ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ समाचार

ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ
ಕಾಂಗ್ರೆಸ್ ಸರ್ಕಾರಭ್ರಷ್ಟಾಚಾರಸಚಿವ ಸಂಪುಟ ಸಭೆ
  • 📰 Zee News
  • ⏱ Reading Time:
  • 20 sec. here
  • 9 min. at publisher
  • 📊 Quality Score:
  • News: 35%
  • Publisher: 63%

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು

ಕ್ಯಾಬಿನೆಟ್ ನಡೆಸಲು ಅಧಿಕೃತವಾಗಿ ಲೆಟರ್ ಕೊಟ್ಟಿದ್ದರೆಯೇ?IND vs SL: ಒಂದೇ ಒಂದು ನಿರ್ಧಾರದಿಂದ ಗೆಲ್ಲುವ ಪಂದ್ಯವನ್ನು ಸೋಲುವಂತೆ ಮಾಡಿದ ಅರ್ಷದೀಪ್‌ ಸಿಂಗ್‌..ಆಟಗಾರನ ವಿರುದ್ಧ ಅಭಿಮಾನಿಗಳು ಗರಂ..!ತೆಳ್ಳನೆಯ ಮೈಮಾಟದಿಂದ ಮೋಡಿ ಮಾಡಿದ್ದ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಇಷ್ಟು ದಪ್ಪ ಆಗಿದ್ದು ಏಕೆ!? ನಟಿಗೆ ಆಗಿದ್ದಾದರೂ ಏನು?IND vs SL: ಶ್ರಿಲಂಕಾ ವಿರುದ್ಧದ ಪಂದ್ಯಕ್ಕೆ ಕಪ್ಪು ಪಟ್ಟಿ ಧರಿಸಿ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ಆಟಗಾರರು..ಕಾರಣ ಏನು ಗೊತ್ತಾ..

ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ವಾಲ್ಮೀಕಿ ಹಗರಣ ಮತ್ತು ಮೂಡಾ ಹಗರಣದಲ್ಲಿ ತಮ್ಮ ಪಾತ್ರ ಒಪ್ಪಿಕೊಂಡು ರಾಜೀನಾಮೆ ನೀಡುವುದು ಬಿಟ್ಟು ರಾಜಭವನದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಖಂಡಿಸಿದರು. ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ: ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗಲ್ಲೆಲ್ಲ ಭ್ರಷ್ಟಾಚಾರ ಹಗರಣಗಳು ನಡೆದಿವೆ ಎಂದು ಜೋಶಿ ಹೇಳಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಸಚಿವ ಸಂಪುಟ ಸಭೆ Union Minister Pralhad Joshi Congress Government Corruption Cabinet Meeting

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.
और पढो »

ಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಸಂಸತ್ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣಗಳು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆ ಎಂದು ಹೇಳಿದರು.
और पढो »

ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿPrahlad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಖಂಡಿಸಿದ್ದಾರೆ.
और पढो »

PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?Free Ration: 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee schemes) ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು.
और पढो »

ಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.
और पढो »

ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶPralhad Joshi: ಕಳೆದೆರೆಡು ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಿದ ವರದಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.
और पढो »



Render Time: 2025-02-19 03:42:21