ಸಿದ್ದರಾಮಯ್ಯರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
Hassan Pen Drive Case : ಚುನಾವಣೆ ಸಮಯದಲ್ಲಿ ನಮ್ಮ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದ ಎಚ್‌ಡಿಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರು ಆರೋಪಕ್ಕೆ ಸಂಬಂಧಿಸಿದಂತೆ SIT ತನಿಖೆ ನಡೆಯುತ್ತಿದೆ. ತನಿಖೆ ನಡೆದು ಸತ್ಯ ಹೊರಬರಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಅಂತಾನೇ ನಾನು ಹೇಳಿದ್ದೇನೆ. ಸುಖಾಸುಮ್ಮನೆ ಈ ಪ್ರಕರಣದಲ್ಲಿ ನನ್ನ ಮತ್ತು ಎಚ್.ಡಿ.
ಸಿದ್ದರಾಮಯ್ಯರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ. ಈ ಸಂದರ್ಭದಲ್ಲಿ ನಾನು ಅದನ್ನು ಬಳಸಿಕೊಳ್ಳುವುದಿಲ್ಲ. ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ನಾನು ಸುಮ್ಮನೆ ಇರುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಬೇಕಿರುವುದು ನಮ್ಮ ಮನೆಯ ಮುಂದೆ ಅಲ್ಲ,ಮನೆ ಮುಂದೆ. ನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಲು ಬಂದರೆ ನಾನು ಸುಮ್ಮನೆ ಇರಲ್ಲ ಅಂತಾ ಕಿಡಿಕಾರಿದ್ದಾರೆ.
HD Kumaraswamy HD Revanna Prajwal Revanna HD Deve Gowda Siddaramaiah DK Shivakumar Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
और पढो »
ಜನ್ಮದಿನವೇ ಮಾಸ್ ಅವತಾರ ತಾಳಿದ ಲವ್ಲಿ ಸ್ಟಾರ್ ! ರಗಡ್ ಲುಕ್ ನಲ್ಲಿ ನೆನಪಿರಲಿ ಪ್ರೇಮ್ನಿನ್ನೆ ಪ್ರೇಮ್ ಜನ್ಮದಿನ.ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ.
और पढो »
Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
और पढो »
IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024: RR vs MI ಪಂದ್ಯದಲ್ಲಿ ರಾಜಸ್ಥಾನ್ ತಂಡದ ಪರ ಆಡುತ್ತಿರುವ ಯಜುವೇಂದ್ರ ಚಾಹಲ್ ಒಂದು ಹೊಸ ಇತಿಹಾಸ ಬರೆದಿದ್ದಾರೆ.
और पढो »
Neha Murder Case : ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು : ಸಿಎಂ ಸಿದ್ದರಾಮಯ್ಯCBI : ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ .
और पढो »
IndiGo: ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂಡಿಗೋ ಸಂಸ್ಥೆಯಿಂದ ಇನ್-ಫ್ಲೈಟ್ ಎಂಟರ್ಟೈನ್ಮೆಂಟ್ ಕಂಟೆಂಟ್ ಸೌಲಭ್ಯ!ವಿಮಾನದಲ್ಲಿ ಪ್ರಯಾಣಿಸುವಾಗ ಈ ಹೊಸ ವೈಶಿಷ್ಟ್ಯವನ್ನು ಫ್ಲೈಯರ್‌ಗಳು ಇಂಡಿಗೋ ಅಪ್ಲಿಕೇಶನ್ ಬಳಸಿ ಪಡೆಯಬಹುದು.
और पढो »