ರೇಸಾರ್ಟ್‌ ʼಬರ್ತ್‌ಡೇ ಪಾರ್ಟಿʼ..! ಮಾಜಿ ʼಬಿಗ್ ಬಾಸ್ ಸ್ಪರ್ಧಿʼ ವಿರುದ್ಧ ಪ್ರಕರಣ ದಾಖಲು

Bigg Boss समाचार

ರೇಸಾರ್ಟ್‌ ʼಬರ್ತ್‌ಡೇ ಪಾರ್ಟಿʼ..! ಮಾಜಿ ʼಬಿಗ್ ಬಾಸ್ ಸ್ಪರ್ಧಿʼ ವಿರುದ್ಧ ಪ್ರಕರಣ ದಾಖಲು
MehaboobMehaboob Police ComplaintMehaboob Dil Se
  • 📰 Zee News
  • ⏱ Reading Time:
  • 64 sec. here
  • 15 min. at publisher
  • 📊 Quality Score:
  • News: 71%
  • Publisher: 63%

Bigg Boss Mehaboob : ಮೆಹಬೂಬ್ ದಿಲ್ ಸೆ ಹಲವು ಮ್ಯೂಸಿಕ್ ವೀಡಿಯೋ, ಡ್ಯಾನ್ಸ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಿದ್ದರು. ಬಿಗ್ ಬಾಸ್ ಶೋ ಪ್ರವೇಶಿಸಿದ ನಂತರ ಅವರ ಜನಪ್ರಿಯತೆ ಹೆಚ್ಚಾಯಿತು. ಈ ಶೋನಲ್ಲಿ ಗೆಲ್ಲಲಿಲ್ಲವಾದರೂ, ತಮ್ಮ ಆಟದ ಮತ್ತು ಮಾತಿನ ಶೈಲಿಯಿಂದ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದರು.

Bigg Boss contestant : ಬಿಗ್ ಬಾಸ್ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿದೆ. ಈ ಕಾರ್ಯಕ್ರಮದ ಮೂಲಕ ಮುನ್ನಲೆಗೆ ಬಂದಿದ್ದ, ಸೋಷಿಯಲ್‌ ಮೀಡಿಯಾದ ಸ್ಟಾರ್‌ ಒಬ್ಬ ಪೊಲೀಸ್‌ ಪರ್ಮಿಷನ್‌ ಇಲ್ಲದೆ ರೆಸಾರ್ಟ್‌ನಲ್ಲಿ ಗ್ರ್ಯಾಂಡ್‌ ಆಗಿ ಬರ್ತ್‌ಡೇ ಸೆಲೆಬ್ರೆಷನ್‌ ಮಾಡಿಕೊಂಡಿದ್ದಾರೆ.. ಇದೀಗ ಬಿಗ್‌ಬಾಸ್‌ ಸ್ಪರ್ಧಿ ವಿರುದ್ಧ ದೂರು ದಾಖಲಾಗಿದೆ..ರೆಸಾರ್ಟ್‌ನಲ್ಲಿ ಗ್ರ್ಯಾಂಡ್‌ ಆಗಿ ಬರ್ತ್‌ಡೇ ಸೆಲೆಬ್ರೆಷನ್‌IND vs SL: ಟಿ20 ಪಂದ್ಯಕ್ಕೆ ಕೊಹ್ಲಿ-ರೋಹಿತ್‌ ಕಂಬ್ಯಾಕ್‌..

ಮನೆಯಿಂದ ಹೊರಬಂದ ನಂತರ ನಟನೆಗೂ ಕಾಲಿಟ್ಟರು. ಹಲವು ಟಿವಿ ಶೋ, ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ಇದೇ ವೇಳೆ ಸೋಮವಾರ ಮೆಹಬೂಬ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅನಾಥಾಶ್ರಮದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಅನಾಥ ಮಕ್ಕಳಿಗೆ ಒಳ್ಳೆಯ ಊಟ ಕೊಡಿಸುವ ಮೂಲಕ ಉದಾರತೆ ಮೆರೆದರು.ಇಲ್ಲಿಯವರೆಗೆ ಎಲ್ಲಾ ಚೆನ್ನಾಗಿತ್ತು ಆದರೆ ಮೆಹಬೂಬ್ ತನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ತನ್ನ ಸ್ನೇಹಿತರಿಗಾಗಿ ಗ್ರ್ಯಾಂಡ್ ಪಾರ್ಟಿಯನ್ನು ಆಯೋಜನೆ ಮಾಡಿದ್ದರು.. ಈಗ ಇದೇ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಈ ಪಾರ್ಟಿಯಲ್ಲಿ ಅನೇಕ ಸೆಲೆಬ್ರಿಟಿಗಳು ಮತ್ತು ಕಿರುತೆರೆ ನಟರು ಭಾಗವಹಿಸಿದ್ದರು. ಆದರೆ, ಯಾವುದೇ ಪರವಾನಿಗೆ ಇಲ್ಲದೆ ಪಾರ್ಟಿ ಆಯೋಜಿಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.. ಇದರೊಂದಿಗೆ ಪೊಲೀಸರು ಮೆಹಬೂಬ್ ಹಾಗೂ ರೆಸಾರ್ಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಅನುಮತಿ ಇಲ್ಲದೆ ಮದ್ಯ ತಂದು ಸೇವಿಸುವುದು ಅಪರಾಧ ಎಂದು ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 11 ಲೀಟರ್ ಮದ್ಯ ಹಾಗೂ 7 ಲೀಟರ್ ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ. ಆದರೆ ಈ ಪಾರ್ಟಿಯಲ್ಲಿ ಕೆಲವರು ಮಾತ್ರ ಮದ್ಯ ಸೇವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದಿನಭವಿಷ್ಯ 30-07-2024: ಮಂಗಳವಾರದ ಈ ದಿನ ಕೃತಿಕಾ ನಕ್ಷತ್ರ, ವೃದ್ಧಿ ಯೋಗ- ಯಾವ ರಾಶಿಯವರಿಗೆ ಹೇಗಿದೆ?ಸೆಪ್ಟೆಂಬರ್‌ನಲ್ಲಿ ರಾಮ್ ಪೋತಿನೇನಿ ನಿಶ್ಚಿತಾರ್ಥ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Mehaboob Mehaboob Police Complaint Mehaboob Dil Se Mehaboob Family Mehaboob Dil Se Songs Mehaboob Birthday Party Bigg Boss Bigg Boss Telugu Police Case Against Bigg Boss Mehaboob Bigg Boss 8 Bigg Boss Season 8 Telugu Live Bigg Boss Season 8 Telugu Contestants

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಟಿ ಸಿರಿ ಅದ್ದೂರಿ ಪಾರ್ಟಿ..! ಪತಿಯ ಜೊತೆ ಕ್ಯೂಟ್‌ ಪೋಟೊಸ್‌ಗೆ ಪೋಸ್‌ ಕೊಟ್ಟ ಬಿಗ್‌ ಬಾಸ್‌ ಬೆಡಗಿ...ನಟಿ ಸಿರಿ ಅದ್ದೂರಿ ಪಾರ್ಟಿ..! ಪತಿಯ ಜೊತೆ ಕ್ಯೂಟ್‌ ಪೋಟೊಸ್‌ಗೆ ಪೋಸ್‌ ಕೊಟ್ಟ ಬಿಗ್‌ ಬಾಸ್‌ ಬೆಡಗಿ...Bigg Boss: ಇತ್ತೀಚೆಗಷ್ಟೆ ನಟಿ ಹಾಗೂ ಬಿಗ್‌ಬಾಸ್‌ ಖ್ಯಾತಿಯ ಸಿರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು, ಸಿಂಪಲ್ಲಾಗಿ ದೇವಸ್ಥಾನದಲ್ಲಿ ಮದುವೆಯಾಗಿದ್ದ ಜೋಡಿ ಇದೀಗ ಆಪ್ತರು ಹಾಗೂ ಬಿಗ್‌ ಬಾಸ್‌ ಸ್ಪರ್ಧಿಗಳಿಗೆ ಪಾರ್ಟಿ ಆಯೋಜಿಸಿದ್ದರು.
और पढो »

ʼಬಾತ್ ರೂಂನಲ್ಲಿಯೂ ಸೀಕ್ರೆಟ್ ಮೈಕ್, ಕ್ಯಾಮರಾ...ʼ ಬಿಗ್ ಬಾಸ್ ಮನೆ ಶಾಕಿಂಗ್‌ ಸತ್ಯ ಬಿಚ್ಚಿಟ್ಟ ಖ್ಯಾತ ಸ್ಪರ್ಧಿ!ʼಬಾತ್ ರೂಂನಲ್ಲಿಯೂ ಸೀಕ್ರೆಟ್ ಮೈಕ್, ಕ್ಯಾಮರಾ...ʼ ಬಿಗ್ ಬಾಸ್ ಮನೆ ಶಾಕಿಂಗ್‌ ಸತ್ಯ ಬಿಚ್ಚಿಟ್ಟ ಖ್ಯಾತ ಸ್ಪರ್ಧಿ!Bigg Boss: ಬಿಗ್ ಬಾಸ್ ಮನೆಯ ರಹಸ್ಯ ಬಯಲಾಗಿದೆ... ಬಾತ್ರೂಮ್ನಲ್ಲಿಯೂ ಹಿಡನ್ ಕ್ಯಾಮೆರಾಗಳಿವೆ, ಎಲ್ಲೆಡೆ ಅದೃಶ್ಯ ಕ್ಯಾಮೆರಾಗಳು. ಸ್ಪರ್ಧಿಗಳು ಹೇಳುವುದೆಲ್ಲ.. ಮಾಡುವುದೆಲ್ಲ ಬಿಗ್‌ಬಾಸ್‌ಗೆ ಗೊತ್ತಾಗುತ್ತೆ ಎನ್ನುವ ಶಾಕಿಂಗ್ ಮ್ಯಾಟರ್‌ನ್ನು ಮಾಜಿ ಸ್ಪರ್ಧಿಯೊಬ್ಬರು ಲೀಕ್ ಮಾಡಿದ್ದಾರೆ.
और पढो »

ಬಿಗ್‌ ಬಾಸ್ ಮಾಜಿ ಸ್ಪರ್ಧಿ ನೀತು ವನಜಾಕ್ಷಿ ನಿಜವಾದ ಮಕ್ಕಳು ಯಾರು ಗೊತ್ತಾ? ಅವರೇ ಪರಿಚಯಿಸಿದ್ರು ನೋಡಿಬಿಗ್‌ ಬಾಸ್ ಮಾಜಿ ಸ್ಪರ್ಧಿ ನೀತು ವನಜಾಕ್ಷಿ ನಿಜವಾದ ಮಕ್ಕಳು ಯಾರು ಗೊತ್ತಾ? ಅವರೇ ಪರಿಚಯಿಸಿದ್ರು ನೋಡಿBigg Boss contestant Neetu Vanajakshi: ಉದ್ಯಮಿ ಹಾಗೂ ಟ್ಯಾಟೂ ಆರ್ಟಿಸ್ಟ್ ಆಗಿರುವ ನೀತು ವನಜಾಕ್ಷಿ ಬಿಗ್​ಬಾಸ್​ 10ನೇ ಸೀಸನ್​ʼನಲ್ಲಿ ಸಖತ್‌ ಫೇಮಸ್ ಆಗಿದ್ದರು.
और पढो »

ತನ್ನ ಗಂಡ 2ನೇ ಪತ್ನಿ ಜೊತೆ ಹನಿಮೂನ್‌ʼಗೆ ಹೋಗಲು ದುಡ್ಡು ಕೊಟ್ಟ ಮೊದಲ ಹೆಂಡ್ತಿ! ಈಕೆ ಬೇರಾರು ಅಲ್ಲ... ಬಿಗ್‌ಬಾಸ್‌ʼನ ಖ್ಯಾತ ಸ್ಪರ್ಧಿ!ತನ್ನ ಗಂಡ 2ನೇ ಪತ್ನಿ ಜೊತೆ ಹನಿಮೂನ್‌ʼಗೆ ಹೋಗಲು ದುಡ್ಡು ಕೊಟ್ಟ ಮೊದಲ ಹೆಂಡ್ತಿ! ಈಕೆ ಬೇರಾರು ಅಲ್ಲ... ಬಿಗ್‌ಬಾಸ್‌ʼನ ಖ್ಯಾತ ಸ್ಪರ್ಧಿ!Armaan Malik-Payal Malik: ಅರ್ಮಾನ್ ಅವರ ಮೊದಲ ಪತ್ನಿ ಪಾಯಲ್ ಮಲಿಕ್ ಬಿಗ್ ಬಾಸ್‌ʼನಿಂದ ಮೊದಲ ವಾರವೇ ಹೊರನಡೆದಿದ್ದರು. ಆದರೆ ಕಾರ್ಯಕ್ರಮದಿಂದ ಹೊರಬರುತ್ತಿದ್ದಂತೆ, ಟ್ರೋಲ್‌ʼಗೆ ಒಳಗಾಗಬೇಕಾಯಿತು.
और पढो »

ಬಿಗ್ ಬಾಸ್‌ ಮನೆಯಲ್ಲಿ ಸ್ಪರ್ಧಿಗಳ ಖುಲ್ಲಂ ಖುಲ್ಲಾ ರೋಮ್ಯಾನ್ಸ್... ವಿಡಿಯೋ ವೈರಲ್‌!ಬಿಗ್ ಬಾಸ್‌ ಮನೆಯಲ್ಲಿ ಸ್ಪರ್ಧಿಗಳ ಖುಲ್ಲಂ ಖುಲ್ಲಾ ರೋಮ್ಯಾನ್ಸ್... ವಿಡಿಯೋ ವೈರಲ್‌!Bigg Boss: ಬಿಗ್ ಬಾಸ್ ರಿಯಾಲಿಟಿ ಶೋ ಸಂವೇದನಾಶೀಲತೆಗೆ ಸಮಾನಾರ್ಥಕ ಎಂದು ಎಲ್ಲರಿಗೂ ತಿಳಿದಿದೆ. ಹಿಂದಿಯಲ್ಲಿ ಆರಂಭವಾದ ಈ ರಿಯಾಲಿಟಿ ಶೋ ನಂತರ ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿಯೂ ಆರಂಭವಾಯಿತು.
और पढो »

ಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇBiggboss Season 11 : ಬಿಗ್ ಬಾಸ್ ಸೀಸನ್ 11ಕ್ಕೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸ್ಪರ್ಧಿಗಳನ್ನು ಕೂಡಾ ವಾಹಿನಿ ಬಹುತೇಕ ಫೈನಲ್ ಮಾಡಿದೆಯಂತೆ.
और पढो »



Render Time: 2025-02-20 22:40:36