ರಾತ್ರಿ ಮಲಗುವ ಮುನ್ನ ಕಾಲು ತೊಳೆದು ಮಲಗಿದರೆ ಏನಾಗುತ್ತೆ ಗೊತ್ತಾ !?

Night Routine समाचार

ರಾತ್ರಿ ಮಲಗುವ ಮುನ್ನ ಕಾಲು ತೊಳೆದು ಮಲಗಿದರೆ ಏನಾಗುತ್ತೆ ಗೊತ್ತಾ !?
WashFeetBefore Bed
  • 📰 Zee News
  • ⏱ Reading Time:
  • 67 sec. here
  • 31 min. at publisher
  • 📊 Quality Score:
  • News: 128%
  • Publisher: 63%

ಮಲಗುವ ಮೊದಲು ಪಾದಗಳನ್ನು ತೊಳೆಯಬೇಕು ಯಾಕೆ ಗೊತ್ತಾ, ಅದಕ್ಕೆ ಹಲವಾರು ಪ್ರಯೋಜನಗಳನ್ನು ಇದು ಒಳಗೊಂಡಿದೆ, ಮಲಗುವ ಮುನ್ನ ಕಾಲು ತೊಳೆದು ಮಲಗಿದರೆ ಈ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.

ಅನೇಕ ಕಾರಣಗಳಿಗಾಗಿ ಇದು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.ಕಿಡ್ನಿಸ್ಟೋನ್’ಗೆ ಸಂಜೀವಿನಿ ಇದ್ದಂತೆ ಈ ಗಿಡದಲ್ಲಿ ಶೇಖರಣೆಯಾದ ನೀರು! ಸೇವಿಸಿದ ತಕ್ಷಣ ಕಲ್ಲು ಪುಡಿಯಾಗಿ ಮೂತ್ರಕೋಶದಿಂದ ಹೊರಬರುತ್ತೆ!ಚಂದನ್ ಶೆಟ್ಟಿ - ನಿವೇದಿತಾ ಗೌಡ ಮಧ್ಯೆ ಹುಳಿ ಹಿಂಡಿದ್ದು ಯಾರು? ಡಿವೋರ್ಸ್‌ಗೆ ಕಾರಣವಾಗದ್ದೇ ಈ ವ್ಯಕ್ತಿ! ಸ್ಯಾಂಡಲ್‌ವುಡ್ ಖ್ಯಾತ ನಟನಿಂದ ಗುಟ್ಟು ರಟ್ಟು !

ಹೊರಗೆ ಹೋಗಿ ಮನೆಗೆ ಬರುವಾಗ ಮನೆಯಲ್ಲಿಯೇ ಕಾಲು ತೊಳೆಯಬೇಕು ಎಂದು ಹಿರಿಯರು ಹೇಳುತ್ತಲೇ ಇರುತ್ತಾರೆ ಆ ಪ್ರಶ್ನೆಗೆ ಲ್ಲಿದೆ ಉತ್ತರ!! ರಾತ್ರಿ ಮಲಗುವ ಮುನ್ನ ಕಾಲು ತೊಳೆದರೆ ಏನಾಗುತ್ತೆ ಗೊತ್ತಾ? ತಿನ್ನುವ ಮೊದಲು, ಹೊರಗೆ ಹೋಗುವಾಗ ಮತ್ತು ಮನೆಗೆ ಬರುವಾಗ, ಮಲಗುವ ಮೊದಲು ಪಾದಗಳನ್ನು ತೊಳೆಯಬೇಕು ಏಕೆಂದರೆ ಇದು ನಮ್ಮ ದೇಹಕ್ಕೆ ಅನೇಕ ಪ್ರಯೋಜನಗಳನ್ನುಉಂಟು ಮಾಡುತ್ತದೆ. ಈ ಅಭ್ಯಾಸವು ದೇಹವನ್ನು ಅನೇಕ ರೋಗಗಳಿಂದ ದೂರವಿರಿಸಲು ಸಹಾಯ ಮಾಡುತ್ತದೆ.ದೇವರ ಮಂದಿರವನ್ನು ಪ್ರವೇಶಿಸುವ ಮೊದಲು ಪಾದಗಳನ್ನು ತೊಳೆಯಬೇಕು. ಅನೇಕ ಕಾರಣಗಳಿಗಾಗಿ ಇದು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದಲ್ಲದೆ, ಮಲಗುವ ಮುನ್ನ ಪಾದಗಳನ್ನು ತೊಳೆಯುವುದು ಅತ್ಯಗತ್ಯ ಎಂದು ಪರಿಗಣಿಸಲಾಗುತ್ತದೆ.

ಹಗಲಿರುಳು ದುಡಿದ ನಂತರ ರಾತ್ರಿ ಕಾಲು ತೊಳೆದರೆ ದೇಹಕ್ಕೆ ನೆಮ್ಮದಿ ಸಿಗುತ್ತದೆ. ಉತ್ತಮ ಮಾನಸಿಕ ಆರೋಗ್ಯಕ್ಕೆ ಭಾವನೆಗಳನ್ನು ನಿಯಂತ್ರಿಸುವುದು ಸಹ ಅಗತ್ಯವಾಗಿದೆ. ಆದರೆ ನೀವು ರಾತ್ರಿ ಮಲಗುವ ಮುನ್ನ ನಿಮ್ಮ ಪಾದಗಳನ್ನು ತೊಳೆಯುವುದು ಮೂಡ್ ಸ್ವಿಂಗ್ ಅನ್ನು ನಿಯಂತ್ರಿಸುತ್ತದೆ ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು, ರಾತ್ರಿ ಮಲಗುವ ಮೊದಲು ನಿಮ್ಮ ಪಾದಗಳನ್ನು ತೊಳೆಯಲು ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...JEE Advanced Result 2024: ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ ರಿಲೀಸ್‌... ರಿಸಲ್ಟ್‌ ಚೆಕ್‌ ಮಾಡುವ ನೇರ ಲಿಂಕ್‌ ಮತ್ತು ವಿಧಾನ ಇಲ್ಲಿದೆಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ..!? ಯಾರಾಗ್ತಾರೆ ಕಮಲ ಪಡೆ ನೂತನ ಸಾರಥಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Wash Feet Before Bed Relaxation Sleep Quality Hygiene Stress Relief Circulation Routine Bedtime Ritual Cleanliness Foot Care Health Benefits Relaxation Improved Sleep Comfort Skin Health Reduces Odor Refreshment Calming Better Rest Removes Dirt Sleep Hygiene Soothes Nerves Foot Muscles Relaxation Unwinding Night Routine

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Better Sleep: ರಾತ್ರಿ ವೇಳೆ ಮಲಗುವ ಮುನ್ನ ಈ ಪಾನಿಯಗಳನ್ನು ಕುಡಿಯುವುದರಿಂದ ಉತ್ತಮ ನಿದ್ರೆಯನ್ನು ಪಡೆಯಬಹುದು!!Better Sleep: ರಾತ್ರಿ ವೇಳೆ ಮಲಗುವ ಮುನ್ನ ಈ ಪಾನಿಯಗಳನ್ನು ಕುಡಿಯುವುದರಿಂದ ಉತ್ತಮ ನಿದ್ರೆಯನ್ನು ಪಡೆಯಬಹುದು!!ಅಶ್ವಗಂಧವು ನಿದ್ರೆಯ ಗುಣಮಟ್ಟವನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದ್ದು, ನಿದ್ರೆಯ ಅವಧಿಯನ್ನು ಹೆಚ್ಚಿಸುತ್ತದೆ.
और पढो »

Health benefits of banana: ಪ್ರತಿದಿನ ಒಂದೇ ಒಂದು ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ..?Health benefits of banana: ಪ್ರತಿದಿನ ಒಂದೇ ಒಂದು ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ..?ಬಾಳೆಹಣ್ಣಿನಲ್ಲಿ ಮೆಗ್ನೀಸಿಯಂ ಮತ್ತು ಪೊಟ್ಯಾಸಿಯಂ ಕೂಡ ಅಧಿಕವಾಗಿದೆ. ಇವು ಸ್ನಾಯುಗಳನ್ನು ವಿಶ್ರಾಂತಿ ಮಾಡುವ ಖನಿಜಗಳನ್ನು ಹೊಂದಿರುತ್ತವೆ.
और पढो »

Health Benefits of Walnuts: ಪ್ರತಿದಿನ ವಾಲ್‌ನಟ್ಸ್ ಸೇವಿಸಿದ್ರೆ ಏನಾಗುತ್ತೆ ಗೊತ್ತಾ..?Health Benefits of Walnuts: ಪ್ರತಿದಿನ ವಾಲ್‌ನಟ್ಸ್ ಸೇವಿಸಿದ್ರೆ ಏನಾಗುತ್ತೆ ಗೊತ್ತಾ..?ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ವಾಲ್‌ನಟ್ಸ್ ಕೂದಲ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದು ಕೂದಲಿನ ಬಣ್ಣ ಮತ್ತು ವಿನ್ಯಾಸವನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.
और पढो »

Blood Sugar : ಮಧುಮೇಹ ಇರುವವರು ಲವಂಗ ತಿಂದರೆ ಏನಾಗುತ್ತೆ ಗೊತ್ತಾ?Blood Sugar : ಮಧುಮೇಹ ಇರುವವರು ಲವಂಗ ತಿಂದರೆ ಏನಾಗುತ್ತೆ ಗೊತ್ತಾ?Cloves Health Benefits : ಲವಂಗ ಒಂದು ಮಸಾಲೆ ಪದಾರ್ಥ. ಮಧುಮೇಹಿಗಳು ಇದನ್ನು ತಿಂದರೆ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ.
और पढो »

Hot Water: ಪ್ರತಿದಿನ ಬೆಳಗ್ಗೆ ಬಿಸಿನೀರು ಕುಡಿದ್ರೆ ಏನಾಗುತ್ತೆ ಗೊತ್ತಾ..?Hot Water: ಪ್ರತಿದಿನ ಬೆಳಗ್ಗೆ ಬಿಸಿನೀರು ಕುಡಿದ್ರೆ ಏನಾಗುತ್ತೆ ಗೊತ್ತಾ..?ಬಿಸಿನೀರು ಸೇವನೆಯು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಮೂಲಕ ಆಹಾರದ ಚಲನೆಯನ್ನು ಉತ್ತೇಜಿಸುತ್ತದೆ. ಹೊಟ್ಟೆಯ ಸ್ನಾಯುಗಳನ್ನು ವಿಶ್ರಾಂತಿಗೊಳಿಸುತ್ತದೆ. ಉತ್ತಮ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಉಬ್ಬುವಿಕೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆಮಾಡುತ್ತದೆ.
और पढो »

Benefits Of Bananas: ದಿನಕ್ಕೆ ಎರಡು ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ?Benefits Of Bananas: ದಿನಕ್ಕೆ ಎರಡು ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ?ಬಾಳೆಹಣ್ಣಿನಲ್ಲಿ ವಿಟಮಿನ್ C ಮತ್ತು B6 ಸಮೃದ್ಧವಾಗಿವೆ. ವಿಟಮಿನ್ C ಪ್ರತಿರೋಧಕ ಶಕ್ತಿ ವೃದ್ಧಿಸಿದರೆ, ವಿಟಮಿನ್ B6 ಮೆದುಳಿನ ಕಾರ್ಯ ವೃದ್ಧಿಸುತ್ತದೆ. ಬಾಳೆಹಣ್ಣಿನಲ್ಲಿ ಉತ್ತಮ ಪ್ರಮಾಣದ ನಾರಿನಾಂಶ ಹಾಗೂ ಪೊಟಾಶಿಯಂ ಇದೆ.
और पढो »



Render Time: 2025-02-15 13:01:46