PM Modi : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್ ದಿ ಫಸ್ಟ್-ಕಾಲ್ಡ್ ಅನ್ನು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ಸ್ ಹಾಲ್‌ನಲ್ಲಿ ಮಂಗಳವಾರ ನೀಡಲಾಯಿತು.
ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ಸ್ ಹಾಲ್‌ನಲ್ಲಿ ಮಂಗಳವಾರ ನೀಡಲಾಯಿತು.
ರಷ್ಯಾ ಅಧ್ಯಕ್ಷ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಎರಡು ದಿನಗಳ ಅಧಿಕೃತ ಭೇಟಿಗಾಗಿ ಮಾಸ್ಕೋಗೆ ಪ್ರಯಾಣ ಬೆಳೆಸಿದ್ದರುತನಗಿಂತ 10 ವರ್ಷ ಹಿರಿಯ ಯುವತಿ ಜೊತೆ ಅಭಿಷೇಕ್ ಶರ್ಮಾ ಡೇಟಿಂಗ್!? ಟೀಂ ಇಂಡಿಯಾ ಜೊತೆ ಸಂಬಂಧ ಹೊಂದಿದ ಈಕೆ ಬೇರಾರು ಅಲ್ಲ…ವ್ಯಾಪಾರೋದ್ಯಮದ ದಿಗ್ಗಜ್ಜ ಮುಖೇಶ್, ಅನಿಲ್ ಅಂಬಾನಿ ಸಹೋದರಿ ಇವರೇ ! 9 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡ ಇವರ ಸ್ಥಿತಿ ಹೇಗಿದೆ ಗೊತ್ತಾ ?ಶಾರುಖ್ ಮನೆ ಸೊಸೆಯಾಗವಳಾ ಈ ಸುಂದರಿ...
ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸೌಹಾರ್ದ ಸಂಬಂಧಗಳ ಅಭಿವೃದ್ಧಿಗೆ ನೀಡಿದ ವಿಶಿಷ್ಟ ಕೊಡುಗೆಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ಮೋದಿಯವರಿಗೆ ಪ್ರಶಸ್ತಿಯನ್ನು ನೀಡಿದರು."ನಮ್ಮ ರಾಷ್ಟ್ರಗಳ ನಡುವಿನ ಸ್ನೇಹ ಮತ್ತು ಪರಸ್ಪರ ತಿಳುವಳಿಕೆಯನ್ನು ಬಲಪಡಿಸಲು ನೀವು ನೀಡುತ್ತಿರುವ ಪ್ರಾಮಾಣಿಕ ಕೊಡುಗೆಗೆ ಇದು ರಷ್ಯಾದ ಪ್ರಾಮಾಣಿಕ ಕೃತಜ್ಞತೆಗೆ ಸಾಕ್ಷಿಯಾಗಿದೆ. ನೀವು ಯಾವಾಗಲೂ ನಮ್ಮ ದೇಶದೊಂದಿಗೆ ವಿಶಾಲ ಸಂಪರ್ಕಗಳನ್ನು ಪ್ರತಿಪಾದಿಸಿದ್ದೀರಿ.
Felicitates Russia Highest Civilian Award Honor Recognition Vladimir Putin Bilateral Relations Diplomacy International Prestigious Ceremony Accolade Foreign Policy Friendship India-Russia Ties Commendation Award Presentation State Visit Diplomatic Ties Prestigious Honor Global Recognition Leadership Mutual Respect Civilian Honor Strategic Partnership Commendation Cross-National Significant Achievement Bilateral Cooperation High-Level Meeting Official Event Distinguished Awardee Celebration Diplomatic Relations State Honor
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜಮ್ಮು-ಕಾಶ್ಮೀರಕ್ಕೆ ನಾಳೆ ಪ್ರಧಾನಿ ಭೇಟಿ, ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಪ್ರಧಾನಿ ಮೋದಿ ನಾಳೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
और पढो »
ಮೋದಿ ಜೊತೆ ಮೆಲೋನಿ ಕ್ಯೂಟ್ ಪೋಸ್ಟ್: ಟ್ವೀಟ್ ಆದ ಕೆಲವೇ ನಿಮಿಷಗಳಲ್ಲಿ ವಿಡಿಯೋ ಫುಲ್ ವೈರಲ್Melodi: ಇಟಲಿ ಪ್ರಧಾನಿ ಹಾಗೂ ನರೇಂದ್ರ ಮೋದಿ ಶುಕ್ರವಾರ ನಡೆದ G7 ಶ್ರಂಗಸಭೆಯಲ್ಲಿ ಬೇಟಿಯಾಗಿದ್ದರು. ಈ ವೇಳೆ ಮೆಲೋನಿ, ಮೋದಿ ಅವರೊಂದಿಗೆ ಪೋಸ್ಟ್ ಮಾಡಿರುವ ವಿಡಿಯೋ ಸಕತ್ ವೈರಲ್ ಆಗ್ತಾ ಇದೆ.
और पढो »
ಭಾರತದ ಇಂಧನ ಅಗತ್ಯತೆಯನ್ನು ಶೇ.50ಕ್ಕೇ ಇಳಿಸಲು ತೀರ್ಮಾನ: ಪ್ರಲ್ಹಾದ ಜೋಶಿಹುಬ್ಬಳ್ಳಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕರೆಯ ಮೇರೆಗೆ ಏಕ್ ಪೇಡ್ ಮಾ ಕೆ ನಾಮ್ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
और पढो »
ಭಗವದ್ಗೀತೆ ಉಲ್ಲೇಖಿಸಿ ಸಂಖ್ಯೆ 18 ರ ಮಹತ್ವ ವಿವರಿಸಿದ ಪ್ರಧಾನಿ ಮೋದಿParliament Session 2024: 18 ನೇ ಲೋಕಸಭೆ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವೇದಗಳು ಮತ್ತು ಪುರಾಣಗಳನ್ನು ಉಲ್ಲೇಖಿಸಿ ಸಂಖ್ಯೆ 18 ರ ಮಹತ್ವವನ್ನು ಹೇಳಿದರು.
और पढो »
G7 ಶೃಂಗಸಭೆ : 3ನೇ ಬಾರಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಇಟಲಿಗೆ ಮೊದಲ ವಿದೇಶ ಪ್ರವಾಸಸತತ ಮೂರನೇ ಅವಧಿಗೆ ಆಯ್ಕೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಜಿ7 ಶೃಂಗಸಭೆಗಾಗಿ ಇಟಲಿಗೆ ತಮ್ಮ ಮೊದಲ ವಿದೇಶ ಪ್ರವಾಸ ಬೆಳೆಸಲಿದ್ದಾರೆ.
और पढो »
ಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರ ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
और पढो »