SSLC topper Ankita Basappa : ಎಸ್‌ಎಸ್‌ಎಲ್‌ಸಿ ಪ್ರಕಟವಾಗಿದ್ದು, 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ್ ಅವರಿಗೆ ಸ್ಯಾಂಡಲ್‌ವುಡ್ ಸ್ಟಾರ್ ನಟ ಧ್ರುವ ಸರ್ಜಾ ಅಭಿನಂದನೆಗಳನ್ನು ತಿಳಿಸಿದ್ದಾರೆ.
Ankita Basappa Konnur : ಮುಧೋಳ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ ್ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ತಮ್ಮ ಟ್ಟಿಟರ್ ಖಾತೆಯಲ್ಲಿ ಪೋಸ್ಟ್ ಮೂಲಕ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ ್ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ.Surya Gochar 2024: ಸೂರ್ಯ ಗೋಚಾರದಿಂದ ಈ 6 ರಾಶಿಯವರಿಗೆ ತೆರೆಯಲಿದೆ ಭಾಗ್ಯದ ಬಾಗಿಲು
ಹೌದು.. ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮುಧೋಳ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ್ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ತಮ್ಮ ಟ್ಟಿಟರ್ ಖಾತೆಯಲ್ಲಿ ಪೋಸ್ಟ್ ಮೂಲಕ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.625ಕ್ಕೆ625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರಗೆ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ.
2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಅಂಕಿತಾ ಕೊಣ್ಣೂರಗೆ ತುಂಬುಹೃದಯದ ಅಭಿನಂದನೆಗಳು.ಜೈ ಆಂಜನೇಯಧ್ರುವ ತಮ್ಮ ಪೋಸ್ಟ್‌ನಲ್ಲಿ, 625ಕ್ಕೆ625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರಗೆ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ. 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಅಂಕಿತಾ ಕೊಣ್ಣೂರಗೆ ತುಂಬುಹೃದಯದ ಅಭಿನಂದನೆಗಳು. ಜೈ ಆಂಜನೇಯ.. ಅಂತ ಬರೆದುಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಈ ನಾಲ್ಕು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡುತ್ತದೆ ಕರಿಬೇವು !ತಿನ್ನುವ ವಿಧಾನ ಹೀಗಿರಲಿಚಳಿಗಾಲದಲ್ಲಿ ಹಲಸಿನ ಬೀಜಗಳನ್ನು ಹೀಗೆ ಸೇವಿಸಿ, ಮಲಬದ್ಧತೆ ಸೇರಿದಂತೆ ಈ ರೋಗಗಳು ದೂರ ಉಳಿಯುತ್ತವೆ!gold jewels
Ankita Basappa Konnur Karnataka SSLC Topper Ankita Basappa SSLC Topper Ankita Basappa Karnataka SSLC Topper ಅಂಕಿತಾ ಕೊಣ್ಣೂರ ಅಂಕಿತಾ ಬಸಪ್ಪ ಕೊಣ್ಣೂರ ಧ್ರುವ ಸರ್ಜಾ ನಟ ಧ್ರುವ ಸರ್ಜಾ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Aishwarya Arjun: ಆಕ್ಷನ್ ಕಿಂಗ್ ಪುತ್ರಿ ಐಶ್ವರ್ಯಾ ವಿವಾಹ ಮುಹೂರ್ತ ಫಿಕ್ಸ್: ಮದುವೆ ಯಾವಾಗ ಗೊತ್ತೇ?ಈ ಶುಭ ಸಮಾರಂಭದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೇರಿದಂತೆ ಕುಟುಂಬದ ಇನ್ನಿತರ ಮಂದಿ ಭಾಗಿಯಾಗಿದ್ದರು.
और पढो »
ರಾಮರಸ ಸಿನಿಮಾ ಟೈಟಲ್ ಬಿಡುಗಡೆ ಮಾಡಿದ ಧ್ರುವ ಸರ್ಜಾRamarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
और पढो »
50 ಲಕ್ಷ ಗೆದ್ದರೂ ಕೈಗೆ ಸಿಕ್ಕಿದ್ದು ಮಾತ್ರ ಇಷ್ಟೇ ದುಡ್ಡು: ಕಾರ್ತಿಕ್ ಮಹೇಶ್ ಬಿಚ್ಚಿಟ್ರು ಬಿಗ್ ಬಾಸ್ ಹಣದ ಅಸಲಿ ಕತೆ!Bigg Boss Winner Karthik Mahesh: ಕಾರ್ತಿಕ್ ಮಹೇಶ್ ತಮಗೆ ಬಿಗ್ ಬಾಸ್ ನಿಂದ ಬಂದ ಹಣದ ಬಗ್ಗೆ ಮಾತನಾಡಿದ್ದಾರೆ.
और पढो »
Seetha Rama: ಅಂಜಲಿ ಪೋನ್‌ನಲ್ಲಿ ರುದ್ರಪ್ರತಾಪ್ ಫೋಟೋ: ಹೆದರಿದ ಸಿಹಿಗೆ ಬಾರ್ಡಿಗಾರ್ಡ್ಸ್!ಅಶೋಕ್ ಮನೆಗೆ ಬಂದ ರಾಮ ಮತ್ತು ಸೀತಾ ಹತ್ತಿರ ಸಿಹಿ ಎಲ್ಲಾ ವಿಚಾರವನ್ನೂ ಹೇಳಿ ಕೊಳ್ಳುತ್ತಾಳೆ.
और पढो »
ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು.
और पढो »
Loksabha Electon 2024 : ಮೈಸೂರಿನಲ್ಲಿ ಮತದಾನ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
और पढो »