ಈ ಎಣ್ಣೆಯನ್ನು ನಿತ್ಯ ರಾತ್ರಿ ವೇಳೆ ಹೊಕ್ಕಳಿಗೆ ಹಚ್ಚುತ್ತಾ ಬಂದರೆ 4 ರಿಂದ 5 ದಿನಗಳಲ್ಲಿಯೇ ವ್ಯತ್ಯಾಸ ಫಲಿತಾಂಶ ಕಂಡು ಬರುತ್ತದೆ.
ರಾತ್ರಿ ಮಲಗುವ ಮುನ್ನ ಈ ಎಣ್ಣೆಯ ಎರಡೇ ಎರಡು ಹನಿಯನ್ನು ಹೊಕ್ಕಳಿಗೆ ಹಚ್ಚಿ ! ನಾಲ್ಕರಿಂದ ಐದು ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು !
ಬೆಂಗಳೂರು : ನಾವು ಇಂದು ಒಂದಲ್ಲ ಒಂದು ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದಕೆ ಕಾರಣ ನಾವು ಅನುಸರಿಸುತ್ತಿರುವ ಕೆಟ್ಟ ಜೀವನಶೈಲಿ ಮತ್ತು ತಪ್ಪು ಆಹಾರ ಪದ್ಧತಿ. ಇದು ನಮ್ಮ ದೈಹಿಕ ಆರೋಗ್ಯದ ಮೇಲೆ ಮತರವಲ್ಲ ತ್ವಚೆ ಮತ್ತು ಕೂದಲ ಆರೋಗ್ಯದ ಮೇಲೆ ಕೂಡಾ ಪರಿಣಾಮ ಬೀರುತ್ತದೆ. ಇತ್ತಿಚಿನ ದಿನಗಳಲ್ಲಿ ಬಹುತೇಕರು ಎದುರಿಸುತ್ತಿರುವ ಕೂದಲಿನ ಸಮಸ್ಯೆಯೆಂದರೆ ಕಿರಿಯ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುವುದು.ನೀವು ಕೂಡಾ ಬಿಳಿ ಕೂದಲಿನ ಸಮಸ್ಯೆ ಎದುರಿಸುತ್ತಿದ್ದರೆ ನಿಮ್ಮ ಸಮಸ್ಯೆಗೆ ಸುಲಭ ಪರಿಹಾರವಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಿಮ್ಮ ಕೂದಲು ನೈಸರ್ಗಿಕವಾಗಿ ಕಪ್ಪು ಮತ್ತು ದಪ್ಪವಾಗಿ ಬೆಳೆಯಬೇಕಾದರೆ ಸುಲಭ ಉಪಾಯವಿದೆ.ತೆಂಗಿನ ಎಣ್ಣೆಯನ್ನು ರಾತ್ರಿ ಹೊಕ್ಕಳಿಗೆ ಹಾಕಿ ಮಲಗುವುದರಿಂದ ಇದು ಕೂದಲನ್ನು ತೇವಗೊಳಿಸುವುದು ಮಾತ್ರವಲ್ಲದೆ ಒಣಗದಂತೆ ರಕ್ಷಿಸುತ್ತದೆ.ಇದರ ನಿಯಮಿತ ಬಳಕೆಯಿಂದ ಕೂದಲು ಕಪ್ಪಾಗುವುದಲ್ಲದೆ ಉದ್ದನೆ ದಪ್ಪನೆ ಬೆಳೆಯುತ್ತದೆ.
White Hair Remedy White Hair Natural Remedy Home Remedy For White Hair White Hair Home Remedy Cocont Oil For White Hair Oil On Naval To Control White Hair ಬಿಳಿ ಕೂದಲಿಗೆ ಪರಿಹಾರ ಬಿಳಿ ಕೂದಲಿಗೆ ಮನೆ ಮದ್ದು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ಈ ಎಣ್ಣೆ ಹಚ್ಚಿ: ಬೆಳಗಾಗುವಷ್ಟರಲ್ಲಿ ಯೂರಿಕ್ ಆಸಿಡ್ ಪುಡಿಯಾಗಿ ಹೊರಬರುತ್ತದೆBenefits Of Oiling Belly Button: ಹೊಕ್ಕುಳಿನ ಸುತ್ತ ತೆಂಗಿನೆಣ್ಣೆಯನ್ನು ಮಸಾಜ್ ಮಾಡಿದರೆ ಜೀರ್ಣಕಾರಿ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಕಾರಣವಾಗುತ್ತದೆ. ಜೊತೆಗೆ ದೇಹದ ಶಕ್ತಿಯ ಹರಿವಿನಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಇದು ಸಹಾಯಕ.
और पढो »
ಏನೇ ಮಾಡಿದರೂ ತೂಕ ಕಡಿಮೆಯಾಗುತ್ತಿಲ್ಲವೇ? ಹಾಗಿದ್ದರೆ ಮಲಗುವ ಮುನ್ನ ಇದೊಂದು ಕೆಲಸ ಮಾಡಿ ಸಾಕು, ಒಂದೇ ವಾರದಲ್ಲಿ ತಿಳಿಯುವುದು ವ್ಯತ್ಯಾಸWeight lose Tips : ತೂಕ ಕಳೆದುಕೊಳ್ಳಬೇಕಾದರೆ ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿದರೆ ಸಾಕು.ಈ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಿದರೆ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.
और पढो »
ಈ ಬೀಜವನ್ನು ತೆಂಗಿನೆಣ್ಣೆಯೊಂದಿಗೆ ಅರೆದು ಕೂದಲಿಗೆ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಶಾಶ್ವತವಾಗಿ ಕಪ್ಪಾಗುವುದು!ಕೂದಲು ಉದುರುವುದನ್ನೂ ತಡೆಯುತ್ತದೆBest home Remedy for white Hair : ಹಿಂದಿನ ಕಾಲದಲ್ಲಿ ವಯಸ್ಸಾದಾಗ ಮಾತ್ರ ಕೂದಲು ಬಿಳಿಯಾಗುತ್ತಿತ್ತು. ಇದಕ್ಕೆ ಕಾರಣ ಅವರು ಕೂದಲ ಆರೈಕೆಗೆ ಬಳಸುತ್ತಿದ್ದ ವಸ್ತುಗಳು.ಅದೇ ಪದಾರ್ಥಗಳನ್ನು ಬಳಸಿಕೊಂಡು ಬಿಳಿ ಕೂದಲ ಸಮಸ್ಯೆಯಿಂದ ಶಾಶ್ವತ ಪರಿಹಾರ ಕಂಡು ಕೊಳ್ಳಬಹುದು.
और पढो »
white Hair: ಬಿಳಿ ಕೂದಲು ಕಪ್ಪಾಗಲು ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ!ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಡ್ಯಾಂಡ್ರಪ್, ಹೇರ್ ಫಾಲ್, ವರಟು ಕೂದಲು & ಬಿಳಿ ಕೂದಲ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅನೇಕರಿಗೆ ಬಿಳಿ ಕೂದಲಿನ ಸಮಸ್ಯೆ ಸಂಕಷ್ಟ ತಂದಿರುತ್ತದೆ.
और पढो »
ಮೊಸರಿಗೆ ಈ ತರಕಾರಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು!ಬಿಳಿ ಕೂದಲು ಬಹುತೇಕರು ಎದುರಿಸುತ್ತಿರುವ ಸಮಸ್ಯೆ.ಬಿಳಿ ಕೂದಲು ಹುಟ್ಟಿಕೊಳ್ಳಲು ಕಾರಣ ಹಲವಿರಬಹುದು. ಆದರೆ ಸರಿಯಾದ ರೀತಿಯಲ್ಲಿ ಮನೆ ಮದ್ದು ಅನುಸರಿಸಿದರೆ ಸಮಸ್ಯೆಗೆ ಶಾಶ್ವತ ಪರಿಹಾರವೂ ಸಿಗುತ್ತದೆ.
और पढो »
ಮೊಟ್ಟೆಗೆ ಈ ಕಾಯಿಯ ಪುಡಿ ಬೆರೆಸಿ ಹಚ್ಚಿದರೆ ಬಿಳಿ ಕೂದಲು 10 ನಿಮಿಷದಲ್ಲಿ ಬುಡ ಸಮೇತ ಕಪ್ಪಾಗುವುದು !home remedy for white hair: ಬಿಳಿ ಕೂದಲನ್ನು ಕಪ್ಪಾಗಿಸಲು ಹೇರ್ ಡೈ ಬದಲು ಕೆಲವು ಮನೆಮದ್ದುಗಳನ್ನು ಬಳಸಬಹುದು.
और पढो »