ರಾಜ್ಯಾದ್ಯಂತ ಇಂದಿನಿಂದ ಒಟ್ಟು ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆ ಬಳಿಕ ಭಾರೀ ಮಳೆಯಾಗಲಿದೆ.
ಅರೇ ಈ ಸ್ಟಾರ್ ನಟಿ ಡಾಕ್ಟರ್..? ಸಿನಿಮಾಗಳಲ್ಲಿ ಗ್ಲಾಮರ್ ಕ್ವೀನ್, ಅದ್ಭುತ ನಟಿ.. ಹೊರಗೆ ವೈದ್ಯೆ... ಸೂಪರ್...ತೆಂಗಿನ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ ಬಿಳಿ ಕೂದಲನ್ನು 20 ನಿಮಿಷದಲ್ಲಿ ಬುಡದಿಂದಲೇ ಕಡು ಕಪ್ಪಾಗಿಸುತ್ತೆ! ದಷ್ಟಪುಷ್ಟ ಉದ್ದ ಕೂದಲಿಗೆ ಇದೇ ಮದ್ದುಮದುವೆಗೆ ಸಜ್ಜಾಗುತ್ತಿರುವ ಆಂಕರ್ ಅನುಶ್ರೀ ನಿಜವಾದ ವಯಸ್ಸೆಷ್ಟು? ಮಾತಿನ ಮಲ್ಲಿಯ ಕನಸಿನ ಹುಡುಗ ಇವರೇ ನೋಡಿ...ಅವರೆಲ್ಲ ಹೊಟೇಲ್‌ನಲ್ಲಿ ನನ್ನ ಬಳಸಿಕೊಂಡು ಮೋಸ ಮಾಡಿದರು..
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಏಳು ದಿನ ಮಳೆ ಕಂಟಕ ಮುಂದುವರೆಯಲಿದೆ. ಮುಂದಿನ ಏಳು ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆ ಬಳಿಕ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Viral Video: ರಷ್ಯಾದ ಈ ಹಾಟ್ ಹುಡುಗಿಗೆ ಭಾರತೀಯ ಹುಡುಗನೇ ಬೇಕಂತೆ..! ಈ ಷರತ್ತುಗಳನ್ನು ಪೂರೈಸಿದರೆ ನಿಮಗೆ ಕಂಕಣ ಭಾಗ್ಯ ಗ್ಯಾರಂಟಿ..!IPL 2025: ಹಿಟ್‌ಮ್ಯಾನ್ RCB ತಂಡ ಸೇರುವುದು ಕನ್‌ಫರ್ಮ್..? ವಿಡಿಯೋ ಫ್ರೂಪ್ ಜೊತೆಗೆ ವಿಷಯ ಲೀಕ್..!ಛಡ್ಡಿ ಬಾಬಾ..
Rain Alert Rain Alert Today Today Rain Alert Karnataka Rain Karnataka Rain Alert Weather Update Weather Update Karnataka ಮಳೆ ಮಳೆ ಅವಾಂತರ ಮಳೆ ಎಚ್ಚರಿಕೆ ಮಳೆ ಮುನ್ನೆಚ್ಚರಿಕೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!!ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಇಂದಿನಿಂದ ಅಕ್ಟೋಬರ್ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
और पढो »
Karnataka Rains: ಮುಂದಿನ ಐದು ದಿನ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧೆಡೆ ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಮಳೆ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
और पढो »
ಲಕ್ಷ ದೀಪದಲ್ಲಿ ವಾಯುಭಾರ ಕುಸಿತ:ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆRain Alert :ಎರಡು ದಿನಗಳ ಕಾಲ ಅಂದರೆ ಅಕ್ಟೋಬರ್ 12 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
और पढो »
Rain Alert: ಅಕ್ಟೋಬರ್ 15ರಿಂದ ಎರಡು ದಿನಗಳವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಅ.15ರಿಂದ ಅ.17ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
और पढो »
ಸುನಾಮಿಗೆ ಸಿಲುಕಿ ಕೊಚ್ಚಿಯೇ ಹೋಗುತ್ತಿದ್ದರು ಈ ದಿಗ್ಗಜ್ಜ ಕ್ರಿಕೆಟಿಗ !ಕೊನೆ ಘಳಿಗೆಯಲ್ಲಿ ಬಚಾವಾದ ರೀತಿ ಪವಾಡವೇ !ಶ್ರೀಲಂಕಾಕ್ಕೆ ಸುನಾಮಿ ಅಪ್ಪಳಿಸಿದ ದಿನ, ಈ ದಿಗ್ಗಜ್ಜ ಕ್ರಿಕೆಟಿಗ ಪವಾಡ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ. ತನ್ನ ಕತೆಯನ್ನು ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ ಈ ಬೌಲರ್.
और पढो »
ವಿಜಯದಶಮಿ ದಿನ ಬೆಳಗುವ ದೀಪಕ್ಕೆ ತುಪ್ಪ ಅಲ್ಲ ಈ ಎಣ್ಣೆ ಬಳಸಿ!ದೀಪವನ್ನು ಇದೇ ದಿಕ್ಕಿನಲ್ಲಿಟ್ಟರೆ ಉಕ್ಕುವುದು ಧನ !ಬಂಗಲೆ, ಕಾರು, ಸಿರಿ ಸಂಪತ್ತು ಖಂಡಿತಾ ಒಲಿಯುವುದುವಿಜಯದಶಮಿ ದಿನ ದೀಪಗಳನ್ನು ಹಚ್ಚುವ ನಿಯಮವನ್ನು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಈ ದಿನ ಎಷ್ಟು ದೀಪಗಳನ್ನು ಹಚ್ಚಬೇಕು?ಯಾವ ದೀಪಕ್ಕೆ ಯಾವ ಎಣ್ಣೆ ಬಳಸಬೇಕು ಎನ್ನುವುದನ್ನು ಕೂಡಾ ಹೇಳಲಾಗಿದೆ.
और पढो »