ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ,ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು.ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
ಪ್ರಜ್ವಲ್ ರೇವಣ್ಣರಿಂದ 400 ಮಹಿಳೆಯರ ಮೇಲೆ ಮಾಸ್ ರೇಪ್ ಎನ್ನುವ ಹೇಳಿಕೆ ವಿರುದ್ದ ದೂರುಅನ್ನ ಬೇಯಿಸುವ ಮುನ್ನ ಹೀಗೆ ಮಾಡಿ.. ಬ್ಲಡ್ ಶುಗರ್ ಹೆಚ್ಚಾಗುವುದಿಲ್ಲ.. ತೂಕ ಕೂಡ ಇಳಿಕೆಯಾಗುತ್ತೆ!ಈ ಹಣ್ಣಷ್ಟೇ ಸಾಕು: ಕೇವಲ 5 ದಿನದಲ್ಲಿ ಜೋತುಬಿದ್ದ ಬೊಜ್ಜು ತುಂಬಿದ ಹೊಟ್ಟೆ ಚಪ್ಪಟೆಯಾಗುತ್ತೆ! ಹೀರೋಯಿನ್ ಲುಕ್ ನಿಮ್ಮದಾಗುತ್ತೆATM
ರಾಹುಲ್ ಗಾಂಧಿ ಅವರ ಹೇಳಿಕೆ, ಭಾಷಣ ಎಲ್ಲವೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.ಮುದ್ರಣ ಮಾಧ್ಯಮದಲ್ಲಿಯೂ ವರದಿಯಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಕೂಡಾ ಸಲ್ಲಿಸಲಾಗಿದೆ.ನೊಂದ ಮಹಿಳೆಯರ ನ್ಯಾಯ ಕೊಡಿಸುವುದನ್ನು ಕಡೆಗಣಿಸಿ ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂಥ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ.
Rahul Gandhi On Prajwal Revanna JDS Complaint JDS On Rahul Gandhi Jds On Prajwal Revanna Latest News Latest News Today Political News In Kannada Kannada Political News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
और पढो »
ರಾಹುಲ್ ಗಾಂಧಿ ಮೊದಲು ನಿಮ್ಮ ಬೇನಾಮಿ ಆಸ್ತಿ ಹಂಚಿಕೆ ಮಾಡಿ : ಬೊಮ್ಮಾಯಿರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
और पढो »
50% ಮೀಸಲಾತಿ ಮಿತಿಯನ್ನು ತೆಗೆದು ಹಾಕಿ- ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸವಾಲು“ಮೋದಿ ಮೀಸಲಾತಿ ವಿರೋಧಿ, ಅವರು ನಿಮ್ಮಿಂದ ಮೀಸಲಾತಿ ಕಿತ್ತುಕೊಳ್ಳಲು ಬಯಸುತ್ತಾರೆ. ಮೀಸಲಾತಿಯನ್ನು 50% ರಿಂದ ಹೆಚ್ಚಿಸುವುದು ದೊಡ್ಡ ಸಮಸ್ಯೆಯಾಗಿದೆ. ನಾವು ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ” ಎಂದರು.
और पढो »
ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ; ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ
और पढो »
IPL : ಲಕ್ನೋ ವಿರುದ್ಧ ಹೈದರಾಬಾದ್ ಪಂದ್ಯ, ಟಾಸ್ ಗೆದ್ದು LSG ಬ್ಯಾಟಿಂಗ್ ಆಯ್ಕೆIPL : ಇಂದಿನ ಐಪಿಎಲ್ ಪಂದ್ಯ ಲಕ್ನೋ ಸೂಪರ್ ಜೇಂಟ್ಸ್ ಹಾಗೂ ಸನ್ ರೈಸರ್ಸ್ ಹೈದರಬಾದ್ ವಿರುದ್ಧ ನಡೆಯುತ್ತಿದೆ.
और पढो »
DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿIPL :ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು.
और पढो »