ರಷ್ಯಾ ಅಧ್ಯಕ್ಷರಾಗಿ ವಾಡ್ಲಿಮಿರ್ ಪುಟಿನ್ 5ನೇ ಬಾರಿಗೆ ಅಧಿಕಾರ ಸ್ವೀಕಾರ

Vladimir Putin समाचार

ರಷ್ಯಾ ಅಧ್ಯಕ್ಷರಾಗಿ ವಾಡ್ಲಿಮಿರ್ ಪುಟಿನ್ 5ನೇ ಬಾರಿಗೆ ಅಧಿಕಾರ ಸ್ವೀಕಾರ
RussiaPresidentFifth Term
  • 📰 Zee News
  • ⏱ Reading Time:
  • 18 sec. here
  • 31 min. at publisher
  • 📊 Quality Score:
  • News: 112%
  • Publisher: 63%

Russia : 70% ಚುನಾವಣಾ ಪ್ರೋಟೋಕಾಲ್‌ಗಳನ್ನು ಪ್ರಕ್ರಿಯೆಗೊಳಿಸಿದ ಫಲಿತಾಂಶದ ಆಧಾರದ ಮೇಲೆ 87.17% ಮತಗಳನ್ನು ಪಡೆದು, ಅಧ್ಯಕ್ಷೀಯ ಚುನಾವಣೆಯಲ್ಲಿ ಪುಟಿನ್ ಗೆಲುವನ್ನು ಸಾಧಿಸಿದ್ದಾರೆ

ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಅವರು ಆರು ವರ್ಷಗಳ ಹೊಸ ಅವಧಿಗೆ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.Sunil Gavaskar

70% ಚುನಾವಣಾ ಪ್ರೋಟೋಕಾಲ್‌ಗಳನ್ನು ಪ್ರಕ್ರಿಯೆಗೊಳಿಸಿದ ಫಲಿತಾಂಶದ ಆಧಾರದ ಮೇಲೆ 87.17% ಮತಗಳನ್ನು ಪಡೆದು, ಅಧ್ಯಕ್ಷೀಯ ಚುನಾವಣೆಯಲ್ಲಿ ಪುಟಿನ್ ಗೆಲುವನ್ನು ಸಾಧಿಸಿದ್ದಾರೆ.ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಅವರು ಆರು ವರ್ಷಗಳ ಹೊಸ ಅವಧಿಗೆ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಕ್ರೆಮ್ಲಿನ್‌ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ದಾಖಲೆಯ ಐದನೇ ಅಧ್ಯಕ್ಷೀಯ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Russia President Fifth Term Inauguration Office Presidency Re-Elected Russian Politics Kremlin Russian President Political Leadership Putin's Presidency Russian Government Russian Leader Putin's Fifth Term Russian History Political Milestone Russian Federation Putin's Re-Election Presidential Term Political Power Russian Presidency Putin's Leadership Political Continuity Putin's Tenure Russian Political Landscape Political Stability Putin's Administration Russian Political System

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮತ್ತೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್ಮತ್ತೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್Sunita Williams : ಭಾರತ ಮೂಲದ ಸುನಿತಾ ವಿಲಿಯಮ್ಸ್ ಇದೀಗ ಮತ್ತೆ ೩ನೇ ಬಾರಿಗೆ ಮಂಗಳವಾರ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿದ್ದಾರೆ.
और पढो »

Ram Mandir : ರಾಮನವಮಿ ಹಿನ್ನೆಲೆ ರಾಮ ಮಂದಿರಕ್ಕೆ1,11,111 ಕೆಜಿ ಲಡ್ಡುRam Mandir : ರಾಮನವಮಿ ಹಿನ್ನೆಲೆ ರಾಮ ಮಂದಿರಕ್ಕೆ1,11,111 ಕೆಜಿ ಲಡ್ಡುಉದ್ಘಾಟನೆಯ ನಂತರ ಮೊದಲ ಬಾರಿಗೆ ಈ ವರ್ಷದ ರಾಮ ನವಮಿ ಉತ್ಸವವನ್ನು ಆಚರಿಸಲಾಗುವ ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುವನ್ನು ಪ್ರಸಾದ ವಾಗಿ ಕಳುಹಿಸಲಾಗುತ್ತದೆ.
और पढो »

ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
और पढो »

ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
और पढो »

ಫೋನ್‌ ಮಾತುಕತೆಯನ್ನು ಇನ್ನೂ ಮಜವಾಗಿಸಲು ಗೂಗಲ್ ಪರಿಚಯಿಸಿದೆ ಆಡಿಯೋ ಎಮೋಜಿ!ಫೋನ್‌ ಮಾತುಕತೆಯನ್ನು ಇನ್ನೂ ಮಜವಾಗಿಸಲು ಗೂಗಲ್ ಪರಿಚಯಿಸಿದೆ ಆಡಿಯೋ ಎಮೋಜಿ!Google Audio Emoji: ಗಮನಾರ್ಹವಾಗಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಆಡಿಯೋ ಎಮೋಜಿ (Audio Emoji) ವೈಶಿಷ್ಟ್ಯವನ್ನು ಮೊದಮೊದಲು ಸೌಂಡ್ ರಿಯಾಕ್ಷನ್ ಎಂದು ಕರೆಯಲಾಗುತ್ತಿತ್ತು.
और पढो »

ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
और पढो »



Render Time: 2025-02-19 22:18:29