ರಾಜ್ಯದಲ್ಲಿ ಹೂಡಿಕೆಗೆ ಬೆಸ್ಟೆಕ್ ಸಮೂಹದ ಆಸಕ್ತಿ: ಸಚಿವ ಎಂ ಬಿ ಪಾಟೀಲ ಹೇಳಿಕೆ

ಎಂ ಬಿ ಪಾಟೀಲ समाचार

ರಾಜ್ಯದಲ್ಲಿ ಹೂಡಿಕೆಗೆ ಬೆಸ್ಟೆಕ್ ಸಮೂಹದ ಆಸಕ್ತಿ: ಸಚಿವ ಎಂ ಬಿ ಪಾಟೀಲ ಹೇಳಿಕೆ
ಬೆಸ್ಟೆಕ್ ಸಮೂಹತೈವಾನ್ ಬೆಸ್ಟೆಕ್ ಪವರ್‌ ಎಲೆಕ್ಟ್ರಾನಿಕ್ಸ್ ಕಂಪನಿಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ
  • 📰 Zee News
  • ⏱ Reading Time:
  • 58 sec. here
  • 9 min. at publisher
  • 📊 Quality Score:
  • News: 51%
  • Publisher: 63%

ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ಬೆಸ್ಟೆಕ್ ಕಂಪನಿ ಆಸಕ್ತಿಎಷ್ಟೊಂದು ಮುದ್ದಾಗಿದೆ ರಿಷಬ್‌ ಶೆಟ್ಟಿ ಮಕ್ಕಳ ರಕ್ಷಾ ಬಂಧನ: ಅಣ್ಣನಿಗೆ ರಾಖಿ ಕಟ್ಟಿ ಸಂಭ್ರಮಿಸಿದ ರಾಧ್ಯ- ಫೋಟೋಸ್‌ ನೋಡಿಸೊಳ್ಳೆ ಕಾಟದಿಂದ ನಿದ್ದೆನೇ ಬರ್ತಿಲ್ವಾ? ಚಿಂತೆ ಬೇಡ... ಈ ಎಲೆಯನ್ನು ಮಲಗುವಾಗ ದಿಂಬಿನಡಿ ಇಡಿ: ಒಂದೇ ಒಂದು ಸೊಳ್ಳೆ ಕೂಡ ನಿಮ್ಮ ಹತ್ತಿರ ಸುಳಿಯಲ್ಲರಾಜ್ಯದಲ್ಲಿ 200 ಕೋಟಿ ರೂ.

ತೈವಾನ್ ಮೂಲದ ಕಂಪನಿಯ ಈ ಯೋಜನೆಯಿಂದ 5,000 ಉದ್ಯೋಗಗಳು ಸೃಷ್ಟಿಯಾಗಲಿವೆ. ಮೂಲಸೌಕರ್ಯ ಅಭಿವೃದ್ಧಿ ಬಳಿಕ ಮೂರು ವರ್ಷಗಳಲ್ಲಿ ಕಂಪನಿಯು ಯೋಜನೆಗೆ ಹಂತಹಂತವಾಗಿ ಬಂಡವಾಳ ಹೂಡಲಿದೆ ಎಂದು ಅವರು ವಿವರಿಸಿದ್ದಾರೆ.ಬೆಸ್ಟೆಕ್ ಕಂಪನಿಯು ಅಡಾಪ್ಟರ್, ಸಿ-ಪಿನ್, ಇ.ವಿ. ಮತ್ತು ಲ್ಯಾಪ್‌ಟಾಪ್ ಚಾರ್ಜರ್, ಕೇಬಲ್ ಇತ್ಯಾದಿಗಳನ್ನು ಉತ್ಕೃಷ್ಟ ಗುಣಮಟ್ಟದೊಂದಿಗೆ ತಯಾರಿಸಲಿದೆ. ಈ ಮೂಲಕ ಕಂಪನಿಯು ವಾರ್ಷಿಕವಾಗಿ 2,500 ಕೋಟಿ ರೂಪಾಯಿ ವಹಿವಾಟು ನಡೆಸಲಿದೆ ಎಂದು ಅವರು ವಿವರಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Snakeನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ,ನಾನು ಕಾಂಗ್ರೆಸ್ ಪ್ರತಿನಿಧಿ :ಡಿಸಿಎಂ ಡಿ.ಕೆ.ಶಿವಕುಮಾರ್Aishwarya Rai and Salman Khan

ಐಶ್ವರ್ಯಾ ರೈ ಸಲ್ಮಾನ್ ಖಾನ್ ಸಹೋದರಿ?! ಇದಕ್ಕೆ ಕಾರಣ 'ಆ' ಸೂಪರ್ ಸ್ಟಾರ್.. ನಟಿಯ ಬಾಯಿಂದಲೇ ಹೊರಬಿತ್ತು ಬಿಗ್ ಸೀಕ್ರೆಟ್!ಸೂಪರ್‌ ಸ್ಟಾರ್‌ ಜೊತೆ ಓಡಿ ಹೋಗಿ.. 12 ವರ್ಷದ ಬಳಿಕ ನಿರ್ದೇಶಕರನ್ನು ವರಿಸಿದ ಸ್ಟಾರ್‌ ನಟಿ ಬಿಂದಿಯಾ! ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?Viral Video: ಯಾವತ್ತಾದರೂ ಬಿಳಿ ನವಿಲು ನೋಡಿದ್ದೀರಾ? ಸಂಗಾತಿ ಒಲಿಸಲು ಗರಿಬಿಚ್ಚಿ ಕುಣಿದ ಶ್ವೇತ ಮಯೂರದ ಅಪರೂಪದ ವಿಡಿಯೋ ವೈರಲ್ವಿಚ್ಛೇದನದ ಬೆನ್ನಲ್ಲೇ ಬೇರೊಬ್ಬಳ ಜೊತೆ ಹಾರ್ದಿಕ್‌ ಪಾಂಡ್ಯ ಡೇಟಿಂಗ್...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬೆಸ್ಟೆಕ್ ಸಮೂಹ ತೈವಾನ್ ಬೆಸ್ಟೆಕ್ ಪವರ್‌ ಎಲೆಕ್ಟ್ರಾನಿಕ್ಸ್ ಕಂಪನಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ M B Patil Bestec Group Taiwan Bestec Power Electronics Company Minister Of Large And Medium Industries M B Patil

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ - ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ - ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರಒಂದು ಲಕ್ಷ ರೂ. ಹೊರೆ ಕಡಿಮೆ ಮಾಡಲು ಒಪ್ಪಿದ ಸಿದ್ದರಾಮಯ್ಯ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಸಿ ಎಂ ಮನವೊಲಿಸುವಲ್ಲಿ ಯಶಸ್ವಿ
और पढो »

Kidney Beans Benefits: ಕಿಡ್ನಿ ಬೀನ್ಸ್‌ ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆKidney Beans Benefits: ಕಿಡ್ನಿ ಬೀನ್ಸ್‌ ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆಕಿಡ್ನಿ ಬೀನ್ಸ್ ವಿಟಮಿನ್ ಬಿ1, ವಿಟಮಿನ್ ಬಿ 2, ವಿಟಮಿನ್ ಬಿ 3, ವಿಟಮಿನ್ ಬಿ 5, ವಿಟಮಿನ್ ಬಿ 6, ವಿಟಮಿನ್ ಬಿ 9, ವಿಟಮಿನ್ ಸಿ, ವಿಟಮಿನ್ ಇ ಮುಂತಾದ ವಿವಿಧ ಜೀವಸತ್ವಗಳನ್ನು ಹೊಂದಿರುತ್ತದೆ.
और पढो »

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ಎಂ‌ ಬಿ ಪಾಟೀಲ್‌ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ಎಂ‌ ಬಿ ಪಾಟೀಲ್‌ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್‌ ಕಿಡಿಕಾರಿದ್ದಾರೆ.
और पढो »

ವಯನಾಡ್ ದುರಂತ : ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ. ಪಾಟೀಲ್‌ ಮನವಿವಯನಾಡ್ ದುರಂತ : ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ. ಪಾಟೀಲ್‌ ಮನವಿಕೇರಳದ ವಯನಾಡ್‌ನಲ್ಲಿ ಜರುಗಿದ ಭೂ ಕುಸಿತದಲ್ಲಿ 250 ಕ್ಕೂ ಹೆಚ್ಚು ಜನರ ಮೃತಪಟ್ಟಿದ್ದಾರೆ... ಈ ದುರಂತಕ್ಕೆ ಈಡಿ ದೇಶವೇ ಮುರುಗಿದೆ.. ಅಲ್ಲದೆ, ರಾಜಕೀಯ ನಾಯಕರು, ನಟ ನಟಿಯರು ಸಹಾಯ ಹಸ್ತ ಚಾಚುತ್ತಿದ್ದಾರೆ.. ಇದೀಗ ಉದ್ಯಮಿಗಳೂ ಸಹ ಸಂತ್ರಸ್ತರ ನೆರವಿಗೆ ಬರುವಂತೆ ಸಚಿವ ಎಂ.ಬಿ. ಪಾಟೀಲ್‌ ಕರೆ ನೀಡಿದ್ದಾರೆ..
और पढो »

ಸಂಪುಟ ಪುನರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯಸಂಪುಟ ಪುನರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟ ಪುನರಚನೆ ಮಾಡುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವರು, ಯಾವುದೇ ಸಚಿವ ಸಂಪುಟ ರಚನೆ ಇಲ್ಲ, ನಾನೇ ಚೀಫ್‌ ಮಿನಿಸ್ಟರ್‌ ಆಗಿರುತ್ತೇನೆ ಅಂತಾ ಸ್ಪಷ್ಟನೆ ನೀಡಿದ್ದಾರೆ.
और पढो »

ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿPrahlad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಖಂಡಿಸಿದ್ದಾರೆ.
और पढो »



Render Time: 2025-02-22 02:18:21