೂಗು ಮತ್ತು ಗಲ್ಲದ ಬಳಿ ಚರ್ಮ ಸಮಸ್ಯೆಗಳು ಹೆಚ್ಚಾಗುತ್ತವೆ.
और पढो »

Yellow Teeth: ಮೊಸರಿನಲ್ಲಿ ಈ ಪದಾರ್ಥ ಬೆರೆಸಿ ಉಜ್ಜಿ.. ನಿಮ್ಮ ಹಳದಿ ಹಲ್ಲುಗಳು ಮುತ್ತಿನಂತೆ ಹೊಳೆಯುತ್ತವೆ..!Yellow Teeth: ಮೊಸರಿನಲ್ಲಿ ಈ ಪದಾರ್ಥ ಬೆರೆಸಿ ಉಜ್ಜಿ.. ನಿಮ್ಮ ಹಳದಿ ಹಲ್ಲುಗಳು ಮುತ್ತಿನಂತೆ ಹೊಳೆಯುತ್ತವೆ..!Home remedies for yellow teeth: ಕೆಲವರು ದಿನಕ್ಕೆರಡು ಬಾರಿ ಬ್ರಷ್ ಮಾಡಿದರೂ ಹಲ್ಲುಗಳಿಂದ ಹಳದಿ ಬಣ್ಣ ಹೋಗುವುದಿಲ್ಲ... ಹಾಗಾದ್ರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ.
और पढो »



Render Time: 2025-02-15 19:52:12