ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ समाचार

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯ ಸರ್ಕಾರಬೆಂಗಳೂರು
  • 📰 Zee News
  • ⏱ Reading Time:
  • 16 sec. here
  • 11 min. at publisher
  • 📊 Quality Score:
  • News: 41%
  • Publisher: 63%

ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಿಸ್ಥಿತಿ ನೋಡಿದರೆ ನನಗೆ ಕೆಟ್ಟ ಅನಿಸತ್ತದೆ.

Basavaraj Bommai : ಸಿಎಂ ಸಿದ್ದರಾಮಯ್ಯ ಅವರು ಮೊದಲು ತಮ್ಮ ಸಚಿವ ಸಂಪುಟ ಸರಿ ಮಾಡಿಕೊಳ್ಳಬೇಕು. ಆಮೇಲೆ ತನ್ನಿಂದ ತಾನೇ ಆಡಳಿತ ಬಿಗಿಯಾಗತ್ತದೆ. ಒಬ್ಬ ಮಂತ್ರಿಯೂ ಅಭಿವೃದ್ಧಿ ಬಗ್ಗೆ ಗಮನ ಹರಿಸ್ತಿಲ್ಲ. ಬರೀ ರಾಜಕಾರಣ, ಅಧಿಕಾರ ಹಿಡಿಯುವಂತಹ ವ್ಯಾಮೋಹದಲ್ಲಿದ್ದಾರೆ ಎಂದರು.ಒಬ್ಬ ನಾಯಕನ ಬಗ್ಗೆ ಅವಿಶ್ವಾಸ ಏನಿದೆ ಅನ್ನುವುದು ಇದರಿಂದ ಗೊತ್ತಾಗತ್ತದೆಈರುಳ್ಳಿ ಇದರಲ್ಲಿ ನೆನೆಯಿಟ್ಟು ತಿನ್ನಿ..

ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗಲೇ ಎಲ್ಲರೂ ಸಿಎಂ ಟಾವೆಲ್ ಹಾಕುವುದು, ನಾನು ಸಿಎಂ, ನಾನು ಸಿಎಂ ಅಂತಾ ಪೈಪೋಟಿ ಮಾಡುತ್ತಿದ್ದಾರೆ. ಒಬ್ಬ ನಾಯಕನ ಬಗ್ಗೆ ಅವಿಶ್ವಾಸ ಏನಿದೆ ಅನ್ನುವುದು ಇದರಿಂದ ಗೊತ್ತಾಗತ್ತದೆ ಎಂದು ಹೇಳಿದರು. Moon Viral Video: ಇಷ್ಟೊಂದು ಹತ್ತಿರದಿಂದ ಚಂದ್ರನನ್ನು ಎಂದಾದರೂ ನೋಡಿದ್ದೀರಾ? ಮಿಸ್‌ ಮಾಡದೆ ಈ ಅದ್ಭುತ ಕ್ಷಣವನ್ನೊಮ್ಮೆ ನೋಡಿ ಆನಂದಿಸಿ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರ ಬೆಂಗಳೂರು ಕರ್ನಾಟಕ ಸುದ್ದಿ Basavaraj Bommai Chief Minister Siddaramaiah State Government Bangalore Karnataka News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
और पढो »

ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ: ಸಂಸದ ಬಸವರಾಜ ಬೊಮ್ಮಾಯಿಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ: ಸಂಸದ ಬಸವರಾಜ ಬೊಮ್ಮಾಯಿರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ‌. ಎಲ್ಲವೂ ಕಾನೂನು ಪ್ರಕಾರ ಮಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ ಎಂದರು.
और पढो »

ಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ : ಬಸವರಾಜ ಬೊಮ್ಮಾಯಿಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ : ಬಸವರಾಜ ಬೊಮ್ಮಾಯಿನಾವು ಅಧಿಕಾರದಲ್ಲಿದ್ದಾಗ ಸಂಪುಟದ ಮುಂದೆ ಪ್ರಸ್ತಾಪ ಬಂದಾಗ ಚರ್ಚಿಸಿ ಸಂಪುಟ ಉಪ ಸಮಿತಿ ಮಾಡಿ, ಮಾರುಕಟ್ಟೆ ದರದಲ್ಲಿ ನೀಡಲು ತೀರ್ಮಾಣ ಕೈಗೊಂಡಿದ್ದೇವು. ಆ ಸಂದರ್ಭದಲ್ಲಿ ಕಾಂಗ್ರೆಸ್‌ನವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈಗ ರಾಜ್ಯಕ್ಕೆ ನಷ್ಟವಾಗುವ ರೀತಿಯಲ್ಲಿ ತೀರ್ಮಾನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
और पढो »

Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್‌ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »

Sudden Weight Loss: ಇದ್ದಕ್ಕಿದ್ದಂತೆ ತೂಕ ಇಳಿಕೆಯಾಗಿದ್ಯಾ? ಈ ರೋಗಗಳ ಲಕ್ಷಣವೂ ಆಗಿರಬಹುದು ಎಚ್ಚರSudden Weight Loss: ಇದ್ದಕ್ಕಿದ್ದಂತೆ ತೂಕ ಇಳಿಕೆಯಾಗಿದ್ಯಾ? ಈ ರೋಗಗಳ ಲಕ್ಷಣವೂ ಆಗಿರಬಹುದು ಎಚ್ಚರSudden Weight Loss: ಹಠಾತ್ ತೂಕ ಇಳಿಕೆ ಆರೋಗ್ಯಕರ ಲಕ್ಷಣ ಅಲ್ಲವೇ ಅಲ್ಲ...!
और पढो »

ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯಕುಮಾರಸ್ವಾಮಿಯನ್ನು ಬಂಧಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಅವರನ್ನು ಬಂಧಿಸುವ ಸಂದರ್ಭ ಬಂದರೆ ಬಂಧಿಸುವುದರಲ್ಲಿ ಹಿಂದೇಟು ಹಾಕುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
और पढो »



Render Time: 2025-02-19 13:31:47