ರಾಜ್ಯದಲ್ಲಿ 13,477 ಬಾಲ ಗರ್ಭಿಣಿ ಪ್ರಕರಣ : ಆತಂಕ ಮೂಡಿಸಿದ ಅಂಕಿ ಅಂಶ

Teenage Pregnancy समाचार

ರಾಜ್ಯದಲ್ಲಿ 13,477 ಬಾಲ ಗರ್ಭಿಣಿ ಪ್ರಕರಣ : ಆತಂಕ ಮೂಡಿಸಿದ ಅಂಕಿ ಅಂಶ
Adolescent PregnancyEffects Of Teenage PregnancyHow To Prevent Teenage Pregnancy
  • 📰 Zee News
  • ⏱ Reading Time:
  • 43 sec. here
  • 12 min. at publisher
  • 📊 Quality Score:
  • News: 56%
  • Publisher: 63%

Teenage pregnancy: ಕರ್ನಾಟಕದಂಥ ಪ್ರಗತಿಶೀಲ ರಾಜ್ಯ ಬಾಲಗರ್ಭಿಣಿಯರ ಪ್ರಮಾಣ ಹೆಚ್ಚುತ್ತಿರುವುದು ಪ್ರಗತಿಪರ ಕರುನಾಡು ನಾಚಿಕೆ ಪಡುವಂಥ ವಿಚಾರವಾಗಿದೆ.

ಬಾಲ್ಯ ವಿವಾಹದಂಥ ಪ್ರಕರಣಗಳಿಗೆ ಅಂಕುಶ ಹಾಕಲು ಯತ್ನನನಗೆ ‘ಆ’ ಕಾಯಿಲೆ ಇದೆ, ಅದೇ ಕಾರಣಕ್ಕೆ ನಾನ್ ವೆಜ್ ತಿನ್ನೋದು ಬಿಟ್ಟಿದ್ದೇನೆ: ವಿರಾಟ್ ಕೊಹ್ಲಿ ಶಾಕಿಂಗ್ ಹೇಳಿಕೆ ವೈರಲ್ಶಾರುಖ್‌ ಮನೆ ಸೊಸೆಯಾಗವಳಾ ಈ ಸುಂದರಿ... ಡೇಟಿಂಗ್‌ ವದಂತಿ ಮಧ್ಯೆ ಖ್ಯಾತ ನಟಿಯ ಜೊತೆ ಆರ್ಯನ್‌ ಖಾನ್‌ ಪಾರ್ಟಿ ಬಲು ಜೋರು!ನಾಲ್ಕು ದಿನಗಳಲ್ಲಿ ವೃಷಭ ರಾಶಿಗೆ ಮಂಗಳನ ಪ್ರವೇಶ, ಈ ರಾಶಿಯವರಿಗೆ ವೃತ್ತಿ-ವ್ಯವಹಾರದಲ್ಲಿ ಹೆಚ್ಚಾಗಲಿದೆ ಸಮಸ್ಯೆಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಅಧಿಕವಾಗಿರುವುದು ಎಚ್ಚರಿಕೆಯ ಗಂಟೆಯಾಗಿದೆ.

ಅಚ್ಚರಿ ಎಂಬಂತೆ ಬೆಂಗಳೂರು‌ ನಗರವೇ ಅತಿ ಹೆಚ್ಚು ಬಾಲಗರ್ಭಿಣಿ ಪ್ರಕರಣಗಳಿಗೆ ಸಾಕ್ಷಿಯಾಗಿರುವುದು ಅತ್ಯಂತ ಕಳವಳ ವಿಚಾರವಾಗಿದೆ‌. ಬೆಂಗಳೂರು ನಗರದಲ್ಲಿ 1,334 ಬಾಲ ಗರ್ಭಿಣಿ ಪ್ರಕರಣ ಪತ್ತೆಯಾಗಿದೆ. ಸುಶಿಕ್ಷಿತರೇ ಇರುವ ನಗರ ಪ್ರದೇಶವಾದ ರಾಜ್ಯ ರಾಜಧಾನಿಯೇ ಬಾಲ ಗರ್ಭಿಣಿ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಉಳಿದಂತೆ ಬೆಳಗಾವಿಯಲ್ಲಿ 986, ಮೈಸೂರಿನಲ್ಲಿ 943, ಚಿತ್ರದುರ್ಗ 806, ವಿಜಯಪುರ 769 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿವೆ.

ಇನ್ನು ರಾಮನಗರದಲ್ಲಿ 267, ಚಿಕ್ಕಬಳ್ಳಾಪುರದಲ್ಲಿ 263, ಶಿವಮೊಗ್ಗದಲ್ಲಿ 247, ಹಾವೇರಿಯಲ್ಲಿ 246, ಚಿಕ್ಕಮಗಳೂರಲ್ಲಿ 242, ಕೊಪ್ಪಳದಲ್ಲಿ 228, ಬೆಂಗಳೂರು ಗ್ರಾಮಾಂತರದಲ್ಲಿ 216, ಚಾಮರಾಜನಗರದಲ್ಲಿ 180, ಧಾರವಾಡದಲ್ಲಿ 178, ಕೊಡಗುನಲ್ಲಿ 127 ಮತ್ತು ಗದಗ ಜಿಲ್ಲೆಯಲ್ಲಿ 105 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ.ಉತ್ತರ ಕನ್ನಡದಲ್ಲಿ 71, ದಕ್ಷಿಣ ಕನ್ನಡದಲ್ಲಿ 48 ಹಾಗೂ ಉಡುಪಿ ಜಿಲ್ಲೆಯಲ್ಲಿ 32 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಾಲ ಗರ್ಭಿಣಿ ಪ್ರಕರಣ ಪತ್ತೆಯಾಗುತ್ತಿರುವುದು ಆತಂಕಕಾಕರಿ ವಿಚಾರವಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Adolescent Pregnancy Effects Of Teenage Pregnancy How To Prevent Teenage Pregnancy What Are The 5 Effects Of Teenage Pregnancy? Teenage Pregnancy Statistics 2024 10 Effects Of Teenage Pregnancy Negative Effects Of Teenage Pregnancy On The Chil Solution Of Teenage Pregnancy ಬಾಲಗರ್ಭಿಣಿಯರ ಪ್ರಮಾಣ ಹೆಚ್ಚಳ ಕರ್ನಾಟಕದಲ್ಲಿ ಬಾಲಗರ್ಭಿಣಿಯರ ಪ್ರಮಾಣ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜಿಲ್ಲೆಯೊಂದರಲ್ಲಿ ಒಂದೇ ವರ್ಷದಲ್ಲಿ ಮದುವೆಗೂ ಮುನ್ನವೇ 326 ಅಪ್ರಾಪ್ತೆಯರು ಪ್ರೆಗ್ನೆಂಟ್: ಆಘಾತಕಾರಿ ಅಂಕಿ-ಅಂಶ ಬೆಳಕಿಗೆಜಿಲ್ಲೆಯೊಂದರಲ್ಲಿ ಒಂದೇ ವರ್ಷದಲ್ಲಿ ಮದುವೆಗೂ ಮುನ್ನವೇ 326 ಅಪ್ರಾಪ್ತೆಯರು ಪ್ರೆಗ್ನೆಂಟ್: ಆಘಾತಕಾರಿ ಅಂಕಿ-ಅಂಶ ಬೆಳಕಿಗೆPregnant before marriage: ಒಂದೆಡೆ ಬಾಲ್ಯ ವಿವಾಹ (Child Marriage), ಮತ್ತೊಂದೆಡೆ ಮದುವೆಗೂ ಮೊದಲು ಪ್ರೀತಿ ಪ್ರೇಮದ ಹೆಸರನಲ್ಲಿ ಲೈಂಗಿಕ ಸಾಂಗತ್ಯ, ಇವೆಲ್ಲವೂ ಹದಿ ಹರೆಯದ ಬಾಲೆಯರಲ್ಲಿ ಗರ್ಭಧಾರಣೆಗೆ ಕಾರಣವಾಗಿದೆ.
और पढो »

ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ : 3 ಜಿಲ್ಲೆಗಳಿಗೆ ಏಲ್ಲೋ ಅಲರ್ಟ್ ಘೋಷಣೆಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ : 3 ಜಿಲ್ಲೆಗಳಿಗೆ ಏಲ್ಲೋ ಅಲರ್ಟ್ ಘೋಷಣೆಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಆ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »

ಕರ್ನಾಟಕದಲ್ಲಿ ಐದು ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ.. ಜನರಲ್ಲಿ ಹೆಚ್ಚಿದ ಆತಂಕ!ಕರ್ನಾಟಕದಲ್ಲಿ ಐದು ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ.. ಜನರಲ್ಲಿ ಹೆಚ್ಚಿದ ಆತಂಕ!Dengue cases crossed five thousand: ಕ್ಷಣ ಕ್ಷಣಕ್ಕೂ ರಾಜ್ಯದ ಹವಮಾನ ಬದಲಾವಣೆ ಆಗುತ್ತಿದೆ. ಹೀಗಾಗಿ ಜನರು ಪುಲ್ ಹೈರಾಣಾಗಿದ್ದಾರೆ. ಇನ್ನು ಮಳೆಗಾಲ ಶುರುವಾಗುತ್ತಿದ್ದಂತೆ ಡೆಂಗ್ಯೂ ಹಾವಳಿ ಕೂಡ ಶುರುವಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ ಕೇಸ್​ 5 ಸಾವಿರ ಗಡಿ ದಾಟಿದೆ. ಈ ಕುರಿತಾಗಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ.
और पढो »

ಕೊಲೆ ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್‌ಐ ನೇತ್ರಾವತಿಗೆ ನೋಟಿಸ್ಕೊಲೆ ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್‌ಐ ನೇತ್ರಾವತಿಗೆ ನೋಟಿಸ್ರೇಣುಕಾ ಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್ಐ ನೇತ್ರಾವತಿಗೆ ನೋಟಿಸ್ ನೀಡಲಾಗಿದೆ.
और पढो »

ದೇಶ ನಾಶವಾಗಬೇಕಾದರೆ ಬಾಂಬ್ ಮಿಸೈಲ್ ಗಳೆ ಆಗಬೇಕಿಲ್ಲ ! ಈ ಸಣ್ಣ ತಪ್ಪು ದೇಶವನ್ನು ಪಾತಾಳಕ್ಕೆ ತಳ್ಳಿ ಬಿಡುವುದು ಗ್ಯಾರಂಟಿದೇಶ ನಾಶವಾಗಬೇಕಾದರೆ ಬಾಂಬ್ ಮಿಸೈಲ್ ಗಳೆ ಆಗಬೇಕಿಲ್ಲ ! ಈ ಸಣ್ಣ ತಪ್ಪು ದೇಶವನ್ನು ಪಾತಾಳಕ್ಕೆ ತಳ್ಳಿ ಬಿಡುವುದು ಗ್ಯಾರಂಟಿದಿನಬೆಳಗಾದರೆ ದೇಶ ದೇಶಗಳ ನಡುವೆ ಯುದ್ದ, ದಾಳಿ ಇಂಥಹ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿರುತ್ತದೆ. ಇಲ್ಲಿ ಯೋಚಿಸಬೇಕಾದ ಅಂಶ ಎಂದರೆ ದೇಶ ನಾಶವಾಗಲು ಹೀಗೆ ಹೊರಗಿನ ಶತ್ರುಗಳು ನಿಜಕ್ಕೂ ಅಗತ್ಯವಿದೆಯೇ?.
और पढो »

ಜೈಲಿನಲ್ಲಿದ್ದರೂ ಸದ್ದು ಮಾಡುತ್ತಿದೆ ʼಡಿ ಗ್ಯಾಂಗ್‌ʼ..! ದರ್ಶನ್‌ ʼಖೈದಿ ನಂಬರ್‌ 6106ʼ ಗೆ ಸಖತ್‌ ಡಿಮ್ಯಾಂಡ್‌ಜೈಲಿನಲ್ಲಿದ್ದರೂ ಸದ್ದು ಮಾಡುತ್ತಿದೆ ʼಡಿ ಗ್ಯಾಂಗ್‌ʼ..! ದರ್ಶನ್‌ ʼಖೈದಿ ನಂಬರ್‌ 6106ʼ ಗೆ ಸಖತ್‌ ಡಿಮ್ಯಾಂಡ್‌Renukaswamy case update : ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶದ ಗಮನಸೆಳೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟ ದರ್ಶನ್‌ ಮತ್ತು ಪವಿತ್ರಗೌಡ ಸೇರಿದಂತೆ 17 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
और पढो »



Render Time: 2025-02-19 14:28:23