ರಜನಿಕಾಂತ್‌ ಆ ಒಂದು ಮಾತು ಆಂಧ್ರ ಆಡಳಿತ ಸರ್ಕಾರದ ಪತನಕ್ಕೆ ಕಾರಣ..! ಹೇಗೆ ಗೊತ್ತಾ..?

Rajinikanth समाचार

ರಜನಿಕಾಂತ್‌ ಆ ಒಂದು ಮಾತು ಆಂಧ್ರ ಆಡಳಿತ ಸರ್ಕಾರದ ಪತನಕ್ಕೆ ಕಾರಣ..! ಹೇಗೆ ಗೊತ್ತಾ..?
N Chandrababu NaiduPawan KalyanAP Assembly Elections 2024
  • 📰 Zee News
  • ⏱ Reading Time:
  • 21 sec. here
  • 13 min. at publisher
  • 📊 Quality Score:
  • News: 50%
  • Publisher: 63%

AP Assembly elections 2024 : ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಒಕ್ಕೂಟ ರೋಚಕ ಗೆಲುವು ಸಾಧಿಸಿದೆ, ಇದರ ಬೆನ್ನಲ್ಲೆ, ಚಂದ್ರಬಾಬು ನಾಯ್ಡು ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಆಡಳಿತ ಬದಲಾವಣೆಗೆ ನಟ ರಜನಿಕಾಂತ್ ಕಾರಣ ಎಂದು ಕೆಲ ಅಭಿಮಾನಿಗಳು ಹೇಳುತ್ತಿದ್ದಾರೆ.

ಅದು ಹೇಗೆ ಗೊತ್ತೆ..? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ.ಆಂಧ್ರದಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಒಕ್ಕೂಟ ರೋಚಕ ಗೆಲುವು ಸಾಧಿಸಿದೆ,ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಪತ್ನಿ ಯಾರು ಗೊತ್ತಾ? ಪತಿಯಂತೆ ಇವರು ಕೂಡ ಸಖತ್ ಫೇಮಸ್!ನಟಿ ಪಾರ್ವತಿ ಮೆನನ್ ಮದುವೆ ಫೋಟೋಸ್‌ ವೈರಲ್..

ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಪಿ ವಿರುದ್ಧ ತೆಲುಗು ದೇಶಂ ಪಕ್ಷ, ಜನಸೇನಾ ಪಕ್ಷ ಮತ್ತು ಬಿಜೆಪಿ ಮೈತ್ರಿ ಗುಡುಗಿದ್ದವು. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ನಿನ್ನೆಯಷ್ಟೇ ಸಂಸತ್ ಚುನಾವಣಾ ಫಲಿತಾಂಶದ ಜೊತೆಗೆ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ಇದರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರ ಕಳೆದುಕೊಂಡಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

N Chandrababu Naidu Pawan Kalyan AP Assembly Elections 2024 TDP YSR Congress N Chandrababu Naidu Winning In Ap Assembly Electi Andhra Pradesh Assembly Elections 2024 Rajinikanth N Chandrababu Naidu Meeting ರಜನಿಕಾಂತ್‌ ಚಂದ್ರಬಾಬು ನಾಯ್ಡು ಪವನ್‌ ಕಲ್ಯಾಣ್‌

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!Temple Blessing : ಈ ದೇವಸ್ಥಾನಗಳಿಗೆ ನೀವು ಜೋಡಿಯಾಗಿ ಹೋದರೆ ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧವಾಗುತ್ತವೆ ಆ ದೇವಸ್ಥಾನ ಯಾವುದು ಗೊತ್ತಾ ಇಲ್ಲಿದೆ ನೋಡಿ.
और पढो »

ವಿಷ್ಣುವರ್ಧನ್ ಕೈಗೆ ಧರಿಸುತ್ತಿದ್ದ ಕಡಗ ನೀಡಿದ್ದು ಇವರೇ ! ಈಗ ಯಾರ ಬಳಿ ಇದೆ ಗೊತ್ತಾ ಅದು ?ವಿಷ್ಣುವರ್ಧನ್ ಕೈಗೆ ಧರಿಸುತ್ತಿದ್ದ ಕಡಗ ನೀಡಿದ್ದು ಇವರೇ ! ಈಗ ಯಾರ ಬಳಿ ಇದೆ ಗೊತ್ತಾ ಅದು ?ಹಿರಿಯ ನಟ ವಿಷ್ಣುವರ್ಧನ್ ಅಂದ ಕೂಡಲೇ ಈಗಲೂ ಕಣ್ಣಿಗೆ ಕಟ್ಟುವುದು ಅವರ ಕೈಯ್ಯಲ್ಲಿ ಇದ್ದ ಕಡಗ. ಪ್ರತೀ ಒಂದು ಸಿನಿಮಾದಲ್ಲಿಯೂ ವಿಷ್ಣುವರ್ಧನ ಆ ಕಡಗ ಹಾಕಿಕೊಂಡೇ ಇರುತ್ತಿದ್ದರು.
और पढो »

ತಲೈವಾ ಕೂಲಿ ಸಿನಿಮಾ ನಿರ್ದೇಶನಕ್ಕಾಗಿ ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ!?ತಲೈವಾ ಕೂಲಿ ಸಿನಿಮಾ ನಿರ್ದೇಶನಕ್ಕಾಗಿ ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ!?Kooli : ರಜನಿಕಾಂತ್ ಅಭಿನಯದ ಕೂಲಿ ಸಿನಿಮಾ ಲೋಕೇಶ್ ಕನಕರಾಜ್ ಅವರ ನಿರ್ದೇಶನದಲ್ಲಿ ಸಿನಿಮಾ ಸಜ್ಜಾಗುತ್ತಿದ್ದು, ರಜನೀಕಾಂತ್ ಅವರೊಂದಿಗೆ ಇದು ಮೊದಲ ಯೋಜನೆಯಾಗಿದ್ದು, ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ ...
और पढो »

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »

ಅಬುಧಾಬಿ : ಪ್ರಧಾನಿ ಮೋದಿ ಉದ್ಘಾಟಿಸಿದ ಮಂದಿರ.. 3ನೇ ಬಾರಿಗೆ ದೇಗುಲಕ್ಕೆ ಭೇಟಿ ನೀಡಿದ ಸುಪ್ರೀಂ ಸ್ಟಾರ್ಅಬುಧಾಬಿ : ಪ್ರಧಾನಿ ಮೋದಿ ಉದ್ಘಾಟಿಸಿದ ಮಂದಿರ.. 3ನೇ ಬಾರಿಗೆ ದೇಗುಲಕ್ಕೆ ಭೇಟಿ ನೀಡಿದ ಸುಪ್ರೀಂ ಸ್ಟಾರ್Abu Dabhi : ಇತ್ತೀಚೆಗಷ್ಟೇ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಅಲ್ಲಿನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಶರತ್ಕುಮಾರ್ ಆ ದೇವಸ್ಥಾನಕ್ಕೆ ಹೋಗಿದ್ದಾರೆ.
और पढो »

ಕೇವಲ ₹200ಕ್ಕೆ ಸ್ಟಂಟ್‌ ಮಾಡ್ತಾಯಿದ್ದ ದುನಿಯಾ ವಿಜಯ್‌ ಹೀರೋ ಆಗಿದ್ದು ಹೇಗೆ ಗೊತ್ತಾ..?ಕೇವಲ ₹200ಕ್ಕೆ ಸ್ಟಂಟ್‌ ಮಾಡ್ತಾಯಿದ್ದ ದುನಿಯಾ ವಿಜಯ್‌ ಹೀರೋ ಆಗಿದ್ದು ಹೇಗೆ ಗೊತ್ತಾ..?ಕರಿಚಿರತೆ, ಸ್ಯಾಂಡಲ್‌ವುಡ್‌ ಸಲಗ, ದುನಿಯಾ ವಿಜಿ ಹೀಗೆ ಕರೆಸಿಕೊಳ್ಳುವ ದುನಿಯಾ ವಿಜಯ್ ಅಲಿಯಾಸ್‌ ಬಿ.ಆರ್.ವಿಜಯ್ ಕುಮಾರ್ ಕನ್ನಡಚಿತ್ರರಂಗದಲ್ಲಿ ಹಲವಾರು ಸೂಪರ್‌ ಡೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದವರು.
और पढो »



Render Time: 2025-02-19 04:08:34