ರೇಣುಕಾಸ್ವಾಮಿ ಕೊಲೆ ಕೇಸ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ದರ್ಶನ್ ಗೆಳತಿ ಪವಿತ್ರಾಗೆ ಮೇಸೇಜ್ ಮಾಡಿದ ಅಂತ ದರ್ಶನ್ ಅಂಡ್ ರೇಣುಕಾಸ್ವಾಮಿ ಕೊಲೆ ಮಾಡಿದ್ರು ಅನ್ನೋ ಆರೋಪದ ಮೇಲೆ ಜೈಲು ಸೇರಿದ್ರು. ಅದೇ ತರ ಯಲಹಂಕ ಡಬಲ್ ಮರ್ಡರ್ ನಡೆದಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
ರೇಣುಕಾಸ್ವಾಮಿ ಕೊಲೆಯನ್ನು ಮೀರಿಸುತ್ತೆ ಈ ಡಬಲ್ ಮರ್ಡರ್ ಸ್ಟೋರಿ..! ಲವ್ವರ್‌ಗೆ ಮೆಸೇಜ್ ಮಾಡಿದ್ದಕ್ಕೆ ಇಬ್ಬರು ಮಟ್ಯಾಶ್
ರೇಣುಕಾಸ್ವಾಮಿ ಕೊಲೆ ಕೇಸ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ದರ್ಶನ್ ಗೆಳತಿ ಪವಿತ್ರಾಗೆ ಮೇಸೇಜ್ ಮಾಡಿದ ಅಂತ ದರ್ಶನ್ ಅಂಡ್ ರೇಣುಕಾಸ್ವಾಮಿ ಕೊಲೆ ಮಾಡಿದ್ರು ಅನ್ನೋ ಆರೋಪದ ಮೇಲೆ ಜೈಲು ಸೇರಿದ್ರು. ಅದೇ ತರ ಯಲಹಂಕ ಡಬಲ್ ಮರ್ಡರ್ ಹಿಂದೆಯೂ ಇದೇ ಕಾರಣ ಕೇಳಿ ಬಂದಿದೆ. ಕೊಲೆಯಾದ ವ್ಯಕ್ತಿ ಆರೋಪಿ ಗೆಳತಿಗೆ ಮೆಸೇಜ್ ಮಾಡ್ತಿದ್ದ ಅನ್ನೋ ಕಾರಣ ಕೊಲೆ ಮಾಡಿದ್ದಾರೆ.ಈ ಫೋಟೋದಲ್ಲಿ ಕಾಣ್ತಿರೋ ವ್ಯಕ್ತಿಗಳ ಹೆಸ್ರು ಬಿಕ್ರಂ ಸಿಂಗ್ ಮತ್ತು ಚೋಟು ತೂರಿ. ಈ ಸ್ಟೋರಿಲಿ ಚೋಟು ತೂರಿ ಅಮಾಯಕ. ಕೊಲೆಯಾಗಿರುವ ಬಿಕ್ರಂ ಸಂಗಮ್ ಲವ್ ಮಾಡ್ತಿದ್ದ ಸುನಿತಾಳಿಗೆ ಮೇಸೆಜ್, ವಿಡಿಯೋ ಕಾಲ್ ಮಾಡ್ತಿದ್ನಂತೆ.
Crime News Today Crime News Kannada News Kannada Today Kannada News Zee Kannada News Latest Kannada News Latest Kannada News Live News In Kannada Breaking News In Kannada Today Kannada News ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಜೀ ನ್ಯೂಸ್ ಕನ್ನಡ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಗ್‌ಬಾಸ್ ಡಬಲ್ ಎಲಿಮಿನೇಷನ್‌ನಲ್ಲಿ ಅನಿರೀಕ್ಷಿತ ಟ್ವಿಸ್ಟ್.. ಈ ವಾರ ಮನೆಯಿಂದ ಹೊರಹೋಗೋದು ಇವರೇ!Bigg Boss elimination: ಬಿಗ್ ಬಾಸ್ ತಮಿಳು ಸೀಸನ್ 8 ಶೋನಿಂದ ಈ ವಾರ ನಡೆದ ಡಬಲ್ ಎವಿಕ್ಷನ್‌ನಲ್ಲಿ ಎಲಿಮಿನೇಟ್ ಆದ ಇಬ್ಬರು ಸ್ಪರ್ಧಿಗಳ ಬಗ್ಗೆ ತಿಳಿದುಕೊಳ್ಳೋಣ..
और पढो »
ಅಭಿಷೇಕ್ ಬಚ್ಚನ್ ಅವರೊಂದಿಗಿನ ವಿಚ್ಚೇದನ ವದಂತಿ ನಡುವೆ ನಿಮೃತ್ ಕೌರ್‌ಗೆ ಪತ್ರ ಬರೆದ ಬಿಗ್ ಬಿ!! ಅಷ್ಟಕ್ಕೂ ಲೆಟರ್‌ನಲ್ಲಿರುವ ವಿಚಾರ ಗೊತ್ತಾದ್ರೆ ನೀವು ಶಾಕ್ ಆಗ್ತೀರಾ?!Amitabh bachchan: ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ವಿಚ್ಚೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲಾತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ, ಈ ಇಬ್ಬರ ನಡುವೆ ಬಿನ್ನಾಭಿಪ್ರಾಯಗಳಿರುವುದು ಸಾವರ್ಜನಿಕ ಸ್ಥಳಗಳಲ್ಲಿ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳದೆ ಇರುವುದು ಈ ವಂದತಿಗಳಿಗೆ ಪುಷ್ಠಿ ಹೆಚ್ಚಿಸುತ್ತಿದೆ.
और पढो »
ಬಿಗ್ ಬಾಸ್ ಕನ್ನಡ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಕೊಟ್ಟ ಈ ಇಬ್ಬರು ಸ್ಪರ್ಧಿಗಳು ಯಾರು ಗೊತ್ತೇ!Bigg Boss Kannada Season 11 Wild Card Entry: ಈ ವಾರ ಮತ್ತಿಬ್ಬರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆ ಒಳಗೆ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ.
और पढो »
ಟೀಂ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ 11 ರೆಡಿ; ಸ್ಟಾರ್ ಬೌಲರ್ ಸೇರಿ ಈ ಇಬ್ಬರು ಔಟ್!?ಭಾರತದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಬಹುತೇಕ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ಆದರೆ, ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರಿಂದ ಆರಂಭಿಕ ಸ್ಥಾನವನ್ನು ಹಿಂಪಡೆಯಬಹುದು.
और पढो »
ಈ ಪಾದ ಪುಣ್ಯಪಾದ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಮಾಡಿದ ರೋರಿಂಗ್ ಸ್ಟಾರ್ ಶ್ರೀಮುರಳಿಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರ. ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕನಿಗೂ ಹೊಸ ಆಯಾಮದಲ್ಲಿ ಈ ಚಿತ್ರ ಪರಿಣಾಮ ಬೀರಬಹುದು ಎಂಬುದು ನಿರ್ದೇಶಕರ ಆಶಯ.
और पढो »
ಬರೋಬ್ಬರಿ 593 ವಿಕೆಟ್ !ಬ್ಯಾಟ್ಸ್ ಮ್ಯಾನ್ ಗಳಿಗೆ ಸಿಂಹ ಸ್ವಪ್ನ, ಪಂದ್ಯದ ದಿಕ್ಕನ್ನೇ ಬದಲಾಯಿಸಬಲ್ಲ ಬೌಲರ್ ! ಈತನಿಗಿದೆ ಮ್ಯಾಚ್ ವಿನ್ನರ್ ಬಿರುದುಬ್ಯಾಟ್ಸ್ ಮ್ಯಾನ್ ಗಳಿಗೆ ಸಿಂಹ ಸ್ವಪ್ನವಾಗಿರುವ ಈ ಬೌಲರ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 593 ವಿಕೆಟ್ ಪಡೆದಿದ್ದಾರೆ.ಈ ಮ್ಯಾಚ್ ವಿನ್ನಿಂಗ್ ಬೌಲರ್ ಇರುವಿಕೆಯಿಂದ ಟೀಂ ಇಂಡಿಯಾದ ಶಕ್ತಿ ದ್ವಿಗುಣಗೊಂಡಿದೆ.
और पढो »