ರಾಜೀನಾಮೆ ಕೊಟ್ಟು ಸಿಬಿಐ ತನಿಖೆಗೆ ಸಹಕರಿಸಿ : ಬಿ.ವೈ. ವಿಜಯೇಂದ್ರ ಒತ್ತಾಯ

BY Vijayendra समाचार

ರಾಜೀನಾಮೆ ಕೊಟ್ಟು ಸಿಬಿಐ ತನಿಖೆಗೆ ಸಹಕರಿಸಿ : ಬಿ.ವೈ. ವಿಜಯೇಂದ್ರ ಒತ್ತಾಯ
CM SiddaramaiahMUDA ScamSiddaramaiah News
  • 📰 Zee News
  • ⏱ Reading Time:
  • 46 sec. here
  • 11 min. at publisher
  • 📊 Quality Score:
  • News: 53%
  • Publisher: 63%

ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಸಲುವಾಗಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಲ್ಲದೆ ಅದಕ್ಕೂ ಮುನ್ನ ಅವರು ಈ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆ, ಸಿಬಿಐಗೆ ವಹಿಸಬೇಕು. ಆಗ ಸಿದ್ದರಾಮಯ್ಯನವರು ಗೌರವ ಹೆಚ್ಚಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ನಿಷ್ಪಕ್ಷಪಾತ ತನಿಖೆ ನಡೆಸುವ ಸಲುವಾಗಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು.ರಾಜೀನಾಮೆ ಕೊಟ್ಟು ಸರಿಯಾದ ರೀತಿ ತನಿಖೆಗೆ ಸಹಕಾರ ನೀಡಬೇಕು ಎಂದು ಬಿ.ವೈ. ವಿಜಯೆಂದ್ರ.ಅಭಿಷೇಕ್‌ ಜೊತೆಗಿನ ವಿಚ್ಛೇದನ ವದಂತಿ ಮಧ್ಯೆ ಸಲ್ಮಾನ್‌ ಖಾನ್‌ ಮನೆಗೆ ಭೇಟಿ ನೀಡಿದ ಐಶ್ವರ್ಯ ರೈ!? ಆತಂಕ ಹೆಚ್ಚಿಸಿದ ಮಾಜಿ ವಿಶ್ವಸುಂದರಿ ನಡೆ!ಕೀಲುಗಳಲ್ಲಿನ ಯುರಿಕ್‌ ಆಸಿಡ್‌ ಕರಗಿಸಲು ಹಸಿ ಈರುಳ್ಳಿಗೆ ಇದನ್ನು ಬೆರೆಸಿ ತಿನ್ನಿ.. ಕಿಡ್ನಿ ಸ್ಟೋನ್‌ ಹೊರಬರಲು ಇದೊಂದೇ ರಾಮಬಾಣ!Saturn Transit

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪನವರ ಮೇಲೆ ಆರೋಪಗಳು ಬಂದ ಸಂದರ್ಭದಲ್ಲಿ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದರು. ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು ಆಗ, ‘ಅಧಿಕಾರದಲ್ಲಿ ಇರುವ ಕಾರಣ ತನಿಖೆ ಮೇಲೆ ಪ್ರಭಾವ ಆಗ್ತದೆ; ಪ್ರಭಾವ ಬೀರುವ ಸಾಧ್ಯತೆಗಳಿವೆ. ಈ ಸಾಧ್ಯತೆಗಳಿರುವ ಕಾರಣ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಅದಕ್ಕೋಸ್ಕರ ಮಿಸ್ಟರ್ ಯಡಿಯೂರಪ್ಪ ಅಧಿಕಾರದಲ್ಲಿ ಇರಬಾರದು. ಹಿ ಶುಡ್ ರಿಸೈನ್ ಇಮ್ಮೀಡಿಯೆಟ್ಲಿ’ ಎಂದಿದ್ದರು ಎಂದು ತಿಳಿಸಿದರು.

ಇವತ್ತು ಕೋರ್ಟ್ ಆದೇಶ ಮಾಡಿರಬಹುದು; ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಸಲುವಾಗಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ನೀಡುವ ಮುನ್ನ ಈ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆ, ಸಿಬಿಐಗೆ ವಹಿಸಬೇಕು. ಆಗ ಸಿದ್ದರಾಮಯ್ಯನವರು ಗೌರವ ಹೆಚ್ಚಾಗುತ್ತದೆ ಎಂದು ತಿಳಿಸಿದರು.ಮೈಸೂರಿನ ಸಾಮಾಜಿಕ ಕಾರ್ಯಕರ್ತ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಅವರ ಅರ್ಜಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇತ್ತು. ಕಳೆದ ತಿಂಗಳು ನ್ಯಾಯಾಲಯದಲ್ಲಿ ಸಮಗ್ರವಾಗಿ ವಾದ ಮಂಡನೆಯೂ ಆಗಿತ್ತು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

CM Siddaramaiah MUDA Scam Siddaramaiah News MUDA Scam Case ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯ ಸಿದ್ದರಾಮಯ್ಯ ರಾಜೀನಾಮೆ ಬಿಜೈ ವಿಜಯೇಂದ್ರ ಮುಡಾ ಹಗರಣ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು; ಮುಖ್ಯಮಂತ್ರಿ ರಾಜೀನಾಮೆಗೆ ಕ್ಷಣಗಣನೆ: ಬಿ.ವೈ ವಿಜಯೇಂದ್ರನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು; ಮುಖ್ಯಮಂತ್ರಿ ರಾಜೀನಾಮೆಗೆ ಕ್ಷಣಗಣನೆ: ಬಿ.ವೈ ವಿಜಯೇಂದ್ರದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಿಗೆ ವಿಶ್ವಾಸ ಇಲ್ಲ; ವಿಧಾನಸೌಧಕ್ಕೂ ಸಚಿವರು ಹೋಗುತ್ತಿಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ ಎಂದು ವಿಶ್ಲೇಷಿಸಿದರು.
और पढो »

ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ : ಸಮಗ್ರ ತನಿಖೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಒತ್ತಾಯಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ : ಸಮಗ್ರ ತನಿಖೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಒತ್ತಾಯಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. “ಯಾರನ್ನೆಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಆರೋಪಿಸಿದರು.
और पढो »

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
और पढो »

Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್‌ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »

ಬಣ್ಣ ರಹಿತ ಮಣ್ಣಿನ ಮೂರ್ತಿಗಳನ್ನು ಪೂಜಿಸಲು ಈಶ್ವರ ಖಂಡ್ರೆ ಮನವಿಬಣ್ಣ ರಹಿತ ಮಣ್ಣಿನ ಮೂರ್ತಿಗಳನ್ನು ಪೂಜಿಸಲು ಈಶ್ವರ ಖಂಡ್ರೆ ಮನವಿEshwara Khandre: ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
और पढो »

ಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ : ಎಂ.ಬಿ ಪಾಟೀಲ ಆಕ್ರೋಶಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ : ಎಂ.ಬಿ ಪಾಟೀಲ ಆಕ್ರೋಶಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಸಿ.ಎ. ನಿವೇಶನ ಕೊಟ್ಟಿದ್ದಕ್ಕೆ ಎಗರಾಡುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ.
और पढो »



Render Time: 2025-02-13 21:34:40