ರವೀನಾ ಟಂಡನ್‌ಗೆ ʼಸೈಕೋʼ ಎಂದು ಕರೆದಿದ್ದನಂತೆ ಈ ಬಾಲಿವುಡ್‌ ನಟ! ಬೇಸರಗೊಂಡ ನಟಿ ಮಾಡಿದ್ದು ಗೊತ್ತಾದ್ರೆ ಶಾಕ್‌ ಆಗ್ತೀರಾ!

Ajay Devgn समाचार

ರವೀನಾ ಟಂಡನ್‌ಗೆ ʼಸೈಕೋʼ ಎಂದು ಕರೆದಿದ್ದನಂತೆ ಈ ಬಾಲಿವುಡ್‌ ನಟ! ಬೇಸರಗೊಂಡ ನಟಿ ಮಾಡಿದ್ದು ಗೊತ್ತಾದ್ರೆ ಶಾಕ್‌ ಆಗ್ತೀರಾ!
Raveena TandonLove StoryBollywood Kissa
  • 📰 Zee News
  • ⏱ Reading Time:
  • 23 sec. here
  • 11 min. at publisher
  • 📊 Quality Score:
  • News: 43%
  • Publisher: 63%

ʼದಿಲ್ವಾಲೆʼ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಅಜಯ್‌ ದೇವಗನ್‌ ಮತ್ತು ರವೀನಾ ಟಂಡನ್‌ ನಡುವೆ ಪ್ರೇಮಾಂಕುರವಾಗಿತ್ತು ಅಂತಾ ಸುದ್ದಿಯಾಗಿತ್ತು. ಈ ಜೋಡಿ ಪರಸ್ಪರ ಡೇಟಿಂಗ್‌ ನಡೆಸುತ್ತಿದೆ ಅಂತಾ ಪತ್ರಿಕೆಗಳಲ್ಲಿ ಮತ್ತು ಟಿವಿ ಚಾನೆಲ್‌ಗಳಲ್ಲಿ ಸಖತ್‌ ಸುದ್ದಿಯಾಗಿತ್ತು.

ರವೀನಾ ಟಂಡನ್‌ಗೆ ʼಸೈಕೋʼ ಎಂದು ಕರೆದಿದ್ದನಂತೆ ಈ ಬಾಲಿವುಡ್‌ ನಟ! ಬೇಸರಗೊಂಡ ನಟಿ ಮಾಡಿದ್ದು ಗೊತ್ತಾದ್ರೆ ಶಾಕ್‌ ಆಗ್ತೀರಾ! 'ದಿಲ್ವಾಲೆ' ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ ರವೀನಾ ಟಂಡನ್‌ ಸಹ ಅಜಯ್‌ ದೇವಗನ್‌ ಪ್ರೀತಿಯಲ್ಲಿ ಬಿದ್ದಿದ್ದರಂತೆ. ಆದರೆ ಈ ಜೋಡಿಯ ಪ್ರೀತಿ ಬಹಳ ದಿನ ಉಳಿಯಲಿಲ್ಲ. ಕರೀಷ್ಮಾ ಕಪೂರ್‌ ಬಂದ ಬಳಿಕ ಅಜಯ್‌ ದೇವಗನ್‌ ನನಗೆ ಮೋಸ ಮಾಡಿದ ಅಂತಾ ರವೀನ್‌ ಆರೋಪಿಸಿದ್ದರಂತೆ. ​ ಖ್ಯಾತ ಬಾಲಿವುಡ್‌ ನಟ ಅಜಯ್‌ ದೇವಗನ್‌ ತಮ್ಮ ಕರಿಯರ್‌ನ ಉತ್ತುಂಗದಲ್ಲಿದ್ದಾಗ ಅನೇಕ ನಟಿಯರೊಂದಿಗೆ ಡೇಟಿಂಗ್‌ ನಡೆಸಿದ್ದರಂತೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...90 ದಶಕದ ಪ್ರಸಿದ್ಧ ಬಾಲಿವುಡ್‌ ನಟಿ ರವೀನಾ ಟಂಡನ್ ಆಗಾಗ ಸುದ್ದಿಯಲ್ಲಿರುತ್ತಾರೆ. ತನ್ನ ಸೌಂದರ್ಯ ಮತ್ತು ನಟನೆಯಿಂದ ಲಕ್ಷಾಂತರ ಹೃದಯಗಳನ್ನು ಆಳಿದ ರವೀನಾ ಟಂಡನ್ ಇಂದು ಸಂತೋಷದ ಜೀವನ ನಡೆಸುತ್ತಿದ್ದಾರೆ. ಆದರೆ ಅವರ ಪ್ರೇಮ ಪ್ರಕರಣಗಳ ಬಗ್ಗೆ ಅನೇಕ ವದಂತಿಗಳು ಹರಡಿದ್ದವು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Raveena Tandon Love Story Bollywood Kissa Love Affair Dilwale Movie Karisma Kapoor Suicide Attempt Bollywood Entertainment

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

6 ಬಾರಿ ಗರ್ಭಪಾತ.. ಎಷ್ಟೇ ಯತ್ನಿಸಿದರೂ ʻಆʼ ವಿಷಯದಲ್ಲಿ ನಿರಾಸೆ: ವಿಚಿತ್ರ ಸತ್ಯ ರಿವೀಲ್‌ ಮಾಡಿದ ಸ್ಟಾರ್‌ ನಟಿ!6 ಬಾರಿ ಗರ್ಭಪಾತ.. ಎಷ್ಟೇ ಯತ್ನಿಸಿದರೂ ʻಆʼ ವಿಷಯದಲ್ಲಿ ನಿರಾಸೆ: ವಿಚಿತ್ರ ಸತ್ಯ ರಿವೀಲ್‌ ಮಾಡಿದ ಸ್ಟಾರ್‌ ನಟಿ!ಏಕಕಾಲಕ್ಕೆ 6 ಬಾರಿ ಗರ್ಭಪಾತ ಮಾಡಿಸಿಕೊಂಡೆ ಎಂದು ಈ ಸ್ಟಾರ್‌ ನಟಿ ಇತ್ತೀಚೆಗೆ ಬಹಿರಂಗ ಪಡಿಸಿದ್ದಾರೆ.
और पढो »

Bollywood: ಮಕ್ಕಳು ಮಾಡಿಕೊಳ್ಳೋಣ ಎಂದ ಪತಿಗೆ ರಾತ್ರೋ ರಾತ್ರಿ ಡಿವೋರ್ಸ್‌ ಕೊಟ್ಟ ಖ್ಯಾತ ನಟಿ !Bollywood: ಮಕ್ಕಳು ಮಾಡಿಕೊಳ್ಳೋಣ ಎಂದ ಪತಿಗೆ ರಾತ್ರೋ ರಾತ್ರಿ ಡಿವೋರ್ಸ್‌ ಕೊಟ್ಟ ಖ್ಯಾತ ನಟಿ !Bollywood Star Actress: ಈ ನಟಿ ಬಳಿ ಮಗು ಬೇಕು ಎಂದು ಪತಿ ಕೇಳಿದ ಒಂದೇ ಕಾರಣಕ್ಕೆ ವಿಚ್ಛೇದನ ನೀಡಿದ್ದಾರೆ.
और पढो »

ಸ್ವಂತ ತಾಯಿಯಿಂದಲೇ ದೂರವಿರುವ ನಾಗ ಚೈತನ್ಯ.. ಕಾರಣ ಇದೇನಾ?ಸ್ವಂತ ತಾಯಿಯಿಂದಲೇ ದೂರವಿರುವ ನಾಗ ಚೈತನ್ಯ.. ಕಾರಣ ಇದೇನಾ?Naga Chaitanya: ನಟ ನಾಗ ಚೈತನ್ಯ ತಮ್ಮ ತಾಯಿಯಿಂದ ದೂರವಾಗಿದ್ದಾರೆ ಎಂದು ವರದಿಯಾಗಿದ್ದು, ಈ ಬಗ್ಗೆ ವಿವರಣೆ ನೀಡಿದ್ದಾರೆ.
और पढो »

ಬಾತ್ ರೂಮ್ ವಿಡಿಯೋ ಲೀಕ್ ನಂತರ ಕೋಪಗೊಂಡ ಊರ್ವಶಿ, ಮ್ಯಾನೇಜರ್ ಆಡಿಯೋ ವೈರಲ್!!ಬಾತ್ ರೂಮ್ ವಿಡಿಯೋ ಲೀಕ್ ನಂತರ ಕೋಪಗೊಂಡ ಊರ್ವಶಿ, ಮ್ಯಾನೇಜರ್ ಆಡಿಯೋ ವೈರಲ್!!ಇತ್ತೀಚಿಗಷ್ಟೇ ವೈರಲ್ ಆಗಿರುವ ಬಾಲಿವುಡ್ ನಟಿ ಊರ್ವಶಿ ಅವರ ಖಾಸಗಿ ಬಾತ್ರೂಮ್ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
और पढो »

ಐಶ್ವರ್ಯ ಅಭಿಷೇಕ್ ಮನಸ್ತಾಪಕ್ಕೆ ಈ ನಟಿಯೇ ಕಾರಣವಂತೆ !ಜಯಾ ಬಚ್ಚನ್ ಗೂ ಇದೆ ಇದರ ಸಂಪೂರ್ಣ ಮಾಹಿತಿಐಶ್ವರ್ಯ ಅಭಿಷೇಕ್ ಮನಸ್ತಾಪಕ್ಕೆ ಈ ನಟಿಯೇ ಕಾರಣವಂತೆ !ಜಯಾ ಬಚ್ಚನ್ ಗೂ ಇದೆ ಇದರ ಸಂಪೂರ್ಣ ಮಾಹಿತಿವಿಶ್ವದ ಗಮನವೇ ಸೆಳೆದಿದ್ದ ಈ ಜೋಡಿ ಮಧ್ಯೆ ಬಿರುಕು ಮೂಡಿದ್ದಾದರೂ ಯಾಕೆ ಎನ್ನುವ ಪ್ರಶ್ನೆ ಇಲ್ಲಿ ಕಾಡಿಯೇ ಕಾಡುತ್ತದೆ. ಆದರೆ ಇದೆಲ್ಲದಕ್ಕೂ ಕಾರಣ ಒಬ್ಬ ನಟಿ ಎಂದು ಹೇಳಲಾಗುತ್ತದೆ.
और पढो »

ವಿಚ್ಛೇದನ ವದಂತಿ ನಿಜವೇ? ಅಭಿಷೇಕ್‌ ಜೊತೆಗಿನ ದಾಂಪತ್ಯ ಉಳಿಸಿಕೊಳ್ಳಲು ಐಶ್ವರ್ಯ ಮಾಡಿದ್ದೇನು ಗೊತ್ತಾ?ವಿಚ್ಛೇದನ ವದಂತಿ ನಿಜವೇ? ಅಭಿಷೇಕ್‌ ಜೊತೆಗಿನ ದಾಂಪತ್ಯ ಉಳಿಸಿಕೊಳ್ಳಲು ಐಶ್ವರ್ಯ ಮಾಡಿದ್ದೇನು ಗೊತ್ತಾ?Aishwarya Rai and Abhishek Bachchan: ಕೆಲವು ದಿನಗಳಿಂದ ಬಾಲಿವುಡ್ ನಟಿ ಐಶ್ವರ್ಯಾ ರೈ ತಮ್ಮ ವೈವಾಹಿಕ ಜೀವನದ ಬಗ್ಗೆ ಚರ್ಚೆಯಾಗುತ್ತಿದ್ದು, ಐಶ್ವರ್ಯಾ ರೈ ಬಚ್ಚನ್ ಕುಟುಂಬದ ನಡುವೆ ಅಂತರ ಉಂಟಾಗಿದೆ ಎಂದು ಹೇಳಲಾಗುತ್ತಿದೆ.
और पढो »



Render Time: 2025-02-15 19:15:07