Heavy Rain Alert : ಇಂದಿನಿಂದ ಜುಲೈ 12ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಭಾರೀ ಮಳೆ ಮುನ್ಸೂಚನೆ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಐದು ದಿನಗಳ ಕಾಲ ರಾಜ್ಯದಲ್ಲಿ ಎಡೆ ಬಿಡದೆ ಮಳೆಜೈಲಿನಲ್ಲಿರುವ ದರ್ಶನ್ ಕಳೆದ 16 ದಿನದಲ್ಲಿ ಎಷ್ಟು ಕೆಜಿ ತೂಕ ಕಳೆದುಕೊಂಡಿದ್ದಾರೆ ಗೊತ್ತಾ? ತಿಳಿದ್ರೆ ಪ್ಯಾನ್ಸ್ ಶಾಕ್ ಆಗ್ತಾರೆತನಗಿಂತ 10 ವರ್ಷ ಹಿರಿಯ ಯುವತಿ ಜೊತೆ ಅಭಿಷೇಕ್ ಶರ್ಮಾ ಡೇಟಿಂಗ್!? ಟೀಂ ಇಂಡಿಯಾ ಜೊತೆ ಸಂಬಂಧ ಹೊಂದಿದ ಈಕೆ ಬೇರಾರು ಅಲ್ಲ…ವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆ
ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಎಡೆ ಬಿಡದೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 12ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.ನಿರಂತರ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರೀ, ಅತೀ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಇಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ ಹತ್ತಕ್ಕೆ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Rain Alert Karnataka Karnataka Rain Alert Karnataka Weather Weather Today Weather This Week Heavy Rain Areas In Krnataka
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ : 3 ಜಿಲ್ಲೆಗಳಿಗೆ ಏಲ್ಲೋ ಅಲರ್ಟ್ ಘೋಷಣೆಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಆ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಜಲಾಶಯಗಳ ಇಂದಿನ ನೀರಿನ ಮಟ್ಟKarnataka Rain: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Heavy Rain) ರಾಜ್ಯದ ವಿವಿಧ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ನಿರ್ಮಾಣವಾಗಿದೆ.
और पढो »
Karnataka Rain: ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ- 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆKarnataka Rain Update: ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಕೆಲವೆಡೆ ಬಿರುಗಾಳಿಯಿಂದ ಕೂಡಿದ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡದಲ್ಲಿ ಜೂನ್ 11ರವರೆಗೆ 200 ಮಿ.ಮೀ.ಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ.
और पढो »
Rain Alert: ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, 7 ಜಿಲ್ಲೆಗೆ ಆರೆಂಜ್ & 12 ಜಿಲ್ಲೆಗೆ ಯೆಲ್ಲೋ ಅಲರ್ಟ್!ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಶನಿವಾರ ಮತ್ತು ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ೭ ಜಿಲ್ಲೆಗಳಿಗೆ ಆರೆಂಜ್ ಹಾಗೂ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
और पढो »
ಮುಂದಿನ ಮೂರು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ IMD ಮುನ್ಸೂಚನೆIMD : ಕೇರಳದ ಕರಾವಳಿಯಲ್ಲಿ ಬಿರುಸಿನ ಗಾಳಿ ಹಾಗೂ ಪ್ರತಿಫಲ ಹವಾಮಾನದ ಕಾರಣದಿಂದಾಗಿ ಅಲೆಗಳ ಎಚ್ಚರಿಕೆ ಹೆಚ್ಚಾಗಿದೆ.
और पढो »
ರಾಜ್ಯದಲ್ಲಿ ಹೈವೇವ್ ಅಲರ್ಟ್- ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಕರ್ನಾಟಕದ ಕರಾವಳಿಯಲ್ಲಿ ಹೈ ವೇವ್ ಅಲರ್ಟ್ ಘೋಷಿಸಿದ್ದು, ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆ ಎಂದು ಘೋಷಿಸಲಾಗಿದೆ. ಗುಡುಗು ಸಹಿತ ಭಾರಿ ಮಳೆ ಘೋಷಿಸಲಾಗಿದೆ.
और पढो »