ಚಾಮರಾಜನಗರ: ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 25 ಕ್ಕೂ ಅಧಿಕ ಜಾನುವಾರುಗಳನ್ನು ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಕ್ಷಿಸಿರುವ ಘಟನೆ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ ಬಳಿ ನಡೆದಿದೆ.
ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 25 ಕ್ಕೂ ಅಧಿಕ ಜಾನುವಾರುಗಳನ್ನು ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಕ್ಷಿಸಿದ್ದಾರೆ.Best Zodiac Pairs For Marriage
ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 25 ಕ್ಕೂ ಅಧಿಕ ಜಾನುವಾರುಗಳನ್ನು ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಕ್ಷಿಸಿರುವ ಘಟನೆ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ ಬಳಿ ನಡೆದಿದೆ.
Hindu Organization ರಾಷ್ಟ್ರೀಯ ಹೆದ್ದಾರಿ ಹಿಂದೂ ಸಂಘಟನೆ ಹಿಂದೂ ಸಂಘಟನೆ ಕಾರ್ಯಾಚರಣೆ National Highway 25 Cattle Rescue
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಧನತ್ರಯೋದಶಿಯ ದಿನ ಸಂಜೆ ಹೊತ್ತು ಹೀಗೆ ಮಾಡಿದರೆ ಎಲ್ಲಾ ಸಮಸ್ಯೆಗಳು ದೂರವಾಗುತ್ತೆ..!ಹಿಂದೂ ಸಂಪ್ರದಾಯದ ಪ್ರಕಾರ ಕೆಲವು ದಿನಗಳಲ್ಲಿ ಕೆಲವು ನಿಯಮಗಳನ್ನು ಪಾಲಿಸಿದರೆ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.
और पढो »
ಚಳಿಗಾಲದಲ್ಲಿ ರಕ್ತದೊತ್ತಡ ನಿಜವಾಗಿಯೂ ಹೆಚ್ಚಾಗುತ್ತದೆಯೇ? ಯಾವ ಜನರಿಗೆ ಹೆಚ್ಚು ಅಪಾಯಕಾರಿ ಗೊತ್ತಾ?ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಮಧುಮೇಹದಂತಹ ಮೊದಲೇ ಅಸ್ತಿತ್ವದಲ್ಲಿರುವ ಪರಿಸ್ಥಿತಿಗಳನ್ನು ಹೊಂದಿರುವ ಜನರು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ.
और पढो »
ಎಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ರಾಮಬಾಣ ಈ ತರಕಾರಿ..! ಹೀಗೆ ಸೇವಿಸಿದರೆ ಯಾವ ರೋಗವೂ ಭಾದಿಸೋದಿಲ್ಲಮೂಲಂಗಿಯಲ್ಲಿ ಅಧಿಕ ಪ್ರಮಾಣದ ವಿಟಮಿನ್ C ಇರುವ ಕಾರಣ ಇದು ನೆಗಡಿ ಮತ್ತು ಕೆಮ್ಮಿನಿಂದ ನಿಮ್ಮನ್ನು ರಕ್ಷಿಸುತ್ತದೆ. ಇದು ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ.
और पढो »
ಈ ತರಕಾರಿಗಳು ಆರೋಗ್ಯ ಸಂಜೀವಿನಿಯಾಗಿದ್ದರೂ ಬ್ಲಡ್ ಶುಗರ್ ಇದ್ದವರಿಗೆ ಮಾತ್ರ ಇದು ಖಂಡಿತಾ ವಿಷ !ಒಂದು ತುಂಡು ಕೂಡಾ ಸೇವಿಸಬಾರದುರಕ್ತದಲ್ಲಿನ ಹೆಚ್ಚಿನ ಗ್ಲೂಕೋಸ್ ಮಟ್ಟಗಳು ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಅಧಿಕ ರಕ್ತದ ಸಕ್ಕರೆಯ ಮಟ್ಟವು ದೇಹದ ಆಂತರಿಕ ಅಂಗಗಳನ್ನು ಹಾನಿಗೊಳಿಸುತ್ತದೆ.
और पढो »
ಸ್ಥೂಲಕಾಯತೆಯು ಮಧುಮೇಹ & ಹೃದಯಾಘಾತ ಸೇರಿ ಈ ಗಂಭೀರ ಕಾಯಿಲೆಗಳ ಅಪಾಯವನ್ನ ಹೆಚ್ಚಿಸುತ್ತೆ; ತೂಕ ಕಳೆದುಕೊಳ್ಳುವ ಸುಲಭ ವಿಧಾನವನ್ನ ತಿಳಿಯಿರಿಬೊಜ್ಜು, ಅಧಿಕ ರಕ್ತದೊತ್ತಡ ಮತ್ತು ಕೆಟ್ಟ ಕೊಲೆಸ್ಟ್ರಾಲ್ ದೇಹದಲ್ಲಿ ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಈ ಎರಡೂ ಪರಿಸ್ಥಿತಿಗಳು ಹೃದ್ರೋಗ ಅಥವಾ ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತವೆ.
और पढो »
ಭಾರತೀಯ ಸೇನೆಯನ್ನು ಟೆರರಿಸ್ಟ್ ಗುಂಪಿನಂತೆ.... ಸಂದರ್ಶನದಲ್ಲಿ ನಟಿ ಸಾಯಿ ಪಲ್ಲವಿ ಶಾಕಿಂಗ್ ಹೇಳಿಕೆಜನವರಿ 2022 ರಲ್ಲಿ ಚಿತ್ರೀಕರಿಸಲಾದ ಕ್ಲಿಪ್‌ನಲ್ಲಿ, ಹಿಂಸಾಚಾರದ ದೃಷ್ಟಿಕೋನಗಳು ಒಬ್ಬರ ರಾಷ್ಟ್ರೀಯ ಗುರುತನ್ನು ಆಧರಿಸಿ ಗಮನಾರ್ಹವಾಗಿ ಭಿನ್ನವಾಗಿರುತ್ತವೆ ಎಂದು ಪಲ್ಲವಿ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ
और पढो »