ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ.
Karnataka Rain Alert : ಈ ಜಿಲ್ಲೆಗಳಲ್ಲಿ ಎಡೆಬಿಡದೆ ಕಾಡಲಿದ್ದಾನೆ ಮಳೆರಾಯಧರ್ಮವನ್ನೇ ಮೀರಿ ನಿಂತು ಪ್ರೀತಿಗಾಗಿ ಮುಸ್ಲಿಂ ಯುವತಿಯನ್ನ 2 ಬಾರಿ ಮದುವೆಯಾದ ಕ್ರಿಕೆಟಿಗ! ಟೀಂ ಇಂಡಿಯಾದ ಸ್ಟಾರ್ ಆಟಗಾರನ ಅಪರೂಪದ ಪ್ರೇಮ್ ಕಹಾನಿನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!
ಬಿಸಿಲಿನಿಂದ ತತ್ತರಿಸಿ ಹೋಗಿದ್ದ ರಾಜ್ಯದ ಜನತೆಗೆ ಸಮಾಧಾನಕಾರ ಸುದ್ದಿ ಇದು. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹೊರತುಪಡಿಸಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಸೇರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 19ರಂದು ಅಂದರೆ ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಸನ, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಕೂಡಾ ಭಾರೀ ಮಳೆಯಾಗುವ ಸಂಭವ ಇದೆ.ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ ಹಾಸನದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Lok Sabha election 2024: ಸೋಲಿನ ಭೀತಿಯಲ್ಲಿ ಬಿಜೆಪಿಯಿಂದ ಐಟಿ, ಇಡಿ ಅಸ್ತ್ರ ಪ್ರಯೋಗ, ಇದು ನಮಗೆ ಹೊಸತಲ್ಲ: ಡಿ.ಕೆ. ಸುರೇಶ್Glander's disease: ಕುದುರೆಯಲ್ಲಿ ಗ್ಲಾಂಡರ್ಸ್ ರೋಗೋದ್ರೇಕ ಪತ್ತೆ: ಡಿ.ಜೆ.
Karnataka Rain Update Rain Update Karnataka Today Weather Karnataka Rain This Week Today Latest News Latest News Today ಕರ್ನಾಟಕ ಮಳೆ ಮಳೆ ಕರ್ನಾಟಕ ಇಂದಿನ ಹವಾಮಾನ ವರದಿ ಹವಾಮಾನ ವರದಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆಇದೇ 18 19ರಂದು ರಾಜ್ಯದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
और पढो »
ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!Somavara Dina Bhavishya In Kannada: 15ನೇ ಏಪ್ರಿಲ್ 2024, ಸೋಮವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಇರಲಿದ್ದು, ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
और पढो »
ದಿನಭವಿಷ್ಯ 18-04-2024: ಈ ರಾಶಿಯವರು ಇಂದು ನಿಮ್ಮ ಅಧಿಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳಿತುGuruvara Dina Bhavishya In Kannada: 18ನೇ ಏಪ್ರಿಲ್ 2024 ಗುರುವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿಯಂದು ಯಾವ ರಾಶಿಯವರಿಗೆ ಶುಭ? ಯಾರು ಎಚ್ಚರಿಕೆಯಿಂದ ಮುಂದುವರೆಯಬೇಕು ಎಂದು ತಿಳಿಯಿರಿ.
और पढो »
ದಿನಭವಿಷ್ಯ 17-04-2024: ಶ್ರೀರಾಮನವಮಿಯ ಈ ದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ?Budhvara Dina Bhavishya In Kannada: 17ನೇ ಏಪ್ರಿಲ್ 2024ರ ಬುಧವಾರದ ಈ ದಿನ ಚೈತ್ರ ಮಾಸ ಶುಕ್ಲ ಪಕ್ಷ ನವಮಿ ತಿಥಿ. ಆಶ್ಲೇಷ ನಕ್ಷತ್ರ,ಸೂಲ ಯೋಗ ಇರಲಿದೆ. ಇಂದು ದೇಶಾದ್ಯಂತ ಶ್ರೀ ರಾಮನವಮಿಯ ಸಂಭ್ರಮ ಮನೆಮಾಡಿದ್ದು ನಿಮ್ಮ ರಾಶಿಗೆ ಹೇಗಿದೆ ತಿಳಿಯಿರಿ.
और पढो »
Rain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!Monsoon Update: ಕೇರಳ, ತಮಿಳುನಾಡು, ಕರ್ನಾಟಕ (Karnataka Rain Update), ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಚಂಡೀಗಢ, ಹರಿಯಾಣ, ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ವರ್ಷ ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷೆಯಿದೆ ಎಂದು ಐಎಂಡಿ...
और पढो »
ದಿನಭವಿಷ್ಯ 16-04-2024: ಅಷ್ಟಮಿಯ ಈ ದಿನ ಪುಷ್ಯ ನಕ್ಷತ ಧೃತಿ ಯೋಗ ಯಾರಿಗೆ ತರಲಿದೆ ಶುಭ!Mangalavara Dina Bhavishya In Kannada: 16ನೇ ಏಪ್ರಿಲ್ 2024ರ ಈ ದಿನ ಮಂಗಳವಾರದಂದು ಚೈತ್ರ ಮಾಸ, ಶುಕ್ಲ ಪಕ್ಷ ಅಷ್ಟಮಿಯ ದಿನ ಪುಷ್ಯ ನಕ್ಷತ ಧೃತಿ ಯೋಗ ಇರಲಿದೆ. ಇಂದು ಯಾವ ರಾಶಿಯವರ ಭವಿಷ್ಯ ಹೇಗಿದೆ ತಿಳಿಯಿರಿ.
और पढो »