Dengue Outbreak In Karnataka: ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯದ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.
New Guidelines For Schools: ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯದ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.ಶಾಲೆಗಳಿಗೆ ನೂತನ ಮಾರ್ಗಸೂಚಿ ಬಿಡುಗಡೆಇಂಡಸ್ಟ್ರಿಯನ್ನೇ ಆಳಿದ್ದ ಸ್ಟಾರ್ ಹಿರೋಯಿನ್.. ವಿವಾಹಿತ ನಟನೊಂದಿಗಿನ ಅಫೇರ್‌ನಿಂದ ಸಿನಿರಂಗಕ್ಕೆ ಗುಡ್ ಬೈ ಹೇಳಿದ ನಟಿ ಈಕೆ!!ಸಹೋದರಿಯ ಪತಿಯೊಂದಿಗೆ ರೊಮ್ಯಾನ್ಸ್.. ರಾಷ್ಟ್ರ ಪ್ರಶಸ್ತಿ ವಿಜೇತೆ..
ರಾಜ್ಯಾದ್ಯಂತ ಡೆಂಗ್ಯೂ ಜ್ವರದ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 22,000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈವರೆಗೂ ಡೆಂಘೀ ಜ್ವರಕ್ಕೆ 10 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಒಂದು ವರ್ಷದೊಳಗಿನ ಸುಮಾರು 400ಕ್ಕೂ ಹೆಚ್ಚು ಮಕ್ಕಳಲ್ಲಿ ಡೆಂಗ್ಯೂ ಜ್ವರ ಕಂಡು ಬಂದಿದೆ. ಶಾಲೆಗಳಿಗೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ದಿನೇ ದಿನೇ ತಾರಕಕ್ಕೇರುತ್ತಿರುವ ಹಿನ್ನಲೆಯಲ್ಲಿ, ವರದಿಗಳ ಬೆನ್ನಲ್ಲೇ ಎಚ್ಚೆತ್ತಿರುವ ಶಿಕ್ಷಣ ಇಲಾಖೆ ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯದ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.1. ವಿದ್ಯಾರ್ಥಿಗಳು ಧರಿಸುವುದು ಕಡ್ಡಾಯ.ಡೆಂಗ್ಯೂ ನಿಯಂತ್ರಣ4. ಶುದ್ಧ ನೀರಿನ ಸಂಗ್ರಹಣಾ ಪರಿಕರಗಳನ್ನು ಭದ್ರವಾಗಿ ಮುಚ್ಚುವುದು ಹಾಗೂ ಕಡ್ಡಾಯವಾಗಿ ವಾರಕ್ಕೊಮ್ಮೆ ಉಜ್ಜಿ ತೊಳೆದು ಸ್ವಚ್ಛಗೊಳಿಸಿ. ನಂತರ ನೀರನ್ನು ತುಂಬಿಸುವುದು.ಎಚ್ಚರದಿಂದಿರಿ..! ಡೆಂಗ್ಯೂ ವಾಸಿಯಾದ ನಂತರವೂ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ!7. ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಮಾಹಿತಿಯನ್ನು ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಪ್ರಚುರಪಡಿಸುವುದು.
8. ಪೋಷಕರ ಸಭೆಗಳಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಅರಿವು ಮೂಡಿಸುವುದರೊಂದಿಗೆ ಪೋಷಕರ ವಾಟ್ಸಾಪ್ ಗ್ರೂಪ್ ಗಳಲ್ಲಿ ಮಾಹಿತಿ ಹಂಚಿಕೊಳ್ಳುವುದು. 9. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಸ್.ಡಿ.ಎಂ.ಸಿ ಸಹಕಾರದೊಂದಿಗೆ ಸೊಳ್ಳೆ ನಿರೋಧಕ ಗಳನ್ನು ವಿದ್ಯಾರ್ಥಿಗಳಿಗೆ ಆದ್ಯತೆಯ ಮೇಲೆ ಪೂರೈಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು.ಅಗತ್ಯವಿದ್ದಲ್ಲಿ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ಪಡೆಯುವುದು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IPL 2025: ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಅಘಾತ..
Dengue Control Mosquito Repellent ಡೆಂಗ್ಯೂ ಜ್ವರ ಡೆಂಗ್ಯೂ ಜ್ವರ ಹೆಚ್ಚಳ ಡೆಂಗ್ಯೂ ಹೆಚ್ಚಳ ಶಿಕ್ಷಣ ಇಲಾಖೆ ಶಾಲೆಗಳು ವಿದ್ಯಾರ್ಥಿಗಳಿಗೆ ಹೊಸ ನಿಯಮಗಳು ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಡೆಂಗ್ಯೂ ಕೇಸ್‌ಗಳ ಮಾಹಿತಿ ಡೆಂಗ್ಯೂ ಮುನ್ನೆಚ್ಚರಿಕೆ ಕ್ರಮಗಳು ಡೆಂಗ್ಯೂಗೆ ಬೆಂಗಳೂರು ಬಾಲಕ ಸಾವು ಬೆಂಗಳೂರಿನಲ್ಲಿ ಡೆಂಗ್ಯೂ ಕೇಸ್ ಏರಿಕೆ ಡೆಂಗ್ಯೂಪೀಡಿತ ಜಿಲ್ಲೆಗಳ ಪಟ್ಟಿ Dengue Outbreak In Karnataka Dengue Infected
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
10,12 ನೇ ಕ್ಲಾಸಿನಲ್ಲಿ ಫೇಲಾದರೂ ಮತ್ತೆ ತರಗತಿಗೆ ಹಾಜರಾಗಲು ಅವಕಾಶ : ಶಿಕ್ಷಣ ಇಲಾಖೆ ಮಹತ್ವದ ಆದೇಶಶಿಕ್ಷಣ ನೀತಿಯಲ್ಲಿ ಬದಲವಾಣೆ ಮಾಡುವ ಮೂಲಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 10 ಮತ್ತು 12ನೇ ಕ್ಲಾಸಿನ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿದೆ.
और पढो »
ರೆಟ್ರೋ ಸ್ಟೈಲ್ನಲ್ಲಿ ಮೂಡಿ ಬಂದ ಹೇಳು ಗೆಳತಿ:ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ.
और पढो »
ಧನ್ಯಾರಾಮ್ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆPowder Movie Trailer: ಬಹು ನಿರೀಕ್ಷಿತ ಹಾಸ್ಯ ಚಿತ್ರ ಪೌಡರ್ ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ.
और पढो »
NIRF ರ‍್ಯಾಂಕಿಂಗ್ ಪಟ್ಟಿ ನಲ್ಲಿ ಅಗ್ರಸ್ಥಾನದಲ್ಲಿ ಈ ಕಾಲೇಜು ! ಟಾಪ್ 10 ಫಾರ್ಮಾ ಕಾಲೇಜುಗಳ ಪಟ್ಟಿ ಇಲ್ಲಿದೆTop Pharmacy Institute in NIRF Rankings: ದೇಶದ ಟಾಪ್ 10 ಫಾರ್ಮಾ ಕಾಲೇಜುಗಳ ಪಟ್ಟಿಯನ್ನು NIRF ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದ ಎರಡು ಕಾಲೇಜುಗಳು ಕೂಡಾ ಸೇರಿವೆ.
और पढो »
ವಿಂಡ್ ಸ್ಕ್ರೀನ್ʼನಲ್ಲಿ FAST Tag ಇಲ್ಲಾ ಅಂದ್ರೆ ಡಬಲ್ ಶುಲ್ಕ! NHAI ಮಾರ್ಗಸೂಚಿ ಬಿಡುಗಡೆವಿಂಡ್‌ಸ್ಕ್ರೀನ್‌ನಲ್ಲಿ ಉದ್ದೇಶಪೂರ್ವಕವಾಗಿ ಫಾಸ್ಟ್‌ಟ್ಯಾಗ್ ಅನ್ನು ಅಳವಡಿಸದಿರುವುದು ಟೋಲ್ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬಗಳಿಗೆ ಕಾರಣವಾಗುತ್ತದೆ, ಇದು ಸಹ ರಾಷ್ಟ್ರೀಯ ಹೆದ್ದಾರಿ ಬಳಕೆದಾರರಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತದೆ.
और पढो »
ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ ಹಗ್ಗ ಚಿತ್ರದ ಟೀಸರ್!Hagga Movie: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು.
और पढो »