ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ತನಗಿಂತ 10 ವರ್ಷ ಹಿರಿಯ ಯುವತಿ ಜೊತೆ ಅಭಿಷೇಕ್ ಶರ್ಮಾ ಡೇಟಿಂಗ್!? ಟೀಂ ಇಂಡಿಯಾ ಜೊತೆ ಸಂಬಂಧ ಹೊಂದಿದ ಈಕೆ ಬೇರಾರು ಅಲ್ಲ…ವ್ಯಾಪಾರೋದ್ಯಮದ ದಿಗ್ಗಜ್ಜ ಮುಖೇಶ್, ಅನಿಲ್ ಅಂಬಾನಿ ಸಹೋದರಿ ಇವರೇ ! 9 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡ ಇವರ ಸ್ಥಿತಿ ಹೇಗಿದೆ ಗೊತ್ತಾ ?ನನಗೆ ‘ಆ’ ಕಾಯಿಲೆ ಇದೆ, ಅದೇ ಕಾರಣಕ್ಕೆ ನಾನ್ ವೆಜ್ ತಿನ್ನೋದು ಬಿಟ್ಟಿದ್ದೇನೆ: ವಿರಾಟ್ ಕೊಹ್ಲಿ ಶಾಕಿಂಗ್ ಹೇಳಿಕೆ ವೈರಲ್ಶಾರುಖ್ ಮನೆ ಸೊಸೆಯಾಗವಳಾ ಈ ಸುಂದರಿ...
ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಮಂಗಳವಾರ ನೀಡಿದರು.ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಶಿವಕುಮಾರ್ ಅವರು,"ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು.
ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡುವುದರಿಂದ ಮುಂದೆ ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ಮೈಸೂರುವರೆಗೂ ಅಭಿವೃದ್ಧಿ ಸಾಧಿಸಲು, ಕೈಗಾರಿಕೆಗಳ ಸ್ಥಾಪನೆಗೆ ಆಹ್ವಾನಿಸಲು, ಜತೆಗೆ ಆಸ್ತಿ ಮೌಲ್ಯ ಹೆಚ್ಚಳಕ್ಕೂ ನೆರವಾಗುತ್ತದೆ. ಬೆಂಗಳೂರಿನ ಒಂದು ದಿಕ್ಕಿನಲ್ಲಿ ಆಂಧ್ರ ಪ್ರದೇಶ, ಮತ್ತೊಂದು ದಿಕ್ಕಿನಲ್ಲಿ ತಮಿಳುನಾಡು ರಾಜ್ಯದ ಗಡಿ ಬರುತ್ತದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿ ವಿಸ್ತರಣೆಗೆ ನಮಗೆ ಉಳಿದಿರುವುದು ತುಮಕೂರು ಹಾಗೂ ಈ ಭಾಗ ಮಾತ್ರ. ನಮ್ಮ ಹೆಸರನ್ನು ನಾವು ಉಳಿಸಿಕೊಳ್ಳುತ್ತಿದ್ದೇವೆ.
Bangalore South DCM D.K.Shivakumar Ramnagar D.K.Shivakumar Bangalore
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »
ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »
ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »
ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »
ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.
और पढो »
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ : ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
और पढो »