ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ಸಜ್ಜೆ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್ 16 ಕೊನೆಯ ದಿನ ಮತ್ತು ಎಳ್ಳು ಬೆಳೆಗೆ ವಿಮೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ.
ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್ ಅವರು ತಿಳಿಸಿದ್ದಾರೆ. ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ ಮತ್ತು ಗ್ರಾಮಪಂಚಾಯತ್‍ಗಳಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.
Crop Insurance Scheme Farm Insurance Hail Insurance Crop Insurance App Rice Crop Insurance Corn Crop Insurance Crop Insurance Tool Rabi Crop Insurance Crop Insurance Agent Role Of Insurance Crop Insurance Status Crop Insurance Online Pmfby Crop Insurance Farmer Crop Insurance
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ: ಸಿಎಂ ಸಿದ್ದರಾಮಯ್ಯಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
और पढो »
ಲವ್ ಜಿಹಾದ್: ಮಹಿಳೆಯರಿಗೆ ಹೆಲ್ಪ್ ಲೈನ್ ಮೂಲಕ ಸಹಾಯಕ್ಕೆ ಮುಂದಾದ ಶ್ರೀರಾಮ ಸೇನೆGirl safety Helpline Number: ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿನ ಖಾಸಗಿ ಹೊಟೇಲ್ ನಲ್ಲಿ ಮೂರು ಸಾವಿರಮಠದ ಶ್ರೀ ಗುರುಸಿದ್ಧರಾಜೇಯೋಗಿಂದ್ರ ಮಹಾಸ್ವಾಮಿಗಳಿಂದ ಸಹಾಯವಾಣಿ ಸಂಖ್ಯೆಯನ್ನು ಲೋಕಾರ್ಪಣೆ ಮಾಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
और पढो »
ತಿರುಪತಿ ಭಕ್ತರಿಗೆ ಗುಡ್ ನ್ಯೂಸ್..! ಆಗಸ್ಟ್ ತಿಂಗಳ ರೂ. 300 ಟಿಕೆಟ್ ಬಿಡುಗಡೆ..!Tirupati darshan tickets : ತಿರುಮಲಕ್ಕೆ ತೆರಳಲು ಬಯಸುವ ಭಕ್ತರಿಗೆ ಸಂತಸದ ಸುದ್ದಿ, ಆಗಸ್ಟ್ ತಿಂಗಳ ವಿಶೇಷ ದರ್ಶನ ಟಿಕೆಟ್ ಗಳು ಆನ್ ಲೈನ್ ನಲ್ಲಿ ಲಭ್ಯ. ಇಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ರೂ. ಟಿಟಿಡಿ ಆಡಳಿತ 300 ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು ನೀವು ಟಿಟಿಡಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪಡೆಯಬಹುದು.
और पढो »
ಬಿತ್ತನೆ ಬೀಜ ದರ ಹೆಚ್ಚಳಕ್ಕೆ ಕೆಲವು ಕಾರಣಗಳಿವೆ: ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ“2023 -24ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.
और पढो »
ಜೂ.03 ರಂದು ವಿಧಾನ ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಮಂಜೂರುಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ (ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಒಳಗೊಂಡಂತೆ)
और पढो »
ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಹೀರಾತು ಮುಕ್ತ ಅಭಿಯಾನಕ್ಕೆ ಕೈ ಜೋಡಿಸಲು ಮನವಿಮಾಹಿತಿ ನೀಡಿದಂತಹ ಸ್ಥಳದಲ್ಲಿ ಯಾವುದೇ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳನ್ನು ಪಾಲಿಕೆಯು ಸಂಬಂಧಪಟ್ಟವರಿಗೆ ದಂಡ ವಿಧಿಸಿ ತಕ್ಷಣವೇ ತೆರವುಗೊಳಿಸುವುದು.
और पढो »