ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ
ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲಾ ಆಗುತ್ತಿದೆನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!ನಿರೂಪಕಿ ಅನುಶ್ರೀ ಈ ಮಟ್ಟದ ಯಶಸ್ಸು ಪಡೆದಿರುವುದಕ್ಕೆ ಕಾರಣ ಈ ಒಬ್ಬ ವ್ಯಕ್ತಿ! ಇವರನ್ನು ಮುಂದಿಟ್ಟುಕೊಂಡೇ ತೆಗೆದುಕೊಳ್ಳುತ್ತಾರೆ ಪ್ರತಿ ನಿರ್ಧಾರ ! ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲಿನ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲಾ ಆಗುತ್ತಿದೆ ಎಂದು ಹರಿಹಾಯ್ದರು.ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಯನಾಡಲ್ಲಿ ತಮ್ಮ ಪಕ್ಷದ ಧ್ವಜ ಬಿಟ್ಟು, ಮುಸ್ಲಿಂ ಲೀಗ್ ಧ್ವಜ ಹಿಡಿದು ನಾಮಪತ್ರ ಸಲ್ಲಿಸಿ ಬಂದಿದ್ದಾರೆ. ಕಾಂಗ್ರೆಸ್ ನವರ ಇಂಥ ನಡೆ ದೇಶ ವಿದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ಕೊಟ್ಟಿದೆ ಎಂದು ಜೋಶಿ ಆರೋಪಿಸಿದರು.ಈ ಹಿಂದೆ ಹಿಂದೂಗಳ ಹತ್ಯೆ, ಹಿಂದೂ ಮಹಿಳೆಯರ ಅತ್ಯಾಚಾರಕ್ಕೆ ಮುಸ್ಲಿಂ ಲೀಗ್ ಕರೆ ಕೊಟ್ಟಿತ್ತು.
ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಉಗ್ರವಾದಿ ಕೃತ್ಯ, ಭಯೋತ್ಪಾದನೆಗೆ ಪ್ರೋತ್ಸಾಹ ಸಿಗುತ್ತಿದೆ. ಜನ ಜಾಗ್ರತಾರಾಗಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಕರೆ ನೀಡಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Bollywood Actress: ಅಮಿತಾಬ್ ಬಚ್ಚನ್ ಸೇರಿ 6 ಜನರೊಂದಿಗೆ ಅಫೇರ್..
Rahul Gandhi Prahlada Joshi News Prahlada Joshi On Rahul Gandhi ರಾಹುಲ್ ಗಾಂಧಿ ಪ್ರಹ್ಲಾದ ಜೋಶಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
RCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB Owner: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೋಕದಲ್ಲಿ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಲೀಗ್’ಗಳಲ್ಲಿ ಒಂದಾಗಿದೆ. ಪ್ರಸಿದ್ಧವಾಗಿರುವುದರ ಹೊರತಾಗಿ, ಇದು ವಿಶ್ವದ ಅತ್ಯಂತ ಯಶಸ್ವಿ ಮತ್ತು ಲಾಭದಾಯಕ ಕ್ರಿಕೆಟ್ ಲೀಗ್ ಆಗಿದೆ.
और पढो »
IPL 2024 : ಗುಜರಾತ್ ಆಲೌಟ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲುIPL : ಇಂಡಿಯನ್ ಪ್ರೀಮಿಯರ್ ಲೀಗ್ ನ 32ನೇ ಪಂದ್ಯ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು.
और पढो »
ದ್ವಾರಕೀಶ್ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !Shruti On Dwarakish Last Wish : ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
और पढो »
ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.
और पढो »
Dwarakish Cine Journey: ದ್ವಾರಕೀಶ್ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರ ಕೊಡುಗೆ ನೀಡಿದ್ದಾರೆ.
और पढो »
ಧರ್ಮವನ್ನೇ ಮೀರಿ ನಿಂತು ಪ್ರೀತಿಗಾಗಿ ಮುಸ್ಲಿಂ ಯುವತಿಯನ್ನ 2 ಬಾರಿ ಮದುವೆಯಾದ ಕ್ರಿಕೆಟಿಗ! ಟೀಂ ಇಂಡಿಯಾದ ಸ್ಟಾರ್ ಆಟಗಾರನ ಅಪರೂಪದ ಪ್ರೇಮ್ ಕಹಾನಿShivam Dubey Love Story: ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024ರ ಸೀಸನ್ ಅದ್ಭುತವಾಗಿ ಮುನ್ನಡೆಯುತ್ತಿದೆ. ಒಬ್ಬರಿಂದ ಒಬ್ಬರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲಿ ಓರ್ವ ಆಟಗಾರನ ಲವ್ ಸ್ಟೋರಿ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
और पढो »