Renukaswamy murder case : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಹಾಗೂ ಸಹಚರರಾದ ಧನರಾಜ್, ಪ್ರದೋಷ್ ವಿನಯ್ ಅವರನ್ನ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ, ಪವನ್, ನಂದೀಶ್, ರವಿ, ಅನುಕುಮಾರ್, ಜಗದೀಶ್, ನಾಗರಾಜ್, ಲಕ್ಷ್ಮಣ್ ಅವರನ್ನ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಲಾಗಿದೆ.
ಪರಸ್ಪನ ಅಗ್ರಹಾರಕ್ಕೆ ಹೊರಟ ಪವಿತಾ ಗೌಡ ಅಂಡ್ ಪಟಾಲಂಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಅಂದರ್ ಆಗಿರುವ ನಟ ದರ್ಶನ್ ಸೇರಿ ನಾಲ್ಕು ಮಂದಿಗೆ ಎರಡು ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನುಳಿದವರನ್ನ ನ್ಯಾಯಾಂಗ ಬಂಧನ ಕ್ಕೆ ವಿಧಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಈ ಬಗ್ಗೆ ಫುಲ್ ಡಿಡೆಲ್ಸ್ ಇಲ್ಲಿದೆ.
ಯೆಸ್.. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಹಾಗೂ ಸಹಚರರಾದ ಧನರಾಜ್, ಪ್ರದೋಷ್ ವಿನಯ್ ಅವರನ್ನ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ, ಪವನ್, ನಂದೀಶ್, ರವಿ, ಅನುಕುಮಾರ್, ಜಗದೀಶ್, ನಾಗರಾಜ್, ಲಕ್ಷ್ಮಣ್ ಅವರನ್ನ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಲಾಗಿದೆ. ಪ್ರಕರಣದಲ್ಲಿ ಬಂಧಿತರಾಗಿದ್ದ ಕಾರ್ತಿಕ್, ನಿಖಿಲ್ ಹಾಗೂ ಕೇಶವಮೂರ್ತಿ ಹಾಗೂ ದೀಪಕ್ ಈಗಾಗಲೇ ಜೈಲಿನಲ್ಲಿದ್ದಾರೆ.ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ಇಂದು ದರ್ಶನ್, ಪವಿತ್ರಾಗೌಡ ಸೇರಿದಂತೆ ಸಹಚರರನ್ನ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದರ್ಶನ್ ಪರ ವಕೀಲ ರಂಗನಾಥರೆಡ್ಡಿ, ಪ್ರಕರಣದಲ್ಲಿ ಈಗಾಗಲೇ ವಿಚಾರಣೆ ಮುಗಿದಿದೆ. ಮಹಜರಿಗೆ ಒಳಪಡಿಸಿ ಎಲ್ಲಾ ವಸ್ತುಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಹೀಗಾಗಿ ಪೊಲೀಸ್ ಕಸ್ಟಡಿ ಪಡೆಯುವ ಅಗತ್ಯವಿಲ್ಲ. ಬಂಧಿತರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ದರ್ಶನ್ ಸೇರಿ ನಾಲ್ವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಹೊರ ಬಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದರ್ಶನ್ ಪರ ವಕೀಲ ರಂಗನಾಥ ರೆಡ್ಡಿ ಈ ಪ್ರಕರಣದಲ್ಲಿ ಪೊಲೀಸರು ಪ್ರತ್ಯಕ್ಷ ಸಾಕ್ಷಿಯಿದೆ ಎಂದು ವಾದ ಮಂಡಿಸಿದ್ದರು.
ಇಷ್ಟು ದಿನ ಇಲ್ಲದ ಪ್ರತ್ಯಕ್ಷ ಸಾಕ್ಷಿ ಮುಂದೆ ಮಂಡಿಸಿದ್ದಾರೆ. ಪ್ರತ್ಯಕ್ಷ ಸಾಕ್ಷಿ ಇದೆ ಎನ್ನುವ ಕಾರಣ ಕೊಟ್ಟು ಕಸ್ಟಡಿಗೆ ಪಡೆದಿದ್ದಾರೆ. 30 ಲಕ್ಷ ಹಣ ರಿಕವರಿ ಮಾಡಿರುವ ಕಾರಣ ಕೊಟ್ಟು ಕಸ್ಟಡಿಗೆ ಕೇಳಿದ್ದರು. ಸದ್ಯ ಈ ಎರಡು ದಿನಗಳ ಕಸ್ಟಡಿ ಮುಗಿದ ಬಳಿಕ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತೇವೆ ಎಂದರು. ಒಟ್ಟಿನಲ್ಲಿ ಇನ್ನೇರೆಡು ದಿನ ಕಸ್ಟಡಿಗೆ ಪಡೆದಿರುವ ಪೋಲಿಸರು ತನಿಖೆ ನಡೆಸೋದಕ್ಕೆ ಪ್ಲಾನ್ ಮಾಡಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೇಣುಕಾಸ್ವಾಮಿ ಹತ್ಯೆಗಾಗಿ ಮೈಸೂರು ಹೋಟೆಲ್ ನಲ್ಲಿ ಸ್ಕೆಚ್!! ಡಿ- ಗ್ಯಾಂಗ್ ನ ಹಿಂದಿರೋ ಮಾಸ್ಟರ್ ಮೈಂಡ್ ಯಾರು ಗೊತ್ತಾ?
Darshan Case Judicial Custody Renuka Swamy Murder Case Bengaluru Police Pavithra Gowda Darshan Renuka Swamy Kannada Cinema Actor Darshan Case Darshan Thoogudeepa Darshan Toogudeepa Karnataka News Renuka Swamy Actor Darshan Arrest ಪವಿತ್ರಾ ಗೌಡ ನ್ಯಾಯಾಂಗ ಬಂಧನ ರೇಣುಕಾ ಸ್ವಾಮಿ ಪವಿತ್ರಾ ಗೌಡ ಜೈಲು ಪಾಲು ಪವಿತ್ರಾ ಗೌಡ ಮನೆ ಮಹಜರು ದರ್ಶನ್ ಮಹಜರು ರೇಣುಕಾ ಸ್ವಾಮಿ ಕೊಲೆ ದರ್ಶನ್ ಕೊಲೆ ಆರೋಪಿ ದರ್ಶನ್ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಚಿತ್ರದುರ್ಗ ದರ್ಶನ್ ದರ್ಶನ್ ಬಂಧನ ನಟ ದರ್ಶನ್ ನಟ ದರ್ಶನ್ ಅರೆಸ್ಟ್ ಪವಿತ್ರಾ ಗೌಡ ರೇಣುಕಾ ಸ್ವಾಮಿ ರೇಣುಕಾ ಸ್ವಾಮಿ ಕೊಲೆ ಪ್ರಕರಣ ರೇಣುಕಾಸ್ವಾಮಿ ಹತ್ಯೆ ರೇಣುಕಾಸ್ವಾಮಿ ಹತ್ಯೆ ಪ್ರಕರಣ ವಿಜಯಲಕ್ಷ್ಮಿ ವಿಜಯಲಕ್ಷ್ಮಿ ದರ್ಶನ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರೇಣುಕಾಸ್ವಾಮಿ ಕೊಲೆ ಪ್ರಕರಣ: ಬೆಂಗಳೂರು ಟು ಮೈಸೂರು.. ಕೊಲೆಯಾದ ನಂತರ ನಡೆದಿದ್ದೇನು?Darshan Arrest Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡ ಚಿತ್ರರಂಗದ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್ ಅವರನ್ನು ಪೊಲೀಸರು ಬಹುಕೋನಗಳಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಕರ್ನಾಟಕದ ಜನತೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ.
और पढो »
ರೇಣುಕಾಸ್ವಾಮಿ ಕೊಲೆ ಪ್ರಕರಣ: ಅಂದು ದರ್ಶನ್ ತೊಟ್ಟಿದ್ದ ಬಟ್ಟೆ ಎಲ್ಲಿತ್ತು ಗೊತ್ತಾ?darshan thoogudeep arrested: ಸದ್ಯ ಅನ್ನಪೂರ್ಣೇಶ್ವರಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧನವಾಗುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಸದ್ಯ ಈ ಕೇಸ್‌ಗೆ ಸಂಬಂಧಪಟ್ಟಂತೆ ಮತ್ತೊಂದು ಮಾಹಿತಿ ಬಹಿರಂಗವಾಗಿದೆ..
और पढो »
ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »
ಉಡುಪಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »
ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
और पढो »
ರೇಣುಕಾಸ್ವಾಮಿ ಪರ ಪಿ ಪ್ರಸನ್ನ ಕುಮಾರ್ ವಾದ: ಈ ಪಬ್ಲಿಕ್ ಪ್ರಾಸಿಕ್ಯೂಟರ್ ಹಿನ್ನೆಲೆ ಕೇಳಿ ದರ್ಶನ್’ಗೆ ಶುರುವಾಯ್ತು ನಡುಕ! ಅಷ್ಟಕ್ಕೂ ಅವರ್ಯಾರು?Public Prosecutor P. Prasanna Kumar Background: ರೇಣುಕಾಸ್ವಾಮಿ ಕಿಡ್ನಾಪ್ ಆಂಡ್ ಮರ್ಡರ್ ಪ್ರಕರಣದಲ್ಲಿ ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
और पढो »