ರತನ್‌ ಟಾಟಾ ನೆನೆದು ಕಣ್ಣಿರಿಟ್ಟ ಖ್ಯಾತ ನಟಿ! ಮಾಜಿ ಪ್ರೇಮಿಯನ್ನು ನೆನೆದು ಭಾವುಕರಾದ್ರು ನಾಯಕಿ

Real Love Story Of Ratan Tata समाचार

ರತನ್‌ ಟಾಟಾ ನೆನೆದು ಕಣ್ಣಿರಿಟ್ಟ ಖ್ಯಾತ ನಟಿ! ಮಾಜಿ ಪ್ರೇಮಿಯನ್ನು ನೆನೆದು ಭಾವುಕರಾದ್ರು ನಾಯಕಿ
Ratan Tata Passes AwayRatan Tata DeathSimi Garewal
  • 📰 Zee News
  • ⏱ Reading Time:
  • 25 sec. here
  • 17 min. at publisher
  • 📊 Quality Score:
  • News: 65%
  • Publisher: 63%

Ratan Tata Ex lover Simi Garewal: ಥ್ರೋಬ್ಯಾಕ್ ಚಿತ್ರ ಶೇರ್ ಮಾಡಿ, ನೀವು ಹೋಗಿದ್ದೀರಿ ಎಂದು ಅವರು ಹೇಳುತ್ತಾರೆ.... ಆದರೆ... ರತನ್ ಟಾಟಾ ನಿಧನಕ್ಕೆ ಮಾಜಿ ಪ್ರೇಯಸಿ ಭಾವನಾತ್ಮಕ ವಿದಾಯ!

Ratan Tata Ex Lover Emotional Farewell: ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ರತನ್ ಟಾಟಾ ರಕ್ತದೊತ್ತಡದಲ್ಲಿ ಹಠಾತ್ ಕುಸಿತ ಕಂಡಿತ್ತು. ಅವರನ್ನು ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಅವರು ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರತನ್ ಟಾಟಾ ನಿಧನ ಕ್ಕೆ ಮಾಜಿ ಪ್ರೇಯಸಿಯ ಭಾವನಾತ್ಮಕ ವಿದಾಯ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದೇಶದ ಪ್ರಖ್ಯಾತ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ಅವರ ಸಾವಿನ ಸುದ್ದಿ ಕೇಳಿ ಇಡೀ ದೇಶವೇ ಮರುಕ ವ್ಯಕ್ತಪಡಿಸುತ್ತಿರುವುದರ ನಡುವೆಯೆ ರತನ್ ಟಾಟಾ ಅವರ ಮಾಜಿ ಪ್ರೇಯಸಿ ಭಾವನಾತ್ಮಕವಾದ ವಿದಾಯ ಹೇಳಿದ್ದಾರೆ.ರತನ್ ಟಾಟಾ 1960ರ ದಶಕದ ಆರಂಭದ ವೇಳೆ ಅಮೆರಿಕದಲ್ಲಿ ಕೆಲಸ ಮಾಡುವಾಗ ಒಬ್ಬರನ್ನು ಪ್ರೀತಿಸಿದ್ದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Ratan Tata Passes Away Ratan Tata Death Simi Garewal Bollywood Ratan Tata Ex Lover Ex Lover Emotional Farewell Kannada News ರತನ್ ಟಾಟಾ ಲವ್ವರ್ ರತನ್ ಟಾಟಾ ನಿಧನ ರತನ್ ಟಾಟಾ ಸಾವು ಸಿಮಿ ಗರೆವಾಲ್ ಬಾಲಿವುಡ್ ರತನ್ ಟಾಟಾ ಮಾಜಿ ಪ್ರೇಯಸಿ ಮಾಜಿ ಪ್ರೇಯಸಿ ಭಾವನಾತ್ಮಕ ವಿದಾಯ ಕನ್ನಡ ನ್ಯೂಸ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

34 ವರ್ಷದ ಯುವತಿಯ ಹೆಗಲಿಗೆ ಟಾಟಾ ಸಾಮ್ರಾಜ್ಯದ ಸಾರಥ್ಯ!ರತನ್ ಟಾಟಾ 3800 ಕೋಟಿ ಮೌಲ್ಯದ ಆಸ್ತಿಯ ವಾರಸುದಾರೆ ಈಕೆ !34 ವರ್ಷದ ಯುವತಿಯ ಹೆಗಲಿಗೆ ಟಾಟಾ ಸಾಮ್ರಾಜ್ಯದ ಸಾರಥ್ಯ!ರತನ್ ಟಾಟಾ 3800 ಕೋಟಿ ಮೌಲ್ಯದ ಆಸ್ತಿಯ ವಾರಸುದಾರೆ ಈಕೆ !ರತನ್ ಟಾಟಾ 3800 ಕೋಟಿ ಮೌಲ್ಯದ ಆಸ್ತಿಯ ವಾರಸುದಾರ ಯಾರು ? ವಾಸ್ತವವಾಗಿ ರತನ್ ಟಾಟಾ ಜೀವಂತವಿರುವಾಗಲೇ ಈ ಪ್ರಶ್ನೆಗೆ ಉತ್ತರ ಸಿಕ್ಕಿತು ಎನ್ನಲಾಗಿದೆ.
और पढो »

ತಾಯಿಯ ಸ್ವಾರ್ಥಕ್ಕೆ ಶಾಲೆ ಬಿಟ್ರಾ ಆರಾಧ್ಯ ಬಚ್ಚನ್‌? ವಿಚ್ಚೇದನ ವದಂತಿ ನಡುವೆ ಇಂತಹದ್ದೊಂದು ನಿರ್ಧಾರ ತೆಗೆದುಕೊಂಡಿದ್ದೇಕೆ ಐಶ್ವರ್ಯ ರೈ!ತಾಯಿಯ ಸ್ವಾರ್ಥಕ್ಕೆ ಶಾಲೆ ಬಿಟ್ರಾ ಆರಾಧ್ಯ ಬಚ್ಚನ್‌? ವಿಚ್ಚೇದನ ವದಂತಿ ನಡುವೆ ಇಂತಹದ್ದೊಂದು ನಿರ್ಧಾರ ತೆಗೆದುಕೊಂಡಿದ್ದೇಕೆ ಐಶ್ವರ್ಯ ರೈ!Aishwarya rai: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಇತ್ತೀಚೆಗೆ ಪ್ಯಾರಿಸ್ ಫ್ಯಾಷನ್ ವೀಕ್‌ನಿಂದ ಮುಂಬೈಗೆ ಮರಳಿದ್ದಾರೆ. ಇದಾದ ನಂತರ ನಟಿ ನಟಿ ಮತ್ತೆ ಅಬುಧಾಬಿಗೆ ಹೊರಟಿದ್ದಾರೆ.
और पढो »

ಸಲ್ಮಾನ್ ಖಾನ್ ಪತ್ನಿ ಆಗಬೇಕಿತ್ತು ಜೂಹಿ ಚಾವ್ಲಾ.. ಆದರೆ ಈ ವ್ಯಕ್ತಿಯ ಕಾರಣದಿಂದ ನಡೆಯಲಿಲ್ಲ ಆ ಮದುವೆ !ಸಲ್ಮಾನ್ ಖಾನ್ ಪತ್ನಿ ಆಗಬೇಕಿತ್ತು ಜೂಹಿ ಚಾವ್ಲಾ.. ಆದರೆ ಈ ವ್ಯಕ್ತಿಯ ಕಾರಣದಿಂದ ನಡೆಯಲಿಲ್ಲ ಆ ಮದುವೆ !Salman Khan Juhi Chawla : ಬಾಲಿವುಡ್‌ ಖ್ಯಾತ ನಟಿ ಜೂಹಿ ಚಾವ್ಲಾ ಅವರನ್ನು ಸಲ್ಮಾನ್‌ ಖಾನ್‌ ಮದುವೆಯಾಗಲು ಬಯಸಿದ್ದರಂತೆ.
और पढो »

Ratan Tata Passed Away: ಕೈಗಾರಿಕೋದ್ಯಮಿ ಟಾಟಾ ಸನ್ಸ್‌ನ ಗೌರವಾಧ್ಯಕ್ಷ ರತನ್ ಟಾಟಾ ಇನ್ನಿಲ್ಲRatan Tata Passed Away: ಕೈಗಾರಿಕೋದ್ಯಮಿ ಟಾಟಾ ಸನ್ಸ್‌ನ ಗೌರವಾಧ್ಯಕ್ಷ ರತನ್ ಟಾಟಾ ಇನ್ನಿಲ್ಲRatan Tata Passed Away:ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ರತನ್ ಟಾಟಾ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗೌರವಾನ್ವಿತ ಮತ್ತು ಪ್ರಮುಖ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಭಾರತ ಸೇರಿದಂತೆ ಪ್ರಪಂಚದಾದ್ಯಂತ ತಮ್ಮ ಲೋಕೋಪಕಾರಿ ಕೆಲಸಕ್ಕೆ ಹೆಸರುವಾಸಿಯಾಗಿದ್ದರು.
और पढो »

ರತನ್ ಟಾಟಾ ತಮ್ಮ ನೆಚ್ಚಿನ ನಾಯಿಗೆ ಹುಷಾರಿಲ್ಲ ಎಂದು ವಿದೇಶ ಪ್ರವಾಸವನ್ನೇ ರದ್ದುಗೊಳಿಸಿದ್ದರಂತೆ..!ರತನ್ ಟಾಟಾ ತಮ್ಮ ನೆಚ್ಚಿನ ನಾಯಿಗೆ ಹುಷಾರಿಲ್ಲ ಎಂದು ವಿದೇಶ ಪ್ರವಾಸವನ್ನೇ ರದ್ದುಗೊಳಿಸಿದ್ದರಂತೆ..!RATAN TATA: ಖ್ಯಾತ ಉದ್ಯಮಿ ರತನ್ ಟಾಟಾ ಜೆ‌ಆರ್‌ಡಿ ಟಾಟಾ ಅವರ ಮರಿ ಮೊಮ್ಮಗ. ಹುಟ್ಟಿ ಬೆಳೆದಿದ್ದು ಶ್ರೀಮಂತ ಕುಟುಂಬದಲ್ಲೇ ಆದರೂ ಅವರ ಸಾಮಾಜಿಕ ಸೇವೆ, ಬಡವರ ಬಗೆಗಿನ ಅವರ ಚಿಂತನೆ ಎಲ್ಲರಿಗೂ ಸ್ಫೂರ್ತಿ. ಶ್ವಾನ ಪ್ರೇಮಿಯಾಗಿದ್ದ ರತನ್ ಟಾಟಾ ಒಮ್ಮೆ ಶ್ವಾನಗಳಿಗಾಗಿ ತಮ್ಮ ವಿದೇಶ ಕಾರ್ಯಕ್ರಮವನ್ನೇ ಕ್ಯಾನ್ಸಲ್ ಮಾಡಿದ್ದರು.
और पढो »

ರತನ್‌ ಟಾಟಾ ಅವರಿಗೆ ಮೊದಲೇ ಸಾವಿನ ಕುರಿತು ಸುಳಿವು ಸಿಕ್ಕಿತ್ತಾ..? ವೈರಲ್‌ ಆಯ್ತು ಅವರ ಟ್ವಿಟರ್‌ ಪೇಜ್‌ನ ಕೊನೆ ಪೋಸ್ಟ್‌ರತನ್‌ ಟಾಟಾ ಅವರಿಗೆ ಮೊದಲೇ ಸಾವಿನ ಕುರಿತು ಸುಳಿವು ಸಿಕ್ಕಿತ್ತಾ..? ವೈರಲ್‌ ಆಯ್ತು ಅವರ ಟ್ವಿಟರ್‌ ಪೇಜ್‌ನ ಕೊನೆ ಪೋಸ್ಟ್‌Ratan Tata: ಸರಳತೆಯ ಸರದಾರ, ಕೈಗಾರಿಕಾ ಇಂಡಸ್ಟ್ರಿಯನ್ನು ಆಳಿ ಮೆರೆದಿದ್ದ ರತನ್‌ ಟಾಟಾ ಅವರು ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಇಡೀ ಜಗತ್ತು ಸರದಾರನ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತಿದೆ.
और पढो »



Render Time: 2025-02-19 03:07:46