ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, 10 ಕೆಜಿ ಅಕ್ಕಿ ವಿತರಣೆ ಸಂಬಂಧ ಸಂಪೂರ್ಣ ಅಧ್ಯಯನ ನಡೆಸಿಯೇ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು
ಹುಬ್ಬಳ್ಳಿ : ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದಾಗ ಆಗಿದ್ದ ಸಚಿವ ಪಿಯೂಶ್ ಗೋಯಲ್ ಅವರೊಂದಿಗೆ ಚರ್ಚಿಸಿತ್ತು. ಆದರೆ, ಅನೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಸಬೇಕಿದ್ದರಿಂದ ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ದೇಶಕ್ಕೆ ಆಹಾರ ಭದ್ರತೆ, ಗ್ರಾಹಕರ ಹಿರಕ್ಷಣೆ ಮತ್ತು ಭವಿಷ್ಯದಲ್ಲಿ ಎನರ್ಜಿ ಸ್ವಾವಲಂಬನೆ ಸಾಧನೆ ದೃಷ್ಟಿಯಿಂದ ಮಹತ್ತರ ಜವಾಬ್ದಾರಿ ನನ್ನ ಹೆಗಲಿಗಿದ್ದು, ಪ್ರಧಾನಿ ಆಶಯದಂತೆ ಬಹುದೊಡ್ಡ ಕೊಡುಗೆ ನೀಡಲು ಸಿದ್ಧನಿದ್ದೇನೆ ಎಂದರು. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. 2014ರಲ್ಲಿ ಕೇವಲ 76 ಮೆಗಾವ್ಯಾಟ್ ಉತ್ಪಾದನೆ ಆಗುತ್ತಿತ್ತು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಬ್ಸಿಡಿ ಪರಿಕರ, ಪಿ ಎಲ್ ಐ ಯೋಜನೆಗಳನ್ನು ನೀಡಿದ ಮೇಲೆ 293 ಮೆಗಾವ್ಯಾಟ್ ಉತ್ಪಾದನೆಗೆ ಹೆಚ್ಚಳ ಕಂಡಿದೆ. ಭವಿಷ್ಯದಲ್ಲಿ ಇದನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿ ಅಕ್ಕಿ ವಿತರಣೆ ಕರ್ನಾಟಕ ಸುದ್ದಿ ಕರ್ನಾಟಕ ಸರ್ಕಾರ ರಾಜ್ಯ ಸುದ್ದಿ Pralhad Joshi Union Food Minister Pralhad Joshi Hubli Rice Distribution Karnataka News Karnataka Government State News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
और पढो »
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.
और पढो »
ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
और पढो »
ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಬಳ್ಳಾರಿಯಲ್ಲಿ ಇಂದು ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪರ ಮತದಾರರ ಸಮಾವೇಶದಲ್ಲಿ ಮಾತನಾಡಿದರು.
और पढो »
ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
और पढो »
ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರು ಮೌನ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಮಾದಕ ವಸ್ತು ಮಾರಾಟ: ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
और पढो »