ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್

Karnataka Politics समाचार

ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್
PoliticsKarnataka NewsKarnataka Politics Updates
  • 📰 Zee News
  • ⏱ Reading Time:
  • 76 sec. here
  • 6 min. at publisher
  • 📊 Quality Score:
  • News: 44%
  • Publisher: 63%

ಪರಿಷತ್ ಚುನಾವಣೆಯಲ್ಲಿ ಹಣ ಹಂಚಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಪರಿಷತ್ತಿನ ಆರು ಸ್ಥಾನಗಳ ಪೈಕಿ ನಾವು ಕೇವಲ 1 ಸ್ಥಾನ ಹೊಂದಿದ್ದೆವು. ಈಗ ನಾವು ಮೂರು ಕ್ಷೇತ್ರ ಗೆದ್ದಿದ್ದೇವೆ. ಅವರು ಗೆದ್ದಿರುವ ಮೂರು ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡಿ ಗೆದ್ದಿದ್ದಾರಾ?

ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಹಾಗೂ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು.ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು.

ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಹಾಗೂ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು.

ಬಿಜೆಪಿಯವರಲ್ಲಿ ದ್ವೇಷ ಹಾಗೂ ಸೇಡು ತುಂಬಿ ತುಳುಕುತ್ತಿದೆ. ಹೀಗಾಗಿ ಸುಳ್ಳು ಪ್ರಕರಣ ದಾಖಲಿಸಿದ್ದು, ಅದಕ್ಕೆ ಈ ಪ್ರಕರಣವೇ ಉದಾಹರಣೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಆಗಮಿಸಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಡಿ.ಕೆ. ಸುರೇಶ್ ಅವರು ಜಾಮೀನು ನೀಡಿದ್ದಾರೆ. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು.ಆರು ವಿಧಾನ ಪರಿಷತ್ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಗೆದ್ದಿದ್ದು, ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.

ಜೆಡಿಯು ಹಾಗೂ ಟಿಡಿಪಿ ವಿಶೇಷ ಸ್ಥಾನಮಾನ ವಿಚಾರವಾಗಿ ಬೇಡಿಕೆ ಇಟ್ಟಿದ್ದು, ಇಂಡಿಯಾ ಮೈತ್ರಿಕೂಟ ಅವರ ಬೇಡಿಕೆಗೆ ಒಪ್ಪಿಗೆ ನೀಡುವುದೇ ಎಂದು ಕೇಳಿದಾಗ, “ಕಾಂಗ್ರೆಸ್ ಪಕ್ಷ ಈಗಾಗಲೇ ಆಂಧ್ರ ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ವಿಶೇಷ ಸ್ಥಾನಮಾನ ನೀಡುವುದಾಗಿ ಘೋಷಣೆ ಮಾಡಿದ್ದೆವು. ನಾವು ಕೊಟ್ಟಿರುವ ಮಾತಿಗೆ ನಾವು ಬದ್ಧರಾಗಿರುತ್ತೇವೆ. ಈಗ ಎನ್ ಡಿಎ ಸರ್ಕಾರ ರಚನೆಗೆ ಮುಂದಾಗಿದ್ದು, ಅವರು ಯಾವ ತೀರ್ಮಾನ ಮಾಡುತ್ತಾರೊ ಮಾಡಲಿ” ಎಂದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರ ಸ್ಪರ್ಧೆ ವಿಚಾರವಾಗಿ ಕೇಳಿದಾಗ, “ನಾವು ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಆಲೋಚನೆ ಮಾಡಿಲ್ಲ. ನಾವು ಇನ್ನು ಸೋಲಿನ ದುಃಖದಿಂದ ಹೊರಬಂದಿಲ್ಲ. ಸಧ್ಯಕ್ಕೆ ಆ ಕ್ಷೇತ್ರದ ಜನ ನಮಗೆ ಕೊಟ್ಟಿರುವ ಮುನ್ನಡೆಗೆ ಧನ್ಯವಾದ ಅರ್ಪಿಸುತ್ತೇನೆ. ಸುರೇಶ್ ಅವರಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರವಿಲ್ಲ. ಅಲ್ಲಿ ಅನೇಕ ಕಾರ್ಯಕರ್ತರಿದ್ದು, ಮುಂದೆ ನೋಡೋಣ” ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Politics Karnataka News Karnataka Politics Updates

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟುಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟುPen Drive Case; ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ ಎಂದರು.
और पढो »

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
और पढो »

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ“ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದರು.
और पढो »

ಬೇರೆಯವರ ಕಾಲದ ಫೋನ್ ಕದ್ದಾಲಿಕೆ ವಿಚಾರ ಎಲ್ಲರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್ಬೇರೆಯವರ ಕಾಲದ ಫೋನ್ ಕದ್ದಾಲಿಕೆ ವಿಚಾರ ಎಲ್ಲರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್ಫೋನ್ ಕದ್ದಾಲಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ,ಅಶೋಕ್ ಅವರು ಕೂಡ ಗೃಹ ಸಚಿವರಾಗಿದ್ದವರು. ಈ ಆರೋಪ ಮಾಡುತ್ತಿರುವ ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿಗಳಾಗಿದ್ದವರು
और पढो »

ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ : ಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ : ಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ.
और पढो »

ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್Bengaluru Rain News: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
और पढो »



Render Time: 2025-02-16 01:57:10