ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಸಿಸಿಬಿ ಬಿಗ್ ಶಾಕ್.!

Bengaluru Rave Party समाचार

ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಸಿಸಿಬಿ ಬಿಗ್ ಶಾಕ್.!
Actress HemaBengaluru PoliceRave Party
  • 📰 Zee News
  • ⏱ Reading Time:
  • 44 sec. here
  • 14 min. at publisher
  • 📊 Quality Score:
  • News: 63%
  • Publisher: 63%

Bengaluru rave party updates: ಬೆಂಗಳೂರು ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾಗೆ ಸಿಸಿಬಿ ಬಿಗ್ ಶಾಕ್ ನೀಡಿದೆ.

Sachin tendulkarParineeti chopraAnchor Anushree ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಮೇ 27ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರು ತೆಲುಗು ನಟಿ ಹೇಮಾ ಗೆ ನೋಟಿಸ್ ಜಾರಿ ಮಾಡಿದ್ದರು. ಮತ್ತೊಂದೆಡೆ ನಟಿ ಹೇಮಾ ಬೆಂಗಳೂರಿಗೆ ಹೋಗಿ ಪೊಲೀಸರ ಮುಂದೆ ಹಾಜರಾಗುತ್ತಾಳೇ ಎಂಬ ಕುತೂಹಲ ಎಲ್ಲರಲ್ಲೂ ಮೂಡಿತ್ತು. ಆದರೆ ನಟಿ ಹೇಮಾ ಪೊಲೀಸರಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಆರೋಗ್ಯ ಸರಿಯಿಲ್ಲ, ಹಾಸಿಗೆಯಿಂದ ಏಳಲು ಸಾಧ್ಯವಾಗುತ್ತಿಲ್ಲ ಎಂದು ಬಪತ್ರ ಬರೆದಿರುವಂತಿದೆ ಎನ್ನಲಾಗಿದೆ.

ಪ್ರಕರಣದ ತನಿಖೆಯಲ್ಲಿ ವಿಳಂಬ, ರಾಜಕೀಯ ಒತ್ತಡ ಅಥವಾ ಇನ್ನಾವುದೇ ಸಮಸ್ಯೆಯಾಗದಂತೆ ಪೊಲೀಸರು ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿರುವಂತಿದೆ. ಮತ್ತೊಂದೆಡೆ ನಟಿ ಹೇಮಾ ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.ಈ ಘಟನೆಯಲ್ಲಿ ಸಂಪೂರ್ಣ ಕಾನೂನು ಹೋರಾಟಕ್ಕೆ ಸಿದ್ಧ ಎಂದು ನಟಿ ಹೇಮಾ ಹೇಳಿದ್ದಾರೆ. ಇಂಡಸ್ಟ್ರಿಯಲ್ಲಿ ಹಲವರ ಪರ ಹೋರಾಟ ಮಾಡಿದ್ದು, ತಮ್ಮ ವಿರುದ್ಧ ಆರೋಪ ಬಂದರೆ ಸುಮ್ಮನಿರಲು ಸಾಧ್ಯವೇ ಎಂದಿದ್ದಾರೆ. ಇದೇ ವೇಳೆ ಮೂವಿ ಆರ್ಟಿಸ್ಟ್ ಅಸೋಸಿಯೇಷನ್ ​​ಅಧ್ಯಕ್ಷ ಮಂಚು ವಿಷ್ಣು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು ರೇವ್ ಪಾರ್ಟಿಯಲ್ಲಿ ಪೊಲೀಸರು 103 ಮಂದಿಗೆ ಡ್ರಗ್ ಪರೀಕ್ಷೆ ನಡೆಸಿದ್ದು, 86 ಮಂದಿ ಡ್ರಗ್ಸ್ ಸೇವಿಸಿರುವ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಎಲ್ಲರಿಗೂ ನೋಟಿಸ್ ಜಾರಿ ಮಾಡಿದ್ದು, ಬೇರೆ ಬೇರೆ ದಿನಾಂಕಗಳನ್ನು ನೀಡಿ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ನಡುವೆ ನಟಿ ಹೇಮಾ ಅವರು ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆ. ಇದನ್ನು ವಿರೋಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಮತ್ತೊಂದು ನೋಟಿಸ್ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Actress Hema Bengaluru Police Rave Party Bengaluru Crime Branch Police Manchu Vishnu Hema Health Sick Hema Letter To Ccb Police ಬೆಂಗಳೂರು ರೇವ್ ಪಾರ್ಟಿ ನಟಿ ಹೇಮಾ ಬೆಂಗಳೂರು ಪೊಲೀಸ್ ರೇವ್ ಪಾರ್ಟಿ ಮಂಚು ವಿಷ್ಣು

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಕ್ಕಳನ್ನು ಮಾಡಿಕೊಳ್ಳುವುದು ಬೇಡ ಎಂಬ ಷರತ್ತಿನ ಮೇಲೆ ವಿವಾಹ.. ಮದುವೆಯಾದ ಎರಡೇ ತಿಂಗಳಲ್ಲಿ ಗರ್ಭಿಣಿಯಾದ ನಟಿ ಈಕೆ!!ಮಕ್ಕಳನ್ನು ಮಾಡಿಕೊಳ್ಳುವುದು ಬೇಡ ಎಂಬ ಷರತ್ತಿನ ಮೇಲೆ ವಿವಾಹ.. ಮದುವೆಯಾದ ಎರಡೇ ತಿಂಗಳಲ್ಲಿ ಗರ್ಭಿಣಿಯಾದ ನಟಿ ಈಕೆ!!Famous Actress: ನಟಿ ಕವಿತಾ ಚಿತ್ರರಂಗದ ಹಿರಿಯ ನಟಿ. ಅವರು 11 ನೇ ವಯಸ್ಸಿನಲ್ಲಿ ಬಾಲ ಕಲಾವಿದೆಯಾಗಿ ನಟಿಸಲು ಪ್ರಾರಂಭಿಸಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.
और पढो »

ಸೆಲೆಬ್ರಿಟಿ ರೇವ್‌ ಪಾರ್ಟಿ : ನೈಟ್ ರೌಂಡ್ಸ್ ಇದ್ರೂ ಡಿವೈಎಸ್ಪಿ, ಇನ್ಸ್‌ಪೆಕ್ಟರ್‌ಗೆ ಮಾಹಿತಿ ಇರಲಿಲ್ವಾ..?ಸೆಲೆಬ್ರಿಟಿ ರೇವ್‌ ಪಾರ್ಟಿ : ನೈಟ್ ರೌಂಡ್ಸ್ ಇದ್ರೂ ಡಿವೈಎಸ್ಪಿ, ಇನ್ಸ್‌ಪೆಕ್ಟರ್‌ಗೆ ಮಾಹಿತಿ ಇರಲಿಲ್ವಾ..?ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ಶನಿವಾರ ರಾತ್ರಿಯಿಂದಲೇ ಶುರುವಾಗಿದೆ. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೈಡ್ ಮಾಡಲಾಗಿದೆ‌. ಒಂದು ದಿನದ ಮುಂಚೆಯೇ ಇಷ್ಟು ದೊಡ್ಡ ಮಟ್ಟದ ರೇವ್ ಪಾರ್ಟಿ ಆಯೋಜನೆಯಾದ್ರು ಹೆಬ್ಬಗೋಡಿ ಪೊಲೀಸರಿಗೆ ಮಾತ್ರ ಈ ವಿಚಾರ ಗೊತ್ತಾಗಿಲ್ಲ.. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ..
और पढो »

OG Movie : OG ನಲ್ಲಿ ಟಬು ಬದಲಿಗೆ ಶ್ರೀಯಾ ರೆಡ್ಡಿOG Movie : OG ನಲ್ಲಿ ಟಬು ಬದಲಿಗೆ ಶ್ರೀಯಾ ರೆಡ್ಡಿOG : ಸುಜೀತ್ ಬರೆದು ನಿರ್ದೇಶನದ OG ತೆಲುಗು ಭಾಷೆಯ ಗ್ಯಾಂಗ್‌ಸ್ಟರ್ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾಗಿದ್ದು, ನಟಿ ಟಬು ಬದಲಿಗೆ ಶ್ರೀಯಾ ರೆಡ್ಡಿ ನಟಿಸಲಿದ್ದಾರೆ.
और पढो »

ನಟಿ ಅನಸೂಯಾ ಕೇವಲ 500 ರೂಪಾಯಿಗಾಗಿ ಇಂಥ ಕೆಲಸ ಮಾಡಿದ್ದರಂತೆ !!ನಟಿ ಅನಸೂಯಾ ಕೇವಲ 500 ರೂಪಾಯಿಗಾಗಿ ಇಂಥ ಕೆಲಸ ಮಾಡಿದ್ದರಂತೆ !!Anasuya Bharadwaj Life Story: ಅನಸೂಯಾ ಭಾರದ್ವಾಜ್ ಸದ್ಯ ಸಿನಿರಂಗದಲ್ಲಿ ಸಖತ್ ಬ್ಯುಸಿ ನಟಿ. ಕೋಟಿಗಟ್ಟಲೆ ಸಂಪಾದಿಸುವ ಅನಸೂಯಾ ಕೇವಲ‌ 500 ರೂಪಾಯಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್‌ ಆಗ್ತೀರಾ.
और पढो »

ಕೀರ್ತಿ ಸುರೇಶ್ ಗೆ ಬಾಲಿವುಡ್ ನಲ್ಲಿ ಬಂಪರ್ ಆಫರ್ಕೀರ್ತಿ ಸುರೇಶ್ ಗೆ ಬಾಲಿವುಡ್ ನಲ್ಲಿ ಬಂಪರ್ ಆಫರ್Keerthy Suresh Bollywood Movies : ಸ್ಟೈಲಿಶ್ ಪಾತ್ರಗಳಿಂದ ಪ್ರಭಾವ ಬೀರುವ ಕೀರ್ತಿ ಸುರೇಶ್ ಈಗ ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡು ಶಾಕ್ ನೀಡಿದ್ದಾರೆ. ತೆಲುಗು, ತಮಿಳಿನ ಜೊತೆಗೆ ಬಾಲಿವುಡ್ ನಲ್ಲೂ ನಟಿಸಲಿದ್ದಾರೆ.
और पढो »

ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು.
और पढो »



Render Time: 2025-02-19 04:46:49