Team India Head Coach: ಸ್ಟೀಫನ್ ಫ್ಲೆಮಿಂಗ್ (Stephen Fleming) ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ (Chennai Super Kings) ಮುಖ್ಯ ತರಬೇತುದಾರರಾಗಿರುವುದರ ಜೊತೆಗೆ, ಮೇಜರ್ ಲೀಗ್ ಕ್ರಿಕೆಟ್‌ನಲ್ಲಿ (ಯುಎಸ್‌ಎ) ಟೆಕ್ಸಾಸ್ ಸೂಪರ್ ಕಿಂಗ್ಸ್ ಮತ್ತು ಎಸ್‌ಎ 20 (ದಕ್ಷಿಣ ಆಫ್ರಿಕಾ) ನಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್‌ನ ಉಸ್ತುವಾರಿ ವಹಿಸಿದ್ದಾರೆ.
MS Dhoni: ರಾಹುಲ್ ದ್ರಾವಿಡ್ ಬದಲಿಗೆ ಭಾರತ ತಂಡದ ಮುಖ್ಯ ಕೋಚ್ ಆಯ್ಕೆಯಲ್ಲಿ ಮಹೇಂದ್ರ ಸಿಂಗ್ ಧೋನಿ ನಿರ್ಣಾಯಕ ಪಾತ್ರ ವಹಿಸಬಹುದು ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಉತ್ತರಾಧಿಕಾರಿಯಾಗಿ ಸಿಎಸ್‌ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರನ್ನು ಪರಿಗಣಿಸಲಾಗುತ್ತಿದೆ.
ಸಿಎಸ್‌ಕೆಯಲ್ಲಿ ಅನುಭವಿ ಆಟಗಾರರೊಂದಿಗೆ ಉದಯೋನ್ಮುಖ ಯುವಕರನ್ನು ನಿಭಾಯಿಸುವಲ್ಲಿ ಸ್ಟೀಫನ್ ಫ್ಲೆಮಿಂಗ್ ಅವರ ಪಾತ್ರ ಗಮನಾರ್ಹವಾಗಿದೆ.Shah Rukh Khanಒಂದು ಗ್ಲಾಸ್ ನೀರಿಗೆ ಈ ಕಾಳು ಬೆರೆಸಿ ಕುಡಿಯಿರಿ: 7 ದಿನದಲ್ಲಿ ಸೊಂಟದ ಸುತ್ತ ಕಾಡುವ ಮೊಂಡುತನದ ಬೊಜ್ಜು ಕರಗುತ್ತೆ! ನಟಿಯರಂತೆ ಸ್ಲಿಮ್ ಆಗುವಿರಿ ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದು
MS Dhoni Age MS Dhoni Updates MS Dhoni Runs MS Dhoni Records MS Dhoni IPL MS Dhoni CSK Rahul Dravid News Rahul Dravid Updates Rahul Dravid Coach BCCI Team India BCCI News Indian Cricket Team Cricket News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ಈ ದಿಗ್ಗಜ ನೇಮಕ!Head coach of Indian team: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
और पढो »
Team India Head Coach : ಈ ಖ್ಯಾತ ಆಟಗಾರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್?!Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
और पढो »
ನಡೆಯುತ್ತಿದೆ ಟೀಂ ಇಂಡಿಯಾದ ಮುಂದಿನ ಕೋಚ್ ಹುಡುಕಾಟ!ಬಿಸಿಸಿಐನ ಈ ಷರತ್ತುಗಳನ್ನು ಈಡೇರಿಸುವವನಿಗೆ ಪಟ್ಟ!Indian Cricket Team Next Coach : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲು ಗೂಗಲ್ ಫಾರ್ಮ್ ಅನ್ನು ರಚಿಸಲಾಗಿದೆ.
और पढो »
103 ವರ್ಷದ CSK ‘ಸೂಪರ್’ ಅಭಿಮಾನಿಗೆ ಧೋನಿಯಿಂದ ವಿಶೇಷ ಗಿಫ್ಟ್! ‘ತಾತ’ನಿಗೆ ಜೆರ್ಸಿಯಲ್ಲಿ ಹೀಗೆಂದು ಆಟೋಗ್ರಾಫ್ ಕೊಟ್ಟ ‘ಥಾಲ’MS Dhoni Fan: ಈ ವಿಡಿಯೋದಲ್ಲಿ ಎಸ್ ರಾಮದಾಸ್ ಅವರು ಎಂಎಸ್ ಧೋನಿ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಧೋನಿ ಅವರು ರಾಮದಾಸ್ ಅವರಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.
और पढो »
ಭಾರತ 2025ರ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಬರದೇ ಹೋದರೆ..., ಪಾಕ್ ಆಟಗಾರನ ಧಮ್ಕಿ!Chanpions Trophy 2025: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ಭಾಗವಹಿಸದಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅದಕ್ಕೆ ಉತ್ತರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಶೀದ್ ಲತೀಫ್ (Rashid Latif) ಹೇಳಿದ್ದಾರೆ.
और पढो »
ಟಿ20 ವಿಶ್ವಕಪ್ 2024ಕ್ಕೆ ಭಾರತ ತಂಡ ಪ್ರಕಟ: ಕನ್ನಡಿಗ ರಾಹುಲ್ ಔಟ್- 8 ತಿಂಗಳ ಬಳಿಕ ಟೀಂ ಇಂಡಿಯಾಗೆ ಸ್ಪಿನ್ ಮಾಸ್ಟರ್ ಕಂಬ್ಯಾಕ್Team India Squad for T20 World Cup 2024: ಏಕದಿನ ವಿಶ್ವಕಪ್’ಗೂ ಮುನ್ನ ಟೀಂ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಶಸ್ತ್ರಚಿಕಿತ್ಸೆಯಿಂದಾಗಿ ಅವರು ಐಪಿಎಲ್ ಮತ್ತು ಟಿ20 ವಿಶ್ವಕಪ್’ನಿಂದ ಹೊರಗುಳಿದಿದ್ದರು.
और पढो »