ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ಸಲುವಾಗಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಪಾಟೀಲ ಅವರು ಇವು ಸೇರಿದಂತೆ ಹಲವು ರೈಲ್ವೆ ಯೋಜನೆಗಳ ಬಗ್ಗೆ ಸಚಿವ ಸೋಮಣ್ಣ ಅವರ ಗಮನ ಸೆಳೆದರು. ಬಳಿಕ ಈ ಕುರಿತ ಪತ್ರಗಳನ್ನೂ ಸಚಿವರು ಸೋಮಣ್ಣ ಅವರಿಗೆ ನೀಡಿದರು.
ರೈಲ್ವೆ ಯೋಜನೆ ಗಳ ಪ್ರಗತಿ ಪರಿಶೀಲನೆ ಸಲುವಾಗಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆಈರುಳ್ಳಿ ಇದರಲ್ಲಿ ನೆನೆಯಿಟ್ಟು ತಿನ್ನಿ..
ಬೆಂಗಳೂರು- ಮಂಗಳೂರು ನಡುವೆ ಜೋಡಿ ರೈಲು ಮಾರ್ಗ ನಿರ್ಮಾಣದ ಜತೆಗೆ ಸಕಲೇಶಪುರ- ಸುಬ್ರಹ್ಮಣ್ಯ ನಡುವೆ ಸುರಂಗ ರೈಲ್ವೆ ಮಾರ್ಗ ನಿರ್ಮಾಣದ ಅಗತ್ಯವನ್ನೂ ಸಚಿವರು ರೈಲ್ವೆ ಸಚಿವರ ಗಮನಕ್ಕೆ ತಂದಿದ್ದಾರೆ. ಇತ್ತೀಚೆಗೆ ಮಳೆ ಕಾರಣಕ್ಕೆ ಭೂಕುಸಿತವಾಗಿ, ಹಲವು ಬಾರಿ ರೈಲ್ವೆ ಸಂಚಾರವನ್ನು ಈ ಮಾರ್ಗದಲ್ಲಿ ರದ್ದು ಮಾಡಲಾಯಿತು. ಹೀಗಾಗಿ ಸುರಂಗ ರೈಲ್ವೆ ಮಾರ್ಗ ನಿರ್ಮಾಣದ ಸಾಧ್ಯತೆ ಕಡೆಗೂ ಹೆಚ್ಚಿನ ಗಮನ ನೀಡಬೇಕು ಎಂದು ಪಾಟೀಲ ಅವರು ಮನವಿ ಮಾಡಿದರು.
ಧಾರವಾಡ- ಕಿತ್ತೂರು- ಬೆಳಗಾವಿ ನಡುವಿನ ನೇರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಸಮಸ್ಯೆ ಇದ್ದು ಆದಷ್ಟು ಬೇಗ ಭೂಮಿ ಕೊಡಿಸಲು ಕ್ರಮ ವಹಿಸಲಾಗುವುದು. ಈ ನಿಟ್ಟಿನಲ್ಲಿ ಸದ್ಯದಲ್ಲೇ ಸ್ಥಳೀಯ ಜನಪ್ರತಿನಿಧಿಗಳ ಜತೆ ಸಭೆ ನಡೆಸಲಾಗುವುದು ಎಂದು ಸಚಿವ ಪಾಟೀಲ ಅವರು ಸೋಮಣ್ಣ ಅವರಿಗೆ ಅಭಯ ನೀಡಿದರು.
ಸಚಿವ ವಿ ಸೋಮಣ್ಣ ರೈಲ್ವೆ ಯೋಜನೆ ವಂದೇ ಭಾರತ ರೈಲು ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಕರ್ನಾಟಕ ಸುದ್ದಿ MB Patil Minister V Somanna Railway Project Vande Bharat Rail Hubli-Ankola Railway Project Karnataka News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದರ್ಶನ್ ನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ವಿಚಾರವನ್ನು ಸರ್ಕಾರ ತೀರ್ಮಾನಿಸುವುದಿಲ್ಲ : ಜಿ.ಪರಮೇಶ್ವರ್ದರ್ಶನ್ ಮತ್ತು ಇತರ ಆರೋಪಿಗಳನ್ನು ಬೇರೆಡೆ ಸ್ಥಳಾಂತರಿಸುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
और पढो »
ಕೋವಿಡ್ ಭ್ರಷ್ಟಾಚಾರ: ಕುನ್ಹಾ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿಈ ಬಗ್ಗೆ ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಮಾಹಿತಿ ನೀಡಿದ್ದಾರೆ.
और पढो »
ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ನೀರು ಸರಬರಾಜು, ಮೂಲಸೌಕರ್ಯ ಅಭಿವೃದ್ಧಿ 5,000 ಕೋಟಿ ಸಾಲದ ಉದ್ದೇಶ: ಸಚಿವ ಎಂಬಿ ಪಾಟೀಲಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಇಲ್ಲಿ ಏರ್ಪಡಿಸಿರುವ ಇನ್ನೋವರ್ಜ್ ಸಮಾವೇಶದಲ್ಲಿ ಅವರು ಗುರುವಾರ ಮಾತನಾಡಿದರು.
और पढो »
ಹೋಟೆಲ್ ಕ್ಷೇತ್ರಕ್ಕೆ ಅಧಿಕೃತ ಉದ್ಯಮ ಸ್ಥಾನಮಾನ ಚರ್ಚೆ: ಸಚಿವ ಎಂಬಿ ಪಾಟೀಲಹೋಟೆಲ್ ಉದ್ಯಮ ಎಂದು ಹೇಳುವುದು ರೂಢಿಯಲ್ಲಿದೆ. ಆದರೆ, ಹೋಟೆಲ್ ನಡೆಸುವ ಚಟುವಟಿಕೆಗೆ ಇನ್ನೂ ಆ ಸ್ಥಾನಮಾನ ಅಧಿಕೃತವಾಗಿ ಸಿಕ್ಕಿಲ್ಲ. ಈ ವಿಷಯದಲ್ಲಿ ಸರ್ಕಾರವು ಹೋಟೆಲ್ ಮಾಲೀಕರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
और पढो »
ದಕ್ಷಿಣ ಭಾರತಕ್ಕೆ ಬಂದ ಜರ್ಮನಿಯ ಫ್ಲಿಕ್ಸ್‌ಬಸ್: ಸಚಿವ ಎಂಬಿ ಪಾಟೀಲ ಹಸಿರು ನಿಶಾನೆFirst FlixBus in South India: ದಕ್ಷಿಣ ಭರತದಲ್ಲಿ ಮೊದಲ ಫ್ಲಿಕ್ಸ್‌ಬಸ್ (First FlixBus in South India) ಸೇವೆಗೆ ಹಸಿರು ನಿಶಾನೆ ತೋರಿ ಮಾತನಾಡಿದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ, ಭಾರತವೂ ಸೇರಿದಂತೆ 43 ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಫ್ಲಿಕ್ಸ್‌ಬಸ್ ಸೇವೆಯು ದಕ್ಷಿಣ ಭಾರತದಲ್ಲಿ ಜನರ ಪ್ರಯಾಣದ ಅನುಭವವನ್ನು ಹೊಸ ಎತ್ತರಕ್ಕೆ...
और पढो »
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆಪಕ್ಷದ ನಾಯಕರು ದೆಹಲಿಗೆ ಭೇಟಿ ನೀಡಿದಾಗ ಪಕ್ಷದ ಮುಖ್ಯ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಈ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
और पढो »