Karnataka Rain Alert :ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಜೋರಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಮಳೆ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಮಳೆ ಜೋರಾಗಿದೆ.Kidney Issues
ಕಿಡ್ನಿ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಬೆಳಗ್ಗೆ ಎದ್ದ ಕೂಡಲೇ ಕಾಣಿಸುತ್ತದೆ ಈ ಲಕ್ಷಣಗಳು!ಒಮ್ಮೆ ಗಮನಿಸಿ ನೋಡಿ !ಟೀಂ ಇಂಡಿಯಾ ದಿಗ್ಗಜ ಬೌಲರ್ ಹರ್ಭಜನ್ ಸಿಂಗ್ ಪತ್ನಿ ಇವರೇ! ಈಕೆ ಬಾಲಿವುಡ್’ನ ಖ್ಯಾತ ನಟಿ… 9 ವರ್ಷ ಡೇಟಿಂಗ್ ಮಾಡಿ ಮದ್ವೆಯಾದ ಜೋಡಿ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದೆ.ಕಳೆದ ಕೆಲವು ದಿನಗಳಿಂದ ಮಳೆ ಜೋರಾಗಿದೆ. ಮಳೆ ಬೀಳುತ್ತಿದ್ದಂತೆಯೇ ರೈತರ ಮುಖದಲ್ಲಿ ಸಂತಸ ಮಂದಹಾಸ ಮೂಡಿದೆ.ಇನ್ನು ಮುಂದಿನ ನಾಲ್ಕು ದಿನಗಳವರೆಗೆ ಮಳೆ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜೋರಾಗಿದೆ. ಬೆಂಗಳೂರು ಸೇರಿದಂತೆ ಉಡುಪಿ,ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ವರುಣಾರ್ಭಟ ಜೋರಾಗಿದೆ. ಈ ಭಾಗಗಳಲ್ಲಿ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ.ಉಡುಪಿಯಲ್ಲಿ ಮೇ 17ರಿಂದ ಅಂದರೆ ನಾಳೆಯಿಂದ ಮೂರು ದಿನ ಭಾರೀ ಮಳೆಯಾ ಮುನ್ಸೂಚನೆ ನೀಡಲಾಗಿದೆ.
Karnataka Rain Update Karnataka Rain Alert Weather Update Latest Latest Weather Update Karnataka Weather Today
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ.
और पढो »
ಬಿಸಿಗಾಳಿಯಿಂದಾಗಿ ತ್ರಿಪುರಾದಲ್ಲಿ ಏಪ್ರಿಲ್ 27 ರವರೆಗೆ ಶಾಲೆಗಳಿಗೆ ರಜೆ ಘೋಷಣೆTripura : ಈಶಾನ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಾಖದ ಅಲೆಯಿಂದಾಗಿ ತ್ರಿಪುರಾ ಸರ್ಕಾರವು ಬುಧವಾರದಿಂದ ನಾಲ್ಕು ದಿನಗಳ ಕಾಲ ಎಲ್ಲಾ ಶಾಲೆಗಳನ್ನು ರಜೆ ಘೋಷಿಸಿದೆ
और पढो »
ಮುಂದಿನ 4 ದಿನ ರಾಜ್ಯದ ಈ ಭಾಗಗಲ್ಲಿ ಉಷ್ಣ ಅಲೆಯ ಎಚ್ಚರಿಕೆ!ಹವಾಮಾನ ಇಲಾಖೆ ನೀಡಿದೆ ಅಲರ್ಟ್Heat Waves Alert :ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »
ಮುಂದಿನ ಐದು ದಿನ ಈ ಜಿಲ್ಲೆಗಳಲ್ಲಿ ಕುಂಭ ದ್ರೋಣ ಮಳೆ!ಗುಡುಗು, ಮಿಂಚು, ಗಾಳಿ ಸಹಿತ ಎಡೆಬಿಡದೆ ಅಬ್ಬರಿಸಲಿದ್ದಾನೆ ವರುಣ!Karnataka Rain Alert : ಮುಂದಿನ ಐದು ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
और पढो »
ನಾಲ್ಕು ದಿನಗಳವರೆಗೆ ಸುರಿಯಲಿದೆ ಧಾರಾಕಾರ ಮಳೆ ! ಈ ಭಾಗಗಳಲ್ಲಿ ಗುಡುಗು ಬಿರುಗಾಳಿ ಸಹಿತ ಇರಲಿದೆ ಅಬ್ಬರ !Rain Alert : ನಿನ್ನೆಯಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಮುಂದಿನ ನಾಲ್ಕು ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
और पढो »
ಮುಂದಿನ ಒಂದು ವರ್ಷದವರೆಗೆ ಈ ರಾಶಿಯವರಿಗೆ ಸೋಲೇ ಇಲ್ಲ! ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುವುದು ಸಂಪತ್ತು!ಪ್ರತಿ ಕನಸು ನನಸಾಗುವ ಕಾಲ2025, ಮೇ 18 ರವರೆಗೆ ನಾಲ್ಕು ರಾಶಿಯವರ ಜೀವನದ ಅದೃಷ್ಟದ ಬಾಗಿಲು ತೆರೆದಿದ್ದು, ಮುಂದಿನ 13 ತಿಂಗಳು ಇವರದ್ದು ಬರೀ ಗೆಲುವಿನ ದಾರಿ.
और पढो »