ರಾಹುಲ್ ದ್ರಾವಿಡ್, ರವಿಶಾಸ್ತ್ರಿ ಅಥವಾ ಗ್ಯಾರಿ ಕರ್ಸ್ಟನ್...? ಟೀಂ ಇಂಡಿಯಾ ಇತಿಹಾಸದಲ್ಲಿ ಬೆಸ್ಟ್‌ ಕೋಚ್‌ ಯಾರು ಗೊತ್ತಾ?

ಟೀಂ ಇಂಡಿಯಾದ ಬೆಸ್ಟ್‌ ಕೋಚ್‌ समाचार

ರಾಹುಲ್ ದ್ರಾವಿಡ್, ರವಿಶಾಸ್ತ್ರಿ ಅಥವಾ ಗ್ಯಾರಿ ಕರ್ಸ್ಟನ್...? ಟೀಂ ಇಂಡಿಯಾ ಇತಿಹಾಸದಲ್ಲಿ ಬೆಸ್ಟ್‌ ಕೋಚ್‌ ಯಾರು ಗೊತ್ತಾ?
ಟೀಂ ಇಂಡಿಯಾದ ಬೆಸ್ಟ್‌ ಕೋಚ್‌ ಯಾರುಟೀಂ ಇಂಡಿಯಾದ ಕೋಚ್‌ಟೀಂ ಇಂಡಿಯಾದ ಕೋಚ್‌ ಗಳ ಪಟ್ಟಿ
  • 📰 Zee News
  • ⏱ Reading Time:
  • 48 sec. here
  • 17 min. at publisher
  • 📊 Quality Score:
  • News: 74%
  • Publisher: 63%

ಭಾರತ ತಂಡದ ಅತ್ಯುತ್ತಮ ಕೋಚ್ ಯಾರು ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಸದಾ ಕಾಡುತ್ತಲೇ ಇರುತ್ತದೆ. ಕೆಲವರು ಗ್ಯಾರಿ ಕರ್ಸ್ಟನ್ ಹೆಸರನ್ನು ತೆಗೆದುಕೊಂಡರೆ, ಇನ್ನೂ ಕೆಲವರು ರಾಹುಲ್ ದ್ರಾವಿಡ್ ಅವರ ಹೆಸರನ್ನು ಸೂಚಿಸುತ್ತಾರೆ. ಕರ್ಸ್ಟನ್ ಅವರ ಕೋಚಿಂಗ್ ಅಡಿಯಲ್ಲಿ, ಟೀಮ್ ಇಂಡಿಯಾ 2011 ರ ವಿಶ್ವಕಪ್ ಅನ್ನು ಗೆದ್ದುಕೊಂಡಿತು.

ರಾಹುಲ್ ದ್ರಾವಿಡ್, ರವಿಶಾಸ್ತ್ರಿ ಅಥವಾ ಗ್ಯಾರಿ ಕರ್ಸ್ಟನ್...? ಟೀಂ ಇಂಡಿಯಾ ಇತಿಹಾಸದಲ್ಲಿ ಬೆಸ್ಟ್‌ ಕೋಚ್‌ ಯಾರು ಗೊತ್ತಾ?

Actress Bindiya: ಖ್ಯಾತ ಟೀಂ ಇಂಡಿಯಾ ಕ್ರಿಕೆಟಿಗನನ್ನ ಮದುವೆಯಾದ ಹಳ್ಳಿ ಮೇಷ್ಟ್ರು ನಟಿ ಬಿಂದಿಯಾ! ಈಗ ಹೇಗಿದ್ದಾರೆ ನೋಡಿ!!ಫಿಲ್ಮಿ ಸ್ಟೈಲ್‌ನಲ್ಲಿ ಪ್ರೇಯಸಿಗೆ ಮದುವೆ ಪ್ರಸ್ತಾಪ ಮಾಡಿದ ಕ್ರಿಕೆಟ್‌ ಆಟಗಾರ..ಭಾರತ-ಶ್ರೀಲಂಕಾ ಸರಣಿಗೂ ಮುನ್ನ ಅದ್ದೂರಿಯಾಗಿ ನೆರವೇರಿತು ನಿಶ್ಚಿತಾರ್ಥಬಚ್ಚನ್, ಕಪೂರ್ ಪರಿವಾರ ಅಲ್ಲ,ದೇಶದ ಅತ್ಯಂತ ಶ್ರೀಮಂತ ಸಿನಿ ಫ್ಯಾಮಿಲಿ ಇದು !12 ಸಾವಿರ ಮಂದಿಯನ್ನು ದತ್ತು ಪಡೆದಿರುವ ಉದಾರ ಪರಿವಾರಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಟೀಂ ಇಂಡಿಯಾದ ಹೊಸ ಕೋಚ್ ಆಗಿ ನೇಮಕಗೊಂಡಿದ್ದಾರೆ. 2000 ರಿಂದ ಎಂಟನೇ ಪೂರ್ಣ ಸಮಯದ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಆಸ್ಟ್ರೇಲಿಯಾದ ಗ್ರೆಗ್ ಚಾಪೆಲ್ 2005ರಿಂದ 2007 ರವರೆಗೆ ಭಾರತದ ಕೋಚ್ ಹುದ್ದೆಯಲ್ಲಿದ್ದರು. ಅವರ ಕೋಚಿಂಗ್‌ನಲ್ಲಿ ಟೀಂ ಇಂಡಿಯಾ 81 ಪಂದ್ಯಗಳನ್ನು ಆಡಿದೆ. ಅದರಲ್ಲಿ 40 ಪಂದ್ಯಗಳನ್ನು ಗೆದ್ದಿದ್ದರೆ, 31 ಪಂದ್ಯಗಳಲ್ಲಿ ಸೋತಿದೆ. ಗ್ರೆಗ್ ಚಾಪೆಲ್ ಅವರ ಗೆಲುವಿನ ಶೇಕಡಾವಾರು 49.4 ಆಗಿದೆ. ಜಿಂಬಾಬ್ವೆಯ ಡಂಕನ್ ಫ್ಲೆಚರ್ ಅವರು 2011 ರಿಂದ 2015 ರವರೆಗೆ ಭಾರತದ ಕೋಚ್ ಆಗಿದ್ದರು. ಈ ಅವಧಿಯಲ್ಲಿ ಟೀಂ ಇಂಡಿಯಾ 171 ಪಂದ್ಯಗಳಲ್ಲಿ 92 ಗೆಲುವು ಸಾಧಿಸಿದೆ. 62 ಪಂದ್ಯಗಳಲ್ಲಿ ಸೋಲು ಎದುರಿಸಬೇಕಾಯಿತು. ಭಾರತದ ಗೆಲುವಿನ ಶೇಕಡಾವಾರು 53.8 ಆಗಿತ್ತು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಟೀಂ ಇಂಡಿಯಾದ ಬೆಸ್ಟ್‌ ಕೋಚ್‌ ಯಾರು ಟೀಂ ಇಂಡಿಯಾದ ಕೋಚ್‌ ಟೀಂ ಇಂಡಿಯಾದ ಕೋಚ್‌ ಗಳ ಪಟ್ಟಿ 2000ದಿಂದ 2024ರವರೆಗೆ ಟೀಂ ಇಂಡಿಯಾದ ಕೋಚ್‌ ಟೀಂ ಇಂಡಿಯಾದ ಕೋಚ್‌ ಯಾರು ಕ್ರಿಕೆಟ್‌ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Best Coach Of Team India Who Is The Best Coach Of Team India Coach Of Team India List Of Coaches Of Team India Coach Of Team India From 2000 To 2024 Who Is The Coach Of Team India Cricket News Sports News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ʼವಾಲ್‌ ಆಫ್‌ ಕ್ರಿಕೆಟ್ʼ ಎಂದೇ ಕರೆಸಿಕೊಳ್ಳುವ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಸ್ತಿ ಎಷ್ಟು ಗೊತ್ತಾ?ʼವಾಲ್‌ ಆಫ್‌ ಕ್ರಿಕೆಟ್ʼ ಎಂದೇ ಕರೆಸಿಕೊಳ್ಳುವ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಸ್ತಿ ಎಷ್ಟು ಗೊತ್ತಾ?Team India Coach Rahul Dravid: ಮಾಜಿ ಕ್ರಿಕೆಟಿಗ ಮತ್ತು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಆಸ್ತಿ ಎಷ್ಟಿದೆ ಎನ್ನುವದರ ಸಣ್ಣ ಮಾಹಿತಿ ಇಲ್ಲಿದೆ..
और पढो »

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದಿರುವ ಸವಾಲುಗಳೇನು?ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದಿರುವ ಸವಾಲುಗಳೇನು?Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅವಧಿ ಮುಗಿದ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ಕೋಚ್ ಅನ್ನು ಘೋಷಿಸಿದೆ.
और पढो »

ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?Rahul Dravid Niece Aditi Dravid: ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಕೋಚ್ ಸ್ಥಾನದಿಂದ ಕೆಳಗಿಳಿಯುವ ಸಮಯ. ಮುಂಬರುವ ಶ್ರೀಲಂಕಾ ಪ್ರವಾಸದಿಂದ ಗೌತಮ್ ಗಂಭೀರ್ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
और पढो »

ಮದುವೆಯ ನಂತರವೂ ಈ ಬಾಲಿವುಡ್‌ ನಟಿಗೆ ಮನಸೋತಿದ್ದರಂತೆ ಟೀಂ ಇಂಡಿಯಾ ಕೋಚ್‌ ಗೌತಮ್ ಗಂಭೀರ್!!ಮದುವೆಯ ನಂತರವೂ ಈ ಬಾಲಿವುಡ್‌ ನಟಿಗೆ ಮನಸೋತಿದ್ದರಂತೆ ಟೀಂ ಇಂಡಿಯಾ ಕೋಚ್‌ ಗೌತಮ್ ಗಂಭೀರ್!!Team India coach Gautam Gambhir: ಭಾರತ ತಂಡದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಸುದ್ದಿಯಲ್ಲಿದ್ದಾರೆ.
और पढो »

ಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಪಾಂಡ್ಯ, ರಾಹುಲ್‌ ಕೈತಪ್ಪಿದ್ದ ಕ್ಯಾಪ್ಟನ್ಸಿ- ಊಹೆಗೂ ಸಿಗದ ಆಟಗಾರನಿಗೆ ನಾಯಕತ್ವ ಹಸ್ತಾಂತರಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಪಾಂಡ್ಯ, ರಾಹುಲ್‌ ಕೈತಪ್ಪಿದ್ದ ಕ್ಯಾಪ್ಟನ್ಸಿ- ಊಹೆಗೂ ಸಿಗದ ಆಟಗಾರನಿಗೆ ನಾಯಕತ್ವ ಹಸ್ತಾಂತರBCCI Announced Indian Team for Sri Lanka Tour: ಅಭಿಮಾನಿಗಳ ಊಹೆಗೂ ನಿಲುಕದಂತಿದ್ದ ಟಿ20 ತಂಡದ ನಾಯಕತ್ವದ ಬಗ್ಗೆ ಬಹುದೊಡ್ಡ ನಿರ್ಧಾರ ಕೈಗೊಳ್ಳಲಾಗಿದೆ. ಟಿ20ಯಲ್ಲಿ ಬಿಸಿಸಿಐ ಟೀಂ ಇಂಡಿಯಾದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್‌ʼಗೆ ಹಸ್ತಾಂತರಿಸಿದೆ.
और पढो »

ಮುಖ್ಯ ಕೋಚ್ ಆಗಿ ಗಂಭೀರ್.. ಕೊಹ್ಲಿಯನ್ನು ಸೈಲೆಂಟಾಗಿ ಸೈಡ್ ಲೈನ್ ಮಾಡುತ್ತಾ ಬಿಸಿಸಿಐ..?ಮುಖ್ಯ ಕೋಚ್ ಆಗಿ ಗಂಭೀರ್.. ಕೊಹ್ಲಿಯನ್ನು ಸೈಲೆಂಟಾಗಿ ಸೈಡ್ ಲೈನ್ ಮಾಡುತ್ತಾ ಬಿಸಿಸಿಐ..?Virat kohli: ಸಿಸಿಐ ಗೌತಮ್ ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.
और पढो »



Render Time: 2025-02-19 12:48:19