ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ದಿನೇಶ್ ಗುಂಡೂರಾವ್

Dinesh Gundu Rao समाचार

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ದಿನೇಶ್ ಗುಂಡೂರಾವ್
Dinesh Gundu Rao Latest NewsLatest News On Dinesh Gundu RaoKarnataka Govt
  • 📰 Zee News
  • ⏱ Reading Time:
  • 58 sec. here
  • 7 min. at publisher
  • 📊 Quality Score:
  • News: 44%
  • Publisher: 63%

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಆದರೆ ಅರ್ಹತೆ ಇರುವವರಿಗೆ ಈ ಯೋಜನೆಯ ಲಾಭ ಸಿಗುವ ಹಾಗೆ ಆಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಯೋಜನೆಯನ್ನು ಇನ್ನೂ ಹೆಚ್ಚು ಜನರಿಗೆ ತಲುಪಿಸಲು ಕ್ರಮReel ಅಷ್ಟೇ ಅಲ್ಲ Real ಲೈಫ್‌ನಲ್ಲೂ 'ಲವ್ಲಿ ಸ್ಟಾರ್': ನಟ ಪ್ರೇಮ್ ಕೈತುಂಬಾ ದುಡ್ಡು ಕಂಡಿದ್ದೇ ಈ ಸಿನಿಮಾದಲ್ಲಂತೆ!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಯಾರಿಗೆ ಅಗತ್ಯ ಇದೆಯೋ ಅಂಥವರಿಗೆ ಯೋಜನೆಯ ಲಾಭ ಸಿಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಯೋಜನೆಯನ್ನು ಇನ್ನೂ ಹೆಚ್ಚು ಜನರಿಗೆ ತಲುಪಿಸಲು ಕ್ರಮ ವಹಿಸಲಾಗುವುದು. ಯೋಜನೆ ಅನುಷ್ಠಾನದಲ್ಲಿ ಸೋರಿಕೆಯಾಗುವುದನ್ನು ತಪ್ಪಿಸಬೇಕು,ಅಗತ್ಯ ಇರುವವರಿಗೆ ಯೋಜನೆ ಸಿಗಬೇಕು.‌ ಇದುಅಗತ್ಯ ಇರುವವರಿಗೆ ಗ್ಯಾರಂಟಿ ಯೋಜನೆ ಸಿಗಬೇಕು.ಅರ್ಹತೆ ಇಲ್ಲದವರಿಗೆ ಸಿಕ್ಕಿದರೆ ಅದು ಸರ್ಕಾರಕ್ಕೆ ಹೊರೆಯಾಗುತ್ತದೆ. ಅರ್ಹತೆ ಇಲ್ಲದವರಿಗೆ ಈ ಯೋಜನೆಯ ಲಾಭ ಸಿಗುವುದು ಯೋಜನೆಯ ಉದ್ದೇಶವೂ ಅಲ್ಲ.ಬಡವರು,ಅಗತ್ಯ ಇರುವವರಿಗೆ ಸಿಗಬೇಕು ಎನ್ನುವುದೇ ಈ ಯೋಜನೆಯ ಉದ್ದೇಶ.ಸರ್ಕಾರದ ಹಣ ದುರುಪಯೋಗ ಆಗಬಾರದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.‌ಅನುಷ್ಠಾನದ ಬಗ್ಗೆ ಸಮೀಕ್ಷೆ ನಡೆಸಿ, ವರದಿ ಪಡೆದು ಮಾನದಂಡಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೀಗಾಗುವುದರಿಂದಲೇ ಸಲ್ಮಾನ್ ಕಿಸ್ಸಿಂಗ್ ಸೀನ್ ಮಾಡುವುದಿಲ್ಲ!ಸತ್ಯ ಹೇಳಿ ಸಹೋದರನನ್ನು ಮುಜುಗರಕ್ಕೆ ಗುರಿ ಮಾಡಿದ ಅರ್ಬಾಜ್ ಖಾನ್ದಿನ ಭವಿಷ್ಯ 15-08-2024: ಗುರುವಾರದಂದು ಜ್ಯೇಷ್ಠಾ ನಕ್ಷತ್ರ, ವೈಧೃತಿ ನಕ್ಷತ್ರ ನಿಮ್ಮ ರಾಶಿಗೆ ಏನು ಫಲ!Narendra Modi: ಕೆಂಪು ಕೋಟೆ ಮೇಲೆ ಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Dinesh Gundu Rao Latest News Latest News On Dinesh Gundu Rao Karnataka Govt Karnataka Govt Latest News Latest News On Karnataka Govt

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.
और पढो »

PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?Free Ration: 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee schemes) ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು.
और पढो »

ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ತೀವ್ರ ಹೋರಾಟ : ಜೋಶಿರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ತೀವ್ರ ಹೋರಾಟ : ಜೋಶಿರಾಜ್ಯ ಬಿಜೆಪಿ ವರಿಷ್ಠ ಬಿ. ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರ ಸಭೆಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ಹೋರಾಟ ನಡೆಸುವ ಸಂಬಂಧ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವರ ಜೋಶಿ ತಿಳಿಸಿದರು.
और पढो »

ಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.
और पढो »

ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್‌ಆರ್ ಹಣ ವಿನಿಯೋಗಿಸಲಿ : ಸಚಿವ ದಿನೇಶ್ ಗುಂಡೂರಾವ್ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್‌ಆರ್ ಹಣ ವಿನಿಯೋಗಿಸಲಿ : ಸಚಿವ ದಿನೇಶ್ ಗುಂಡೂರಾವ್ಬೆಂಗಳೂರು : ಆರೋಗ್ಯ ಕ್ಷೇತ್ರಕ್ಕೆ ಕಾರ್ಪೋರೇಟ್ ಕಂಪನಿಗಳು ಸಿಎಸ್ ಆರ್ ಹಣ ಬಳಕೆಗೆ ಹೆಚ್ವಿನ ಆದ್ಯತೆ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಬೆಂಗಳೂರಿನಲ್ಲಿ ಇಂದು ಸಿ-ಕ್ಯಾಂಪ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಪೋರೇಟ್ ಕಂಪನಿಗಳ ಫೌಂಡೆಶನ್ಸ್ ರೌಂಡಟೇಬಲ್ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
और पढो »

ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ : ಡಿಸಿಎಂಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ : ಡಿಸಿಎಂನಾವು ದೇವರ ಬಳಿ ಹೋಗಿ, ವಿದ್ಯೆ, ಆರೋಗ್ಯ, ನೆಮ್ಮದಿ, ಆರ್ಥಿಕ ಸುಧಾರಣೆ ಬಯಸಿ ಪ್ರಾರ್ಥಿಸುತ್ತೇವೆ. ಇದರಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಾರೆ. ಆದರೆ ನಾವು ನೀವು ದೇವರಲ್ಲಿ ಯಾವುದು ಬೇಕು ಎಂದು ಪ್ರಾರ್ಥನೆ ಮಾಡುತ್ತೀರೋ ಅದನ್ನು ನೀಡಲು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
और पढो »



Render Time: 2025-02-15 13:17:21