ಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಹಸೂಟಿಯವರು ಈ ಬಾರಿ ಗೆದ್ದೇ ಗೆಲ್ತಾರೆ. ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಕರೆ ನೀಡಿದರು.
ರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ಕರೆ
ನರೇಂದ್ರ ಮೋದಿಯವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ , ಮಾಜಿ ಸಚಿವ ವಿನಯ್ ಕುಲಕರ್ಣಿ, ಲೋಕಸಭಾ ಅಭ್ಯರ್ಥಿ ವಿನೋದ್ ಹಸೂಟಿ ಸೇರಿ ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.ಸಚಿವರಾದ ಸಂತೋಷ್ ಲಾಡ್, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜತೆಗೆ ಶಾಸಕರಾದ ಕೋನರೆಡ್ಡಿ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ನಾಯಕರಾದ ಯಾಸಿರ್ ಖಾನ್ ಪಠಾಣ್, ಸೋಮಣ್ಣ ಬೇವಿನಮರದ , ಅಜೀಂ ಪೀರ್ ಖಾದ್ರಿ ಸೇರಿ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರುಗಳು ಒಟ್ಟಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಶಪಥ ಮಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Congress Bjp Congress Vs Bjp Narendra Modi Hubli Dharwad Lok Sabha Constituency BJP Electoral Battle 2024 Elections Dharwad Politics Lok Sabha Elections
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯCM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
और पढो »
ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
और पढो »
Lok Sabha Election 2024: ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು-ಸಿಎಂ ಸಿದ್ದರಾಮಯ್ಯLok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
और पढो »
ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತ-ಸಿಎಂ ಸಿದ್ದರಾಮಯ್ಯCM Siddaramaiah: ಹಿಂದುಳಿದ ಜಾತಿ ಮತ್ತು ಎಸ್ ಸಿ ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.
और पढो »
ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯArasikere : ಸದ್ಯಕ್ಕೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಅರಸೀಕೆರೆಯ ಚುನಾವಣಾ ಸಂಧರ್ಭದಲ್ಲಿ ಕೃತಜ್ಞತೆಯ ಮಾಲೆಯನ್ನು ಪಡೆದುಕೊಂಡು ಸಿಎಂ ಇದು ಸರ್ಕಾರದ ಸಾಧನೆಯ ಮಾಲೆ ಎಂದಿದ್ದಾರೆ.
और पढो »
ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
और पढो »